MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ಬಾಳೆ ದಿಂಡಿನ ರಸ ಕುಡಿದರೆ ಹೊಟ್ಟೆಲಿರೋ ಕೂದಲೂ ಹೊರ ಬರುತ್ತಂತೆ!

ಬಾಳೆ ದಿಂಡಿನ ರಸ ಕುಡಿದರೆ ಹೊಟ್ಟೆಲಿರೋ ಕೂದಲೂ ಹೊರ ಬರುತ್ತಂತೆ!

ಒಂದು ಬಾಳೆಯ ಮರ ಮನೆಯ ಪಕ್ಕದಲ್ಲಿದ್ದರೆ ನಾನಾ ರೀತಿಯ ಉಪಯೋಗಗಳು ಇದೆ ಎನ್ನುವುದು ಹಿಂದಿನಿಂದಲೂ ಹಿರಿಯರು ಹೇಳಿಕೊಂಡು ಬಂದಿರುವ ಮಾತು . ಕೇವಲ ಬಾಳೆ ಹಣ್ಣು, ಬಾಳೆ ಎಲೆ ಅಷ್ಟಕ್ಕೆ ಮಾತ್ರ ಇದು ಸೀಮಿತವಾಗಿಲ್ಲ. ಬದಲಿಗೆ, ಬಾಳೆ ಮರದ ದಂಟು ಅಥವಾ ದಿಂಡು ಕೂಡ ಉಪಯೋಗಕ್ಕೆ ಬರುತ್ತದೆ. ಅದರಲ್ಲೂ ಬಾಳೆ ದಿಂಡು ಆರೋಗ್ಯದ ದೃಷ್ಟಿಯಿಂದ ಹೆಚ್ಚು ಉಪಯುಕ್ತಕಾರಿ.

2 Min read
Author : Suvarna News | Asianet News
Published : Jun 16 2021, 01:44 PM IST
Share this Photo Gallery
• FB
• TW
• Linkdin
• Whatsapp
110

ಸಾಮಾನ್ಯವಾಗಿ ಮಳೆಗಾಲದಲ್ಲಿ ಗಾಳಿ ಮಳೆಗೆ ಬಾಳೆ ಮರ ನೆಲಕ್ಕಚ್ಚುವುದು ಸಾಮಾನ್ಯ. ಈ ಸಂದರ್ಭದಲ್ಲಿ ಎಲೆ ಮತ್ತು ಬಾಳೆ ಕಾಯಿಯನ್ನು ತುಂಡು ಮಾಡಿ ಇಡುವಂತೆ, ಬಾಳೆ ಗಿಡದ ಮಧ್ಯ ಭಾಗವನ್ನು ತುಂಡು ಮಾಡಿ ಅಡುಗೆ ಮನೆಗೆ ತನ್ನಿ ಮತ್ತು ಅದನ್ನು ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

210

ಬಾಳೆ ಮರದ ಮೇಲೆ ಸೊನೆ ಇರುತ್ತದೆ ಅದನ್ನು ತಿನ್ನುವುದು ಹೇಗೆ ಎನ್ನುವುದು ಹಲವರಿಗೆ ಗೊಂದಲ ಇರಬಹುದು. ಆದರೆ ಬಾಳೆ ಮರವನ್ನು ಮಧ್ಯಕ್ಕೆ ಕತ್ತರಿಸಿ ಅದರ ಸುರುಳಿಗಳನ್ನು, ಒಳಗಿನ ಬಿಳಿ ಅಂಶ ಕಾಣುವವವರೆಗೆ ಬಿಡಿಸಬೇಕು. ಯಾವಾಗ ಬಿಳಿಯ ದಿಂಡು ಕಾಣುತ್ತದೋ, ಆಗ ಅದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿಕೊಳ್ಳಬೇಕು. ಈ ರೀತಿಯ ಬಿಳಿ ಬಣ್ಣದ ಬಾಳೆ ದಿಂಡು ಆರೋಗ್ಯಕ್ಕೆ ಒಳ್ಳೆಯದು.

310

ಬಾಳೆ ದಿಂಡಿನ ಪಲ್ಯ:
ಸಾಮಾನ್ಯವಾಗಿ ಬಾಳೆ ದಿಂಡಿನ ಪಲ್ಯವನ್ನು ವರ್ಷಕ್ಕೆ ಎರಡು ಬಾರಿಯಾದರು ತಿನ್ನಲೇ ಬೇಕು ಎನ್ನುವ ಮಾತು ಇದೆ. ಇದಕ್ಕೆ ಕಾರಣ ಬಾಳೆ ದಿಂಡಿನಿಂದ ಮಾಡುವ ಪಲ್ಯ. ಪಲ್ಯವನ್ನು ಮಾಡಿ ತಿನ್ನುವುದರಿಂದ ಹೊಟ್ಟೆಗೆ ತುಂಬಾ ಒಳಿತು.

410

ಉಗುರು ತಿನ್ನುವ ಅಭ್ಯಾಸ ಇರುವವರು ಇದನ್ನು ತಿನ್ನಲೇ ಬೇಕು ಮತ್ತು ಹೊಟ್ಟೆ ನೋವು, ಮಲಬದ್ಧತೆ, ಹೊಟ್ಟೆಯಲ್ಲಿನ ಕಲ್ಮಶ ಅಥವಾ ಹೊಟ್ಟೆಯಲ್ಲಿ ಕೂದಲು ಸೇರಿಕೊಂಡಿದ್ದರೆ ಇದು ಎಲ್ಲವನ್ನು ಶುದ್ಧ ಮಾಡುತ್ತದೆ.

510

ಇನ್ನು ಬಾಳೆ ನಾರಿನಾಂಶವಾಗಿರುವುದರಿಂದ ಇದು ಜೀರ್ಣಕ್ರಿಯೆಗೆ ಕೂಡ ಸಹಕಾರಿಯಾಗಿದೆ. ಆ ಮೂಲಕ ಹೊಟ್ಟೆ ಉಬ್ಬರಿಸುವುದು ಸೇರಿ ಇನ್ನಿತರ ಕಾಯಿಲೆಯಿಂದ ನಮ್ಮನ್ನು ರಕ್ಷಿಸಲು ಬಾಳೆ ದಿಂಡು ಸಹಕಾರಿ.

610

ಬಾಳೆ ದಿಂಡಿನ ಜ್ಯೂಸ್:
ಕಲ್ಲನ್ನು ಕರಗಿಸುವ ಶಕ್ತಿ ಬಾಳೆ ದಿಂಡಿಗೆ ಇದೆ ಎನ್ನುವ ಮಾತು ಪುರಾತನವಾದದ್ದು, ಆದರೆ ಅದು ಇಂದು ಕೂಡ ನಮ್ಮ ನಡುವೆ ಉಳಿದುಕೊಂಡಿದೆ. ಇದಕ್ಕೆ ಕಾರಣ ಬಾಳೆ ದಿಂಡಿನಿಂದ ಮಾಡಿದ ಜ್ಯೂಸ್ ಕುಡಿದರೆ ಕಿಡ್ನಿ ಸ್ಟೋನ್ ಸಮಸ್ಯೆ ಕಡಿಮೆಯಾಗುತ್ತದೆ.

710

ಮೂತ್ರಪಿಂಡದಲ್ಲಾಗುವ ಕಲ್ಲಿನ ಸಮಸ್ಯೆಗೆ ಬಾಳೆ ದಿಂಡಿನಲ್ಲಿರುವ ಪೊಟ್ಯಾಷಿಯಮ್ ಅಂಶ ರಾಮಬಾಣ. ಬಾಳೆ ದಿಂಡನ್ನು ಬಿಡಿಸಿ ರುಬ್ಬಿ, ಅದರ ರಸವನ್ನು ತೆಗೆದು ಕುಡಿಯುವುದರಿಂದ ಕಿಡ್ನಿ ಸ್ಟೋನ್ ಮಾಯವಾಗುತ್ತದೆ.

810

ರಕ್ತಹೀನತೆಯನ್ನು ಕೂಡ ಇದು ದೂರ ಮಾಡುತ್ತದೆ. ಕಾರಣ ಬಾಳೆ ದಿಂಡಿನಲ್ಲಿ ಕಬ್ಬಿಣಾಂಶ ಹೆಚ್ಚಾಗಿದ್ದು, ವಿಟಮಿನ್ ಬಿ 6 ಕೂಡ ಹೇರಳವಾಗಿದೆ. ಅಲ್ಲದೆ ಇದರಲ್ಲಿ ಫೈಬರ್ ಅಂಶವು ಕೂಡ ಇದೆ.

910

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಕೊರೊನಾ ಎರಡನೇ ಅಲೆಯ ಈ ಕಾಲಘಟ್ಟದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅತಿ ಮುಖ್ಯ. ಇದಕ್ಕೆ ಬಾಳೆ ದಿಂಡು ಪುಷ್ಠಿ ನೀಡುತ್ತದೆ. ಕಾರಣ ಬಾಳೆ ದಿಂಡಿನಲ್ಲಿ ರೋಗ ನಿರೋಧಕ ಶಕ್ತಿ ಇದೆ.

1010

ಬಾಳೆ ದಿಂಡನ್ನು ಸೇವಿಸುವುದರಿಂದ ತೂಕವನ್ನು ಸಮತೋಲನಗೊಳಿಸಬಹುದು. ಇದು ಮೈಯಲ್ಲಿನ ಕೊಬ್ಬಿನಾಂಶವನ್ನು ದೂರ ಮಾಡಿ ಆರೋಗ್ಯಯುಕ್ತ ಜೀವನ ನಡೆಸಲು ಸಹಕಾರಿ. 100 ಗ್ರಾಮ್ ಬಾಳೆ ದಿಂಡಿನಲ್ಲಿ 13 ಕ್ಯಾಲೋರಿ, 2 ಗ್ರಾಮಿನಷ್ಟು ಕಾರ್ಬೋಹೈಡ್ರೇಟ್ಸ್, ಒಂದು ಗ್ರಾಮಿನಷ್ಟು ಡಯೇಟರಿ ಫೈಬರ್ ಇರುತ್ತದೆ. ಇದು ಚರ್ಮ ಮತ್ತು ಕೂದಲಿಗೆ ಕೂಡ ಒಳ್ಳೆಯದು.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಆರೋಗ್ಯಕ್ಕೆ ಬೇಕು ತಂಗಳನ್ನ: ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ
Recommended image2
ಕುಟುಂಬದವರೊಂದಿಗೆ ಕುಳಿತು ತಿಂಡಿ ತಿನ್ತಿದ್ದಾಗಲೇ ಬಂತು ಕಾಲನ ಕರೆ: ಕುಸಿದು ಬಿದ್ದು 21ರ ತರುಣ ಸಾವು
Recommended image3
ಮೊಟ್ಟೆಗಳ ಬಗ್ಗೆ ನೀವು ತಿಳಿದುಕೊಂಡಿರುವ 5 ಸುಳ್ಳುಗಳಿವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved