MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ತುಳಸಿ ಹಾಲು ಸೇವಿಸೋ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿ

ತುಳಸಿ ಹಾಲು ಸೇವಿಸೋ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿ

ತುಳಸಿ ಎಲೆಗಳಲ್ಲಿ ಔಷಧೀಯ ಗುಣಗಳು ಸಮೃದ್ಧವಾಗಿದೆ ಎಂದು ಪರಿಗಣಿಸಲಾಗಿದೆ. ತುಳಸಿ ಎಲೆಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಲ್ಲದೆ, ಹಲವಾರು ರೀತಿಯ ಗಂಭೀರ ಕಾಯಿಲೆಗಳಿಂದ ಮುಕ್ತಿ ನೀಡುತ್ತದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ, ಜನರು ತುಳಸಿ ಎಲೆಗಳಿಂದ ಮಾಡಿದ ಕಷಾಯವನ್ನು ಕುಡಿಯುವ ಮೂಲಕ ತಮ್ಮ ರೋಗನಿರೋಧಕ ವ್ಯವಸ್ಥೆಯನ್ನು ಬಲಗೊಳಿಸುತ್ತಿದ್ದಾರೆ. ಆದರೆ ತುಳಸಿ ಎಲೆಗಳನ್ನು ಹಾಲಿನಲ್ಲಿ ಕುದಿಸಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಮತ್ತು ನಿಮ್ಮನ್ನು ಅನೇಕ ರೋಗಗಳಿಂದ ದೂರವಿರಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

2 Min read
Author : Suvarna News | Asianet News
Published : May 29 2021, 12:12 PM IST
Share this Photo Gallery
• FB
• TW
• Linkdin
• Whatsapp
110

ತುಳಸಿ ಮತ್ತು ಹಾಲು ಎರಡು ಆರೋಗ್ಯಕ್ಕೆ ಉತ್ತಮವಾದ ಆಹಾರ. ಎರಡನ್ನೂ ಜೊತೆಯಾಗಿ ಸೇವಿಸಿದರೆ ಆರೋಗ್ಯಕ್ಕೆ ಮತ್ತಷ್ಟು ಉತ್ತಮ. ತುಳಸಿ ಹಾಲು ಕುಡಿಯುವ ಮೂಲಕ ಯಾವ ರೋಗಗಳನ್ನು ತಪ್ಪಿಸಬಹುದು ಮತ್ತು ಅದನ್ನು ತಯಾರಿಸಲು ಸರಿಯಾದ ವಿಧಾನ ಮತ್ತು ಅದನ್ನು ಕುಡಿಯಲು ಸರಿಯಾದ ಸಮಯ ಯಾವುದು ಎಂದು ತಿಳಿಯಿರಿ..

210

ತುಳಸಿ ಹಾಲನ್ನು ಸೇವಿಸುವುದು ಹೇಗೆ?
ತುಳಸಿ ಹಾಲು ತಯಾರಿಸಲು ಮೊದಲು ಒಂದೂವರೆ ಲೋಟ ಹಾಲನ್ನು ಕುದಿಸಬೇಕು. ಹಾಲು ಕುದಿಸಿದ ಮೇಲೆ 8 ರಿಂದ 10 ತುಳಸಿ ಎಲೆಗಳನ್ನು ಸೇರಿಸಿ ಸ್ವಲ್ಪ ಸಮಯ ಕುದಿಸಿ. ಹಾಲು ಒಂದು ಲೋಟ ಉಳಿದಿರುವಾಗ ಗ್ಯಾಸ್ ಆಫ್ ಮಾಡಿ. ಹಾಲು ಉಗುರು ಬೆಚ್ಚಗಿದ್ದಾಗ ಸೇವಿಸಿ.

310

ಈ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ  ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೊತೆಗೆ ನೀವು ನಿಮ್ಮನ್ನು ವಿವಿಧ ರೋಗಗಳಿಂದ ದೂರವಿರಿಸುತ್ತದೆ.

410

ಮೈಗ್ರೇನ್‌‌‌ಗೆ ಪರಿಹಾರ

ತುಳಸಿ ಎಲೆಗಳನ್ನು ಹಾಲಿನಲ್ಲಿ ಕುದಿಸಿ ಕುಡಿದರೆ ತಲೆನೋವು ಅಥವಾ ಮೈಗ್ರೇನ್‌ನಂತಹ ರೋಗಗಳಲ್ಲಿ ಪರಿಹಾರ ಒದಗಿಸುತ್ತದೆ. ಈ ಸಮಸ್ಯೆಯಿಂದ ಬಹಳ ದಿನಗಳಿಂದ ಬಳಲುತ್ತಿದ್ದರೆ, ಚಹಾ ಬದಲು ತುಳಸಿ ಎಲೆಗಳನ್ನು ಹಾಲಿನಲ್ಲಿ ಪ್ರತಿದಿನ ಕುಡಿಯಬಹುದು.

510

ಒತ್ತಡ ನಿವಾರಣೆ
ತುಳಸಿ ಎಲೆಗಳು ಔಷಧೀಯ ಗುಣಗಳನ್ನು ಹೊಂದಿರುವುದು ಮಾತ್ರವಲ್ಲದೆ ರೋಗ ಗುಣಪಡಿಸುವ ಗುಣಗಳನ್ನು ಒಳಗೊಂಡಿವೆ. ಕಚೇರಿ ಕೆಲಸದ ಬಗ್ಗೆಯೂ ಉದ್ವಿಗ್ನರಾಗಿದ್ದರೆ ಅಥವಾ ಕೌಟುಂಬಿಕ ವಿರಸದಿಂದಾಗಿ ಖಿನ್ನತೆಯಿಂದ ಬಳಲುತ್ತಿದ್ದರೆ, ತುಳಸಿ ಎಲೆಗಳನ್ನು ಹಾಲಿನಲ್ಲಿ ಕುದಿಸಿ ಕುಡಿಯಿರಿ. ಹೀಗೆ ಮಾಡುವುದರಿಂದ ಖಿನ್ನತೆಯನ್ನು ನಿವಾರಿಸಲು ನೆರವಾಗುತ್ತದೆ.

610

ರೋಗನಿರೋಧಕಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡಿ
ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ, ಪ್ರತಿಯೊಬ್ಬರೂ ತಮ್ಮ ರೋಗ ನಿರೋಧಕತೆಯನ್ನು ಹೆಚ್ಚಿಸುವತ್ತ ಗಮನ ಹರಿಸುತ್ತಿದ್ದಾರೆ. ಯಾವುದೇ ರೋಗವು ರೋಗ ನಿರೋಧಕ ಶಕ್ತಿ ದುರ್ಬಲವಾದಾಗ ಮಾತ್ರ ನಿಮ್ಮನ್ನು ಸುತ್ತುವರೆಯಬಹುದು.

710

ಇಂತಹ ಸಂದರ್ಭಗಳಲ್ಲಿ ತುಳಸಿ ಎಲೆಗಳಲ್ಲಿ ಇರುವ ಆಂಟಿ ಆಕ್ಸಿಡೆಂಟ್ ಗುಣಗಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ ತುಳಸಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ವೈರಸ್ ನಿರೋಧಕ ಗುಣಗಳು ಶೀತ, ಕೆಮ್ಮು ಮತ್ತು ನೆಗಡಿಗಳಿಂದ ದೂರವಿರಿಸುತ್ತದೆ.

810

ಹೃದಯದ ಬಗ್ಗೆ ಕಾಳಜಿ ವಹಿಸುತ್ತದೆ
ತುಳಸಿ ಎಲೆಗಳನ್ನು ಹಾಲಿನಲ್ಲಿ ಕುದಿಸಿ ಕುಡಿಯುವುದರಿಂದ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಳಸಿ ಹಾಲನ್ನು ಕುಡಿಯುವುದರಿಂದ ಹೃದ್ರೋಗಿಗಳಿಗೆ ಅಪಾರ ಪ್ರಯೋಜನವಾಗುತ್ತದೆ.

910

ಆಸ್ತಮಾದಲ್ಲಿ ಪ್ರಯೋಜನಗಳು
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ ಖಂಡಿತವಾಗಿಯೂ ತುಳಸಿ ಹಾಲನ್ನು ಕುಡಿಯಿರಿ. ಈ ಮನೆಯ ಪಾಕವಿಧಾನವು ಬದಲಾಗುತ್ತಿರುವ ಹವಾಮಾನದಿಂದ ಉಂಟಾಗುವ ತೊಂದರೆಗಳಿಂದ ದೂರವಿಡುತ್ತದೆ.

1010

ತಾಜಾತನ ನೀಡುತ್ತದೆ
ಚಹಾ, ಕಾಫಿ ಬದಲಾಗಿ ತುಳಸಿ ಹಾಲು ಕುಡಿದರೆ ತಾಜಾತನದ ಅನುಭವ ಉಂಟಾಗುತ್ತದೆ. ಇದರಿಂದ ಮನಸ್ಸು ಉಲ್ಲಾಸವಾಗುತ್ತದೆ. ಜೊತೆಗೆ ಆರೋಗ್ಯವೂ ಉತ್ತಮವಾಗುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಸೌತೆಕಾಯಿ ತಿನ್ನುವುದರಿಂದ ಸಿಗುವ 7 ಅದ್ಭುತ ಆರೋಗ್ಯ ಪ್ರಯೋಜನಗಳು
Recommended image2
ಲೈಂಗಿಕ ರೋಗವಿದ್ರೆ ಬಣ್ಣ ಬದಲಿಸುತ್ತೆ ಈ ಕಾ0ಡೋಮ್, ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ದಂಗಾದ ಜಗತ್ತು
Recommended image3
ಪುರುಷರೇ ಎಚ್ಚರ, ಹೃದಯಾಘಾತದ ಲಕ್ಷಣಗಳು ಇವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved