ಕೊತ್ತಂಬರಿ ಪುಡಿಯೂ ನಮ್ಮ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಹೆಲ್ಪ್‌ಫುಲ್!

First Published May 21, 2021, 7:04 PM IST

ವಿವಿಧ ಆರೋಗ್ಯ ಸಮಸ್ಯೆಗಳನ್ನು ನಾವು ಇಂದು ಕಾಣುತ್ತಿದ್ದೇವೆ. ಪ್ರತಿಯೊಂದು ಆರೋಗ್ಯ ಸಮಸ್ಯೆಗಳಿಗೂ ಈಗ ಹೊರಗಡೆ ಔಷಧಿ ಲಭ್ಯವಿದೆ. ಹಾಗೆಂದು ಪ್ರತಿ ದಿನ ಎದುರಾಗುವ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆಲ್ಲಾ ಔಷಧಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಅದರ ಬದಲು ಕೆಲವೊಂದು ಮನೆ ಮದ್ದುಗಳನ್ನು ಟ್ರೈ ಮಾಡುವುದರಿಂದ ಆರೋಗ್ಯದ ಲಾಭಗಳನ್ನು ನಮ್ಮದಾಗಿಸಿಕೊಳ್ಳಬಹುದು. ಕೊತ್ತಂಬರಿ ಸೊಪ್ಪನ್ನು ನಾವು ಸರಾಗವಾಗಿ ನಮ್ಮ ಅಡುಗೆಗಳಲ್ಲಿ ಉಪಯೋಗಿಸುತ್ತೇವೆ.