MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಕಾಂಗೋ ಬೆನ್ನಲ್ಲೇ ಉಗಾಂಡದಲ್ಲಿ 3 ಎಬೋಲಾ ಕೇಸ್, ರಾಜ್ಯಗಳಿಗೆ ಅಲರ್ಟ್ ನೀಡಿದ ಕೇಂದ್ರ ಸರ್ಕಾರ

ಕಾಂಗೋ ಬೆನ್ನಲ್ಲೇ ಉಗಾಂಡದಲ್ಲಿ 3 ಎಬೋಲಾ ಕೇಸ್, ರಾಜ್ಯಗಳಿಗೆ ಅಲರ್ಟ್ ನೀಡಿದ ಕೇಂದ್ರ ಸರ್ಕಾರ

ಕಾಂಗೋದಲ್ಲಿ ಎಬೋಲಾ ವೈರಸ್ ಸ್ಫೋಟಗೊಂಡ ಬೆನ್ನಲ್ಲೇ ಇದೀಗ ಉಗಾಂಡದಲ್ಲಿ 3 ಎಬೋಲಾ ಪ್ರಕರಣ ಖಚಿತಗೊಂಡಿದೆ. ವೈರಸ್ ಎಲ್ಲೆಡೆ ಹರಡುತ್ತಿದೆ. ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಲರ್ಟ್ ನೀಡಿದೆ. 

1 Min read
Author : Chethan Kumar
Published : May 23 2026, 08:06 PM IST
Share this Photo Gallery
  • FB
  • TW
  • Linkdin
  • Whatsapp
15
ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಅಲರ್ಟ್
Image Credit : our own

ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಅಲರ್ಟ್

ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಆಫ್ರಿಕನ್ ದೇಶ ಕಾಂಗೋದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. 80ಕ್ಕೂ ಹೆಚ್ಚು ಸಾವು, 280ಕ್ಕೂ ಹೆಚ್ಚು ಎಬೋಲಾ ಪ್ರಕರಣಗಳು ದಾಖಲಾಗಿದೆ. ಆಫ್ರಿಕಾ ದೇಶಗಳಿಗೆ ಎಬೋಲಾ ಕೇಸ್ ಹರಡುತ್ತಿದೆ. ಇದೀಗ ಉಗಾಂಡದಲ್ಲಿ ಮೂರು ಎಬೋಲಾ ಪ್ರಕರಣಗಳು ಖಚಿತಗೊಂಡಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಕೇಂದ್ರ ಸರ್ಕಾರ ಅಲರ್ಟ್ ನೀಡಿದೆ.

Add Asianetnews Kannada as a Preferred SourcegooglePreferred
25
ರಾಜ್ಯಗಳಿಗೆ ಎಸ್ಒಪಿ ಹೊರಡಿಸಿದ ಕೇಂದ್ರ
Image Credit : Getty

ರಾಜ್ಯಗಳಿಗೆ ಎಸ್ಒಪಿ ಹೊರಡಿಸಿದ ಕೇಂದ್ರ

ಕಾಂಗೋ, ಉಗಾಂಡಗಳಲ್ಲಿ ಎಬೋಲಾ ಪ್ರಕರಣ ತೀವ್ರಗತಿಯಲ್ಲಿ ಹರಡುತ್ತಿರುವ ಬೆನ್ನಲ್ಲೇ ಭಾರತದಲ್ಲಿ ಕೇಂದ್ರ ಸರ್ಕಾರ ಅಲರ್ಟ್ ನೀಡಿದೆ. ರಾಜ್ಯಗಳಿಗೆ ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ (sop)ಜಾರಿಗೊಳಿಸಿದೆ. ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಪ್ರಯಾಣಿಕರ ಮೇಲೆ ನಿಗಾ ವಹಿಸಲು ಸೂಚಿಸಿದೆ. ಆರೋಗ್ಯ ಕೇಂದ್ರಗಳಿಗೆ ಸದಾ ಸನ್ನದ್ಧವಾಗಿರುವಂತೆ ಸೂಚನೆ ನೀಡಿದೆ.

Related Articles

Related image1
ಭಾರತಕ್ಕೆ ಎಬೋಲಾ ವೈರಸ್ ಆತಂಕ, ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭ
Related image2
ಎಬೋಲಾ ವೈರಸ್ ಸ್ಫೋಟದಿಂದ ದೆಹಲಿಯಲ್ಲಿ ನಡೆಯಬೇಕಿದ್ದ ಭಾರತ ಆಫ್ರಿಕನ್ ಶೃಂಗಸಭೆ ಮುಂದೂಡಿಕೆ
35
ಆಫ್ರಿಕಾ ದೇಶಗಳ ಪ್ರಯಾಣ ಮುಂದೂಡಿ
Image Credit : Getty

ಆಫ್ರಿಕಾ ದೇಶಗಳ ಪ್ರಯಾಣ ಮುಂದೂಡಿ

ದಕ್ಷಿಣ ಸೂಡಾನ್‌ನಲ್ಲೂ ಪ್ರಕರಣ ಹರಡುತ್ತಿರುವುದಾಗಿ ವರದಿಯಾಗಿದೆ. ಹೀಗಾಗಿ ಆಫ್ರಿಕಾ ದೇಶಗಳಿಗೆ ಪ್ರಯಾಣ ಮುಂದೂಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಇದೇ ವೇಳೆ ಮಾರ್ಗಸೂಚಿ ಅನುಸರಿಸಲು ರಾಜ್ಯಗಳಿಗೆ ಅಲರ್ಟ್ ಸಂದೇಶ ನೀಡಿದೆ.

45
ಎಬೋಲಾ ಮಾರ್ಗಸೂಚಿ
Image Credit : Getty

ಎಬೋಲಾ ಮಾರ್ಗಸೂಚಿ

ರಾಜ್ಯ ಆರೋಗ್ಯ ಇಲಾಖೆಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಜ್ವರ, ಶೀತ ,ಕೆಮ್ಮೂ , ತಲೆನೋವು, ಸ್ನಾಯು ಸೆಳೆತ, ವಾಂತಿ, ಬೇಧಿ ಸೇರಿದಂತೆ ಕೆಲ ರೋಗಲಕ್ಷಣಗಳು ಕಂಡು ಬಂದರೆ ವೈದ್ಯಕೀಯ ಪರೀಕ್ಷೆಗೆ ಸೂಚಿಸಿದೆ. ಈ ರೋಗ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣವೇ ಆರೋಗ್ಯ ಕೇಂದ್ರಗಳ ಸಂಪರ್ಕಿಸಲು ಸೂಚಿಸಿದೆ.

55
ಭಾರತದಲ್ಲಿ ಎಬೋಲಾ ಕೇಸ್ ಇಲ್ಲ
Image Credit : stockPhoto

ಭಾರತದಲ್ಲಿ ಎಬೋಲಾ ಕೇಸ್ ಇಲ್ಲ

ಬೋಲಾ ಪ್ರಕರಣದಲ್ಲಿ ಭಾರತ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸದ್ಯ ಭಾರತದಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ದೆಹಲಿ, ಕೊಚ್ಚಿ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಪರೀಕ್ಷೆಗಳು ಆರಂಭಗೊಂಡಿದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಆರೋಗ್ಯ ಸಮಸ್ಯೆಗಳು
ಆರೋಗ್ಯ
ಭಾರತ ಸುದ್ದಿ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಉಗುರುಗಳ ಬಣ್ಣ, ಆಕಾರವೇ ಹೇಳುತ್ತೆ ನಿಮ್ಮ ಆರೋಗ್ಯದ ಗುಟ್ಟು: ಶಾಕಿಂಗ್ ಸಂಗತಿ ಹೇಳಿದ ತಜ್ಞರು!
Recommended image2
Diabetes Fruits: ಸಕ್ಕರೆ ಕಾಯಿಲೆ ಕಂಟ್ರೋಲ್‌ ಮಾಡುವ 9 ಹಣ್ಣುಗಳಿವು!
Recommended image3
ಬರೀ ಬಿಸಿಲಲ್ಲ, ಮನೆಯಲ್ಲಿದ್ದರೂ ಆಗುತ್ತೆ ಸನ್‌ಸ್ಟ್ರೋಕ್!ಹೀಗಾಗಲು ಟಾಪ್ 5 ಕಾರಣಗಳಿವು
Related Stories
Recommended image1
ಭಾರತಕ್ಕೆ ಎಬೋಲಾ ವೈರಸ್ ಆತಂಕ, ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭ
Recommended image2
ಎಬೋಲಾ ವೈರಸ್ ಸ್ಫೋಟದಿಂದ ದೆಹಲಿಯಲ್ಲಿ ನಡೆಯಬೇಕಿದ್ದ ಭಾರತ ಆಫ್ರಿಕನ್ ಶೃಂಗಸಭೆ ಮುಂದೂಡಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved