MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ನೀರಲ್ಲಿ ನೆನೆಸಿಟ್ಟ ಎರಡು ವಾಲ್ನಟ್ ಸೇವಿಸೋದ್ರಿಂದ ಇಷ್ಟು ಪ್ರಯೋಜನಗಳಿವೆ...

ನೀರಲ್ಲಿ ನೆನೆಸಿಟ್ಟ ಎರಡು ವಾಲ್ನಟ್ ಸೇವಿಸೋದ್ರಿಂದ ಇಷ್ಟು ಪ್ರಯೋಜನಗಳಿವೆ...

ನೆನೆಸಿದ ಬಾದಾಮಿ ತಿನ್ನುವುದರಿಂದ ಆಗುವ ಅನೇಕ ಪ್ರಯೋಜನಗಳ ಬಗ್ಗೆ ನೀವು ಕೇಳಿರಬಹುದು. ಹಸಿ ಬಾದಾಮಿಗಿಂತ ನೆನೆಸಿದ ಬಾದಾಮಿ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರಿಂದ ಹಿಡಿದು ಪೌಷ್ಟಿಕ ತಜ್ಞರವರೆಗೂ ಸಲಹೆ ನೀಡುತ್ತಾರೆ. ಬಾದಾಮಿಯಂತೆ ವಾಲ್ನಟ್ ಅನ್ನು ಕೂಡಾ, ನೀರಲ್ಲಿ ನೆನೆಸಿಟ್ಟು ತಿಂದರೆ ಅದ್ಬುತ ಪ್ರಯೋಜನಗಳನ್ನು ನೀಡುತ್ತದೆ.

1 Min read
Author : Suvarna News | Asianet News
| Updated : May 14 2021, 12:14 PM IST
Share this Photo Gallery
• FB
• TW
• Linkdin
• Whatsapp
19

ವಾಲ್ನೆಟ್ ಅಥವಾ ಆಕ್ರೋಟ್ ಅನ್ನು ಒಣ ಹಣ್ಣುಗಳ ರಾಜಾ ಎಂದು ಕರೆಯುತ್ತಾರೆ. ಇದು ಮೆದುಳಿಗೆ ಮಾತ್ರ ಪ್ರಯೋಜನಕಾರಿಯಲ್ಲ, ನಮ್ಮ ಒಟ್ಟಾರೆ ಆರೋಗ್ಯಕ್ಕೂ ಬೇಕೇ ಬೇಕು.

29

ವಾಲ್‌ನಟ್‌ನಲ್ಲಿ ಪ್ರೋಟೀನ್, ಹೆಲ್ದಿ ಫ್ಯಾಟ್, ಕಾರ್ಬೋಹೈಡ್ರೇಟ್ ಮತ್ತು ಫೈಬರ್ ಸಮೃದ್ಧವಾಗಿದೆ. ಆದರೆ ವಾಲ್ ನಟ್ಸ್ ಅನ್ನು ಕಚ್ಚಾ ತಿನ್ನುವ ಬದಲು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಮರುದಿನ ಖಾಲಿ ಹೊಟ್ಟೆಯಲ್ಲಿ ತಿನ್ನುತ್ತಿದ್ದರೆ, ಅದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಪ್ರತಿದಿನ ನೆನೆಸಿದ ಕೇವಲ 2 ಆಕ್ರೋಟ್ ತಿಂದರೆ, ಅದು  ಅನೇಕ ರೋಗಗಳಿಂದ ಕಾಪಾಡುತ್ತದೆ.

39

ಕರೋನಾ ಹಿನ್ನೆಲೆಯಲ್ಲಿ ಈಗ ಬಹುತೇಕ ಮಂದಿ ವರ್ಕ್ ಫ್ರಮ್ ಹೋಂ ಮಾಡುತ್ತಿರುತ್ತಾರೆ. ಇದರಿಂದ ದೈಹಿಕ ಚಟುವಟಿಕೆಯೇ ಇಲ್ಲದಂತಾಗಿದೆ. ಇಂತಹ ಸಮಯದಲ್ಲಿ ವಾಲ್ನಟ್ ಸಹಾಯ ಮಾಡುತ್ತದೆ.

49

ಆಹಾರ ಸೇವಿಸಿದ ನಂತರ ದೀರ್ಘಕಾಲ ಕುಳಿತುಕೊಳ್ಳುವುದರಿಂದ, ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ, ಫೈಬರ್ ತುಂಬಿದ ನೆನೆಸಿದ ಆಕ್ರೋಟ್ ಸೇವನೆ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

59

ನೆನೆಸಿದ ವಾಲ್ನಟ್ ತಿನ್ನುವುದರಿಂದ ದೇಹ  ತೂಕ ಇಳಿಸಿಕೊಳ್ಳಬಹುದು. ಆಕ್ರೋಟ್ ನಲ್ಲಿ ಕ್ಯಾಲ್ಸಿಯಂ, ಪೊಟ್ಯಾಷಿಯಮ್, ಐರನ್, ಕಾಪರ್, ಝಿಂಕ್ ಅಂಶಗಳು ಹೆಚ್ಚಿವೆ.

69

ಇದು ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ದೇಹದಿಂದ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.

79

ನೆನೆಸಿದ ಆಕ್ರೋಟ್ ಸೇವನೆಯಿಂದ ಟೈಪ್ 2 ಡಯಾಬಿಟಿಸ್‌ನಿಂದಲೂ ಮುಕ್ತಿ ಸಿಗಬಹುದು. ಆಕ್ರೋಟ್ ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

89

ನೆನೆಸಿದ ವಾಲ್‌ನಟ್‌ನಲ್ಲಿ ಅಲ್ಪಾ ಲಿನೊಲೆನಿಕ್ ಆಸಿಡ್ ಇರುತ್ತದೆ. ಇದು ಮೂಳೆಗಳನ್ನು ಬಲಿಷ್ಟಗೊಳಿಸುತ್ತದೆ.

99

ಮೂಳೆ ಮುರಿತಕ್ಕೊಳಗಾಗಿದ್ದರೆ, ಮರು ಜೋಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಲ್ನಟ್‌ನಲ್ಲಿರುವ ಒಮೆಗಾ 3, ಫ್ಯಾಟಿ ಆಸಿಡ್ ಮೂಳೆಯ ಊತವನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಪುರುಷರೇ ಎಚ್ಚರ, ಹೃದಯಾಘಾತದ ಲಕ್ಷಣಗಳು ಇವು
Recommended image2
ಮನಿ ಪ್ಲಾಂಟ್ ನಿಂದ ದುಡ್ಡು ಬರುತ್ತೋ ಬಿಡುತ್ತೋ ಬಿಟ್ಟಾಕಿ, ಮಲಗುವ ಕೋಣೆಯಲ್ಲಿ 5 ಅಡಿ ದೂರದಲ್ಲಿಟ್ರೆ ಮಾತ್ರ....!
Recommended image3
ಪ್ರೆಗ್ನೆಂಟ್ ಆಗಲು ವಾರಕ್ಕೆ ಎಷ್ಟು ಬಾರಿ ಲೈಂಗಿಕ ಕ್ರಿಯೆ ಮಾಡಬೇಕು ಗೊತ್ತಾ ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved