MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ಹಲವು ಸಮಸ್ಯೆಗಳನ್ನು ನಿವಾರಿಸುತ್ತೆ ಬ್ರಾಹ್ಮಿ ಎಂಬ ಔಷಧೀಯ ಸಸ್ಯ

ಹಲವು ಸಮಸ್ಯೆಗಳನ್ನು ನಿವಾರಿಸುತ್ತೆ ಬ್ರಾಹ್ಮಿ ಎಂಬ ಔಷಧೀಯ ಸಸ್ಯ

ಕೂದಲಿಗೆ ಬ್ರಾಹ್ಮಿ ಪ್ರಯೋಜನಗಳನ್ನು ಅನೇಕ ಬಾರಿ ಕೇಳಿರಬಹುದು. ಬ್ರಾಹ್ಮಿ ಎಣ್ಣೆಯನ್ನು ಹಲವಾರು ಬಾರಿ ಬಳಸಿರಬಹುದು ಮತ್ತು ಅದರ  ಆರೋಗ್ಯವನ್ನು ಸುಧಾರಿಸಲು ಎಂದಾದರೂ ಅದನ್ನು ಸೇವಿಸಿದ್ದೀರಾ? ವಾಸ್ತವವಾಗಿ, ಬ್ರಾಹ್ಮಿ ಕೂದಲಿಗೆ ಪ್ರಯೋಜನಕಾರಿ ಮಾತ್ರವಲ್ಲ, ವಿವಿಧ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನೂ ಕಡಿಮೆ ಮಾಡುವಲ್ಲಿ ಉತ್ತಮ ಪಾತ್ರವನ್ನು ವಹಿಸುತ್ತದೆ. ಇದನ್ನು ಬುದ್ದಿ ಶಕ್ತಿ ಹೆಚ್ಚಿಸುವಲ್ಲಿ ಸಹ ಸೇವನೆ ಮಾಡಲಾಗುತ್ತದೆ ಎಂಬುದನ್ನು ತಿಳಿದಿರಬಹುದು ಅಲ್ಲವೇ?

1 Min read
Author : Suvarna News | Asianet News
Published : May 31 2021, 06:28 PM IST
Share this Photo Gallery
• FB
• TW
• Linkdin
• Whatsapp
18

ಬ್ರಾಹ್ಮಿಯನ್ನು ಹೂವು ಮತ್ತು ಎಲೆಗಳೊಂದಿಗೆ ಪ್ರಯೋಜನಕಾರಿ ಸಸ್ಯ ಎಂದು ಕರೆಯಲಾಗುತ್ತದೆ ಮತ್ತು ಆಯುರ್ವೇದದಲ್ಲಿ ಇದನ್ನು ಮೆದುಳಿನ ಶಕ್ತಿಯನ್ನು ಹೆಚ್ಚಿಸುವ ಗಿಡಮೂಲಿಕೆ ಎಂದು ಹೇಳಲಾಗಿದೆ. ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ತಿಳಿಯೋಣ..

28

ಒತ್ತಡ ನಿವಾರಕ
ಬ್ರಾಹ್ಮಿಯ ಸೇವನೆಯು ಮಾನಸಿಕ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರ ಗುಣ ಶೀತವಾಗಿದ್ದು, ಇದು ಹಾರ್ಮೋನ್ ಅನ್ನು ಸಮತೋಲನಗೊಳಿಸುತ್ತದೆ ಮತ್ತು ಒತ್ತಡವನ್ನು ನಿವಾರಿಸುತ್ತದೆ.

38

ಇದು ಒತ್ತಡದ ಹಾರ್ಮೋನುಗಳು ಎಂದು ಕರೆಯಲ್ಪಡುವ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುವ ಗುಣವನ್ನೂ ಹೊಂದಿದೆ. ಇದರ ಸೇವನೆ ಜೊತೆಗೆ ಅದರ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ಒತ್ತಡವೂ ನಿವಾರಣೆಯಾಗುತ್ತದೆ.

48

ಮನಸ್ಸನ್ನು ತೀಕ್ಷ್ಣಗೊಳಿಸಿ
ಬ್ರಾಹ್ಮಿ ಸೇವನೆಯು ಮೆದುಳನ್ನು ತೀಕ್ಷ್ಣಗೊಳಿಸಲು ಸಹಾಯ ಮಾಡುತ್ತದೆ. ಇದರ ಸೇವನೆ ಮನಸ್ಸನ್ನು ತೀಕ್ಷ್ಣಗೊಳಿಸುವುದಲ್ಲದೆ ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

58

ಬ್ರಾಹ್ಮಿ ಸಾರಗಳನ್ನು ಸೇವಿಸುವುದರಿಂದ ದೈನಂದಿನ ಸ್ಮರಣೆ ವೇಗ ಹೆಚ್ಚಾಗುತ್ತದೆ, ಯೋಚಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಬ್ರಾಹ್ಮಿಯಲ್ಲಿ ಎಮಿಲೋಯಿಡ್ ಸಂಯುಕ್ತಗಳಿವೆ ಇದರಿಂದಾಗಿ ಇದು ಅಲ್ಝೈಮರ್ ಸಮಸ್ಯೆಗಳನ್ನು ನಿವಾರಿಸುತ್ತದೆ.

68

ರೋಗ ನಿರೋಧಕತೆಯನ್ನು ಹೆಚ್ಚಿಸಿ
ಬ್ರಾಹ್ಮಿ ಸೇವನೆಯಿಂದ ದೇಹ ಸದೃಢವಾಗಿ ರೋಗ ನಿರೋಧಕ ಶಕ್ತಿ ಬಲವಾಗಿರುತ್ತದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ರೋಗಗಳ ಅಪಾಯ ಕಡಿಮೆಯಾಗುತ್ತದೆ. ಇದರಲ್ಲಿ ಸಾಕಷ್ಟು ಆಂಟಿ ಆಕ್ಸಿಡೆಂಟುಗಳಿವೆ, ಇದು ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

78

ರಕ್ತದಲ್ಲಿನ ಸಕ್ಕರೆ ನಿಯಂತ್ರಿಸಿ
ಬ್ರಾಹ್ಮಿಯನ್ನು ಸೇವಿಸುವುದರಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಇದು ಸಕ್ಕರೆ ಮಟ್ಟವನ್ನು ಸರಿಯಾಗಿ ನಿಯಂತ್ರಿಸುತ್ತದೆ ಮತ್ತು ಹೈಪೋಗ್ಲೈಸೀಮಿಯಾ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

88

ಜೀರ್ಣಾಂಗ ವ್ಯವಸ್ಥೆ ಸುಧಾರಣೆ
ಬ್ರಾಹ್ಮಿಯನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುವುದು. ಕರುಳಿನಿಂದ ಹಾನಿಕಾರಕ ವಸ್ತುಗಳನ್ನು ಸ್ವಚ್ಛಗೊಳಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಫೈಬರ್ ಅನ್ನು ಇದು ಒಳಗೊಂಡಿದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಲೈಂಗಿಕ ರೋಗವಿದ್ರೆ ಬಣ್ಣ ಬದಲಿಸುತ್ತೆ ಈ ಕಾ0ಡೋಮ್, ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ದಂಗಾದ ಜಗತ್ತು
Recommended image2
ಪುರುಷರೇ ಎಚ್ಚರ, ಹೃದಯಾಘಾತದ ಲಕ್ಷಣಗಳು ಇವು
Recommended image3
ಮನಿ ಪ್ಲಾಂಟ್ ನಿಂದ ದುಡ್ಡು ಬರುತ್ತೋ ಬಿಡುತ್ತೋ ಬಿಟ್ಟಾಕಿ, ಮಲಗುವ ಕೋಣೆಯಲ್ಲಿ 5 ಅಡಿ ದೂರದಲ್ಲಿಟ್ರೆ ಮಾತ್ರ....!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved