MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ತುಳಸಿಯನ್ನು ನೀರಿನಲ್ಲಿ ಕುದಿಸಿ ಕುಡಿದರೆ ಅರೋಗ್ಯ ಪ್ರಯೋಜನ ದುಪ್ಪಟ್ಟು

ತುಳಸಿಯನ್ನು ನೀರಿನಲ್ಲಿ ಕುದಿಸಿ ಕುಡಿದರೆ ಅರೋಗ್ಯ ಪ್ರಯೋಜನ ದುಪ್ಪಟ್ಟು

ತುಳಸಿ ಎಲೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಮತ್ತು ಇದನ್ನು ಪ್ರತಿದಿನ ಸೇವಿಸಬೇಕು ಎಂದು ನಾವೆಲ್ಲರೂ ಅಜ್ಜಿ ಹೇಳಿದ್ದನ್ನು ಕೇಳಿದ್ದೇವೆ. ಇದು ಶೀತ ಕೆಮ್ಮಿಗೆ ಮಾತ್ರ ಮದ್ದಲ್ಲ. ನಮ್ಮ ರೋಗ ನಿರೋಧಕ ಶಕ್ತಿಯನ್ನು ಸದೃಢಗೊಳಿಸುವ ಮೂಲಕ ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ. ಇದನ್ನು ಶತಮಾನಗಳಿಂದಲೂ ಆಯುರ್ವೇದದಲ್ಲಿ ಬಳಸಲಾಗುತ್ತಿದೆ. ಧಾರ್ಮಿಕ ಕಾರಣಗಳಿಗಾಗಿ ತುಳಸಿಗೆ ಅನೇಕ ಮನೆಗಳಲ್ಲಿ ಸ್ಥಾನ ನೀಡಲಾಗುತ್ತದೆ ಆದರೆ ಇದು ಆರೋಗ್ಯವನ್ನು ಕಾಪಾಡಿಕೊಳ್ಳಲು ತುಂಬಾ ಸಹಕಾರಿ.

2 Min read
Author : Suvarna News | Asianet News
Published : Jun 23 2021, 04:35 PM IST
Share this Photo Gallery
• FB
• TW
• Linkdin
• Whatsapp
19

ತುಳಸಿಯನ್ನು ಕುದಿಸಿ ನೀರಿನೊಂದಿಗೆ ಸೇವಿಸಿದರೆ, ಅದರ ಗುಣಮಟ್ಟ ಹಲವು ಪಟ್ಟು ಹೆಚ್ಚಾಗುತ್ತದೆ ಎಂದು ಕೆಲವೇ ಜನರಿಗೆ ತಿಳಿದಿದೆ. ಬಿಸಿ ನೀರು ಅಥವಾ ಟೀ ಕುಡಿಯಲು ಅಥವಾ ಬೆಳಗ್ಗೆ ನಿಂಬೆ ಪಾನಕ ಸೇವಿಸಲು ಇಷ್ಟವಿಲ್ಲದಿದ್ದರೆ, ತುಳಸಿ ನೀರು ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಲಾಭ. ಹಾಗಾದರೆ ತುಳಸಿ ನೀರಿನ ಇತರೆ ಪ್ರಯೋಜನಗಳು ಯಾವುವು ಮತ್ತು ಅದನ್ನು ಹೇಗೆ ಬಳಸಬಹುದು?

29

ತುಳಸಿ ಎಲೆ ನೀರನ್ನು ತಯಾರಿಸುವುದು ಹೇಗೆ?
ಒಂದು ಪ್ಯಾನ್ಗೆ ಒಂದು ಲೋಟ ನೀರನ್ನು ಸೇರಿಸಿ ಮತ್ತು ಅದನ್ನು ಕುದಿಯಲು ಬಿಡಿ. ಈಗ ಸ್ವಲ್ಪ ತುಳಸಿ ಎಲೆ ಸೇರಿಸಿ ಮತ್ತು ನೀರು ಅರ್ಧದಷ್ಟು ಆಗುವವರೆಗೆ ಈ ನೀರನ್ನು ಕುದಿಯಲು ಬಿಡಿ. ಗ್ಯಾಸ್ ಆಫ್ ಮಾಡಿ ಮತ್ತು ಅದನ್ನು ಸೋಸಿ. ಈಗ ಇದಕ್ಕೆ ಜೇನುತುಪ್ಪ ಸೇರಿಸಿ ಸೇವಿಸಿ.

39

ಪ್ರಯೋಜನಗಳು ಇಲ್ಲಿವೆ
ಚಯಾಪಚಯ ಕ್ರಿಯೆ
ಈ ತುಳಸಿ ನೀರನ್ನು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ, ಇದರಿಂದ ಕಾರ್ಬ್ಸ್ ಮತ್ತು ಕೊಬ್ಬುಗಳನ್ನು ಸುಡುವುದು ಸುಲಭವಾಗುತ್ತದೆ.

49

ಸಕ್ಕರೆ ಮಟ್ಟದ ನಿಯಂತ್ರಣ
ಇದು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ. ಈ ಎಲ್ಲಾ ಗುಣಲಕ್ಷಣಗಳು ಮಧುಮೇಹ ರೋಗಿಗಳನ್ನು ತಮ್ಮ ಸಕ್ಕರೆಯನ್ನು ಉತ್ತಮವಾಗಿ ನಿಯಂತ್ರಿಸುತ್ತದೆ.

59

ಒತ್ತಡ ನಿವಾರಣೆ
ಇಂದಿನ ಜೀವನಶೈಲಿಯಲ್ಲಿ ಎಲ್ಲರೂ ಒತ್ತಡದಿಂದ ಒದ್ದಾಡುತ್ತಿದ್ದಾರೆ. ಈ ಒತ್ತಡ ದೀರ್ಘಾವಧಿಯಲ್ಲಿ ಅನೇಕ ಗಂಭೀರ ರೋಗಗಳಿಗೆ ಕಾರಣವಾಗುತ್ತದೆ. ಈ ಸಂದರ್ಭದಲ್ಲಿ ತುಳಸಿ ಎಲೆಗಳನ್ನು ಕುದಿಸಿ ಬಳಸಿದರೆ ಒತ್ತಡದಿಂದ ಪರಿಹಾರ ಪಡೆಯಬಹುದು.

69

ತುಳಸಿಯಲ್ಲಿರುವ ಅಂಶ ಒತ್ತಡಕ್ಕೆ ಮುಖ್ಯ ಕಾರಣವಾಗಿರುವ ಕಾರ್ಟಿಸೋಲ್ ಹಾರ್ಮೋನ್ ಅನ್ನು ಸಮತೋಲನಗೊಳಿಸುತ್ತದೆ. ಆದುದರಿಂದ ಇದನ್ನು ಪ್ರತಿದಿನ ಮುಂಜಾನೆ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೇಯದು.

79

ತೂಕ ಇಳಿಸುತ್ತದೆ
ಇಂದು, ಪ್ರತಿಯೊಬ್ಬ ವ್ಯಕ್ತಿಯು ತೂಕ ಹೆಚ್ಚಳದಿಂದ ಬಳಲುತ್ತಿದ್ದಾನೆ, ತೂಕ ಹೆಚ್ಚಳ ರೋಗ ತರಿಸುವ ಜೊತೆಗೆ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ. ತುಳಸಿ ಎಲೆಗಳನ್ನು ಬಳಸುವುದರಿಂದಲೂ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

89

ಜೀರ್ಣಕ್ರಿಯೆಗಾಗಿ
ತುಳಸಿ ಎಲೆಗಳಲ್ಲಿ ಜೀರ್ಣಕ್ರಿಯೆ ಉತ್ತಮಗೊಳಿಸುವ ಮತ್ತು ಅಜೀರ್ಣ, ಗ್ಯಾಸ್ ಮೊದಲಾದವುಗಳನ್ನು ನಿವಾರಿಸುವ ಅನೇಕ ಗುಣಗಳಿವೆ. ಇದರ ಸೇವನೆಯು ದೇಹದಿಂದ ವಿಷವನ್ನು ಹೊರಹಾಕಬಹುದು

99

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ
ತುಳಸಿ ಎಲೆಗಳು ಇಮ್ಯುನೊ ಮಾಡ್ಯುಲೇಶನ್ ಮತ್ತು ಎಕ್ಸ್ ಪೋಶರ್ ಗುಣಲಕ್ಷಣಗಳನ್ನು ಹೊಂದಿದ್ದು, ಅವು ಉಸಿರಾಟದ ವ್ಯವಸ್ಥೆಯನ್ನು ನೋಡಿಕೊಳ್ಳುತ್ತವೆ ಮತ್ತು ಉಸಿರಾಟದ ಸಮಸ್ಯೆಗಳನ್ನು ಪರಿಹರಿಸುತ್ತವೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಪುರುಷರೇ ಎಚ್ಚರ, ಹೃದಯಾಘಾತದ ಲಕ್ಷಣಗಳು ಇವು
Recommended image2
ಮನಿ ಪ್ಲಾಂಟ್ ನಿಂದ ದುಡ್ಡು ಬರುತ್ತೋ ಬಿಡುತ್ತೋ ಬಿಟ್ಟಾಕಿ, ಮಲಗುವ ಕೋಣೆಯಲ್ಲಿ 5 ಅಡಿ ದೂರದಲ್ಲಿಟ್ರೆ ಮಾತ್ರ....!
Recommended image3
ಪ್ರೆಗ್ನೆಂಟ್ ಆಗಲು ವಾರಕ್ಕೆ ಎಷ್ಟು ಬಾರಿ ಲೈಂಗಿಕ ಕ್ರಿಯೆ ಮಾಡಬೇಕು ಗೊತ್ತಾ ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved