MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಹಣ್ಣಿದು, ತಿಂದ್ರೆ ಎಷ್ಟೊಂದು ಲಾಭ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಹಣ್ಣಿದು, ತಿಂದ್ರೆ ಎಷ್ಟೊಂದು ಲಾಭ

ಸ್ನೇಹಿತರೇ, ಈಗ ಬೇಸಿಗೆ ಕಾಲ ಆರಂಭವಾಗಿದೆ. ಬೇಸಿಗೆಯಲ್ಲಿ ಜನರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ. ದೇಹವನ್ನು ತಂಪಾಗಿಡಲು ಅನೇಕ ವಸ್ತುಗಳನ್ನು ಬಳಸಲಾಗುತ್ತದೆ. ಆದ್ದರಿಂದ ಇಂದು ಅಂತಹ ಹಣ್ಣಿನ ಬಗ್ಗೆ ನಿಮಗೆ ತಿಳಿಸಲಿದ್ದೇವೆ. ಬೇಸಿಗೆಯಲ್ಲಿ ಇದರ ಉಪಯೋಗ ಅಪಾರ. ಈ ಹಣ್ಣಿನ ಸೇವನೆ ದೇಹಕ್ಕೆ ತಂಪು ನೀಡುವುದಲ್ಲದೆ, ಶಕ್ತಿಯೂ ತುಂಬುತ್ತದೆ. ಇದರಿಂದ ನೀವು ಆಯಾಸಗೊಳ್ಳುವುದಿಲ್ಲ. ಇಲ್ಲಿ ಹೇಳುತ್ತಿರುವುದು ಕಲ್ಲಂಗಡಿ ಹಣ್ಣಿನ ಬಗ್ಗೆ ಇದರ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

2 Min read
Author : Suvarna News | Asianet News
Published : Mar 06 2021, 02:23 PM IST
Share this Photo Gallery
• FB
• TW
• Linkdin
• Whatsapp
110

ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಗಳು ಹೇರಳವಾಗಿವೆ: ಕಲ್ಲಂಗಡಿ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಗಳು, ಖನಿಜಗಳು ಮತ್ತು ವಿಟಮಿನ್ ಬಿ, ಸಿ ಮತ್ತು ಡಿ ಗಳು ಸಾಕಷ್ಟು ಪ್ರಮಾಣದಲ್ಲಿರುತ್ತವೆ. ಬೇಸಿಗೆಯಲ್ಲಿ ದೇಹಕ್ಕೆ ಇದು ತುಂಬಾ ಅಗತ್ಯ ಎಂದು ಪರಿಗಣಿಸಲಾಗಿದೆ.

210

ಕಲ್ಲಂಗಡಿ ಹಣ್ಣಿನ ಬಳಕೆಯಿಂದ ಮನಸ್ಸು ಶಾಂತವಾಗಿ, ದೇಹಕ್ಕೆ ಶಕ್ತಿಯೂ ಸಿಗುತ್ತದೆ. ಆದ್ದರಿಂದ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಲೇ ಬೇಕೆಂದು ಸಲಹೆ ನೀಡುತ್ತಾರೆ .

310

ಕೊಲೆಸ್ಟ್ರಾಲ್ ನಿಯಂತ್ರಣ : ಕಲ್ಲಂಗಡಿ ಹಣ್ಣಿನ ಸೇವನೆಯನ್ನು ನಿಯಮಿತವಾಗಿ ಮಾಡುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಅಪಾಯವಿಲ್ಲ. ಆದ್ದರಿಂದ ಕಲ್ಲಂಗಡಿ ಹಣ್ಣನ್ನು ತಿನ್ನುವಂತೆ ವೈದ್ಯರು ಸಲಹೆ ನೀಡುತ್ತಾರೆ.

410

ಕಲ್ಲಂಗಡಿ ದೇಹದ ಹೈಡ್ರೇಟ್ ಕಾಪಾಡುತ್ತದೆ: ಬೇಸಿಗೆಯಲ್ಲಿ ದೇಹದಲ್ಲಿ ನೀರಿನ ಕೊರತೆ ಇರಬಾರದು. ಏಕೆಂದರೆ ನೀರಿನ ಪ್ರಮಾಣ ಕಡಿಮೆಯಾದ ಕೂಡಲೇ  ಅನಾರೋಗ್ಯಕ್ಕೆ ಒಳಗಾಗಬಹುದು. ಆದ್ದರಿಂದ ದೇಹವನ್ನು ಹೈಡ್ರೇಟ್ ಆಗಿ ಇಡಲು ಕಲ್ಲಂಗಡಿ ಉತ್ತಮ ಆಯ್ಕೆ ಎಂದು ಪರಿಗಣಿಸಲಾಗಿದೆ.

510

ಕಲ್ಲಂಗಡಿಯು ಹೊಟ್ಟೆಯನ್ನು ತಂಪಾಗಿಡುತ್ತದೆ ಮತ್ತು ದೇಹವನ್ನು ಪುನಃ ಹೈಡ್ರೇಟ್ ಮಾಡುತ್ತದೆ. ಇದರಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುವುದಿಲ್ಲ.

610

ಮಲಬದ್ಧತೆ ಮತ್ತು ಗ್ಯಾಸ್ ಅನ್ನು ನಿವಾರಿಸುತ್ತದೆ : ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಾಗಿ ಮಾರ್ಪಟ್ಟಿದ್ದು, ಇದು ಪ್ರತಿಯೊಬ್ಬ ಮನುಷ್ಯನನ್ನು ಆತಂಕಕ್ಕೆ ಈಡು ಮಾಡಿದೆ. ಆದರೆ ಕಲ್ಲಂಗಡಿ ಹಣ್ಣಿನ ಸೇವನೆಯು ಗ್ಯಾಸ್ ಮತ್ತು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

710

ಕಲ್ಲಂಗಡಿ ಹಣ್ಣನ್ನು ತಿನ್ನುವ ಮೂಲಕ ಹೊಟ್ಟೆಯನ್ನು ಸ್ವಚ್ಛವಾಗಿಡುತ್ತದೆ, ಇದು ಜೀರ್ಣಕ್ರಿಯೆಯನ್ನು ಸರಿಯಾಗಿಡುತ್ತದೆ ಮತ್ತು ಮಲಬದ್ಧತೆಯನ್ನು ಉಂಟುಮಾಡುವುದಿಲ್ಲ.

810

ರೋಗ ನಿರೋಧಕ ಶಕ್ತಿಯು ಸದೃಢವಾಗಿತ್ತದೆ : ಬೇಸಿಗೆಯಲ್ಲಿ  ಫಿಟ್ ಮತ್ತು ಆರೋಗ್ಯವಾಗಿಡಲು ರೋಗನಿರೋಧಕ ಶಕ್ತಿಯನ್ನು ಸದೃಢವಾಗಿಡುವುದು ತುಂಬಾ ಮುಖ್ಯ. ಆದ್ದರಿಂದ ಬೇಸಿಗೆಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಲು ಕಲ್ಲಂಗಡಿ ಉತ್ತಮ ಆಯ್ಕೆಯಾಗಿದೆ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿರುವ ಕಾರಣ ಇದರ ಬಳಕೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

910

ಕಲ್ಲಂಗಡಿ ಹಣ್ಣು ತಿನ್ನುವುದರಿಂದ ಶಕ್ತಿ ಬರುತ್ತದೆ
ಬೇಸಿಗೆ ಕಾಲದಲ್ಲಿ ಸೂರ್ಯನ ಬಿಸಿಲಲ್ಲಿ ಹೊರಬರುವುದರಿಂದ ದೇಹಕ್ಕೆ ಶಕ್ತಿಯ ಕೊರತೆ ಉಂಟಾಗುತ್ತದೆ. ಕೆಲವೊಮ್ಮೆ ಇದು ಜನರನ್ನು ಅನಾರೋಗ್ಯಕ್ಕೆ ತುತ್ತಾಗಿಸುತ್ತದೆ. ವಿಟಮಿನ್ ಹೆಚ್ಚಿರುವ ಕಲ್ಲಂಗಡಿ ಹಣ್ಣನ್ನು ಸೇವಿಸಬೇಕು.

1010

ಇದು ದೇಹವನ್ನು ಚೈತನ್ಯದಿಂದ ಇರುವಂತೆ ಮಾಡುತ್ತದೆ. ಇದರಿಂದ ಆಯಾಸವಾಗುವುದಿಲ್ಲ ಮತ್ತು ಕೆಲಸ ಮಾಡಲು ಸಹ ಸಹಾಯ ಮಾಡುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಮದುವೆಗೂ ಮುನ್ನ ಹೆಚ್ಚು ವ್ಯಾಯಾಮ ಇಲ್ಲದೇ ಫಟ್ ಅಂತ ಕೆಜಿಗಟ್ಟಲೇ ತೂಕ ಇಳಿಸಬೇಕಾ? ಇಲ್ಲಿವೆ ಟಿಪ್ಸ್
Recommended image2
ಕರಿದ ಎಣ್ಣೆ ಮರಳಿ ಬಳಸದಂತೆ ಏಮ್ಸ್ ವೈದ್ಯೆ ಎಚ್ಚರಿಕೆ, ಫಾಸ್ಟ್ ಫುಡ್ ಮಳಿಗೆಗಳಲ್ಲಿನ ಪರೀಕ್ಷೆಯ ಶಾಕಿಂಗ್ ಸತ್ಯ!
Recommended image3
52 ವಯಸ್ಸಲ್ಲೂ ನಿಂತಿಲ್ಲ ಉತ್ಸಾಹ: ಪ್ರತಿ ಬೆಳಿಗ್ಗೆ ಈ ಡ್ರಿಂಕ್ಸ್​ ಕುಡಿದು ಫಿಟ್​ ಆಗಿರಿ ಎಂದ Maliaka Arora!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved