MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ಬೇಸಿಗೆಯಲ್ಲಿ ಪುರುಷರು ಈ ಹಣ್ಣನ್ನು ಮಿಸ್ ಮಾಡದೆ ತಿನ್ನಿ

ಬೇಸಿಗೆಯಲ್ಲಿ ಪುರುಷರು ಈ ಹಣ್ಣನ್ನು ಮಿಸ್ ಮಾಡದೆ ತಿನ್ನಿ

ಬೇಸಿಗೆಯಲ್ಲಿ ಪುರುಷರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಏಕೆಂದರೆ ಇಂದಿನ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಬೇಸಿಗೆಯಲ್ಲಿ ಸೇವಿಸುವಂತಹ ಹಣ್ಣಿನ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ಇವು ಪುರುಷರಿಗೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಅಷ್ಟೇ ಅಲ್ಲ, ಈ ಹಣ್ಣನ್ನು ತಿನ್ನುವ ಮೂಲಕ ಹಲವಾರು ರೋಗಗಳಿಂದ ದೂರವಿರುತ್ತೀರಿ.  ಸ್ಟ್ರಾಬೆರಿ ಗಳ ಬಗ್ಗೆ ಹೇಳುತ್ತಿದ್ದೇವೆ. ಹೌದು, ಬೇಸಿಗೆಯ ಕಾಲದಲ್ಲಿ ಪುರುಷರು ಸ್ಟ್ರಾಬೆರಿಯನ್ನು ಸೇವಿಸಬೇಕು.

1 Min read
Author : Suvarna News | Asianet News
Published : Mar 07 2021, 03:39 PM IST
Share this Photo Gallery
• FB
• TW
• Linkdin
• Whatsapp
19

ಸ್ಟ್ರಾಬೆರಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ : ಸ್ಟ್ರಾಬೆರಿ ಗಳನ್ನು ತಿನ್ನುವ ಮೂಲಕ ದೇಹದಲ್ಲಿರುವ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ವೈಜ್ಞಾನಿಕ ಅಧ್ಯಯನದಲ್ಲೂ ಸಾಬೀತಾಗಿದೆ. ಸ್ಟ್ರಾಬೆರಿ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿ  ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ ಎಂದು ಹೇಳಲಾಗುತ್ತದೆ.  ಆದ್ದರಿಂದ ಬೇಸಿಗೆಯಲ್ಲಿ ಪುರುಷರು ಸ್ಟ್ರಾಬೆರಿ ತಿನ್ನಬೇಕೆಂದು ಸಲಹೆ ನೀಡಲಾಗುತ್ತದೆ.

29

ಕ್ಯಾನ್ಸರ್ ನಂತಹ ಕಾಯಿಲೆಯಿಂದ ಸುರಕ್ಷಿತ ಜೀವನ: ಸ್ಟ್ರಾಬೆರಿಗಳನ್ನು ಬಳಸುವುದರಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳಿಂದ ರಕ್ಷಿಸಿಕೊಳ್ಳಬಹುದು. ವಾಸ್ತವವಾಗಿ, ಸ್ಟ್ರಾಬೆರಿಗಳಲ್ಲಿ ಕ್ಯಾನ್ಸರ್ ಕೋಶಗಳನ್ನು ನಾಶಮಾಡುವ ಗುಣಗಳಿವೆ. ಆದ್ದರಿಂದ ಇದನ್ನು ಅತ್ಯಂತ ಲಾಭದಾಯಕ ಹಣ್ಣು ಎಂದು ಪರಿಗಣಿಸಲಾಗಿದೆ. ಆದ್ದರಿಂದಲೇ ಪುರುಷರು ಸ್ಟ್ರಾಬೆರಿಯನ್ನು ತಿನ್ನಬೇಕೆಂದು ಹೇಳಲಾಗಿದೆ.  ಏಕೆಂದರೆ ಸ್ಟ್ರಾಬೆರಿಗಳು ಕ್ಯಾನ್ಸರ್ ನಂತಹ ದೊಡ್ಡ ರೋಗದಿಂದ ರಕ್ಷಿಸುತ್ತವೆ.

39

ಸ್ಟ್ರಾಬೆರಿಯಿಂದ ಒತ್ತಡ ದೂರ: ಪುರುಷರಲ್ಲಿ ಒತ್ತಡವು ವೇಗವಾಗಿ ಹೆಚ್ಚುತ್ತಿದೆ. ಒತ್ತಡ ಒಂದು ರೋಗವಾಗಿ ಮಾರ್ಪಡುತ್ತಿದೆ. ಆದರೆ ಸ್ಟ್ರಾಬೆರಿಗಳನ್ನು ಬಳಸುವುದರಿಂದ  ಒತ್ತಡ ಹೆಚ್ಚಾಗುವುದಿಲ್ಲ ಎಂಬುದು ತಿಳಿದಿದೆಯೇ?

49

ಸ್ಟ್ರಾಬೆರಿಯಲ್ಲಿ ಒತ್ತಡ ಕಡಿಮೆ ಮಾಡಲು ವಿಶೇಷ ಗುಣಗಳಿವೆ. ಆದ್ದರಿಂದ ಪುರುಷರು ತಮ್ಮ ಒತ್ತಡವನ್ನು ಕಡಿಮೆ ಮಾಡಲು ಸ್ಟ್ರಾಬೆರಿಯನ್ನು ಸೇವಿಸಬೇಕು. ಇದರಿಂದ ಆರೋಗ್ಯವಾಗಿ ಇರಲು ಸಾಧ್ಯವಾಗುತ್ತದೆ.

59

ಹೃದಯ ಸಮಸ್ಯೆ  : ಹೃದಯದ ಸಮಸ್ಯೆಯಿಂದ ಸುರಕ್ಷಿತವಾಗಿರಿಸಲು  ನಿಯಮಿತವಾಗಿ ಸ್ಟ್ರಾಬೆರಿಗಳನ್ನು ಬಳಸಬೇಕು. ಏಕೆಂದರೆ ಸ್ಟ್ರಾಬೆರಿಗಳನ್ನು ತಿನ್ನುವುದರಿಂದ  ಹೃದಯ ಚಟುವಟಿಕೆಯಿಂದ ಇರಲು ಸಹಾಯ ಮಾಡುತ್ತದೆ.

69

ಇದು ಹೃದಯ ಸಂಬಂಧಿ ತೊಂದರೆಗಳನ್ನು ಉಂಟುಮಾಡುವುದಿಲ್ಲ. ನಿಯಮಿತವಾಗಿ ಸ್ಟ್ರಾಬೆರಿಗಳನ್ನು ಬಳಸಿದರೆ, ಹಲವಾರು ರೋಗಗಳಿಂದ ಸುರಕ್ಷಿತವಾಗಿರಬಹುದು.

79

ಕೊಲೆಸ್ಟರಾಲ್ ಮಟ್ಟ ಕಡಿಮೆಯಾಗುತ್ತದೆ : ಸ್ಟ್ರಾಬೆರಿಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತವೆ. ಸ್ಟ್ರಾಬೆರಿಯಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಪರಿಣಾಮಕಾರಿ ಗುಣಗಳಿವೆ.

89

ಕೊಲೆಸ್ಟ್ರಾಲ್ ಮಟ್ಟ ಏರಿಕೆಯಿಂದ ಮನುಷ್ಯ ತಲೆ ಕೆಡಿಸಿಕೊಳ್ಳುತ್ತಿದ್ದರೆ ಸ್ಟ್ರಾಬೆರಿಗಳನ್ನು ಬಳಸಿ  ಸುರಕ್ಷಿತವಾಗಿರಿ.

99

ದೇಹಕ್ಕೆ ಶಕ್ತಿ : ಬೇಸಿಗೆಯಲ್ಲಿ ಪುರುಷರು ಸ್ಟ್ರಾಬೆರಿಯನ್ನು ಬಳಸುವಂತೆ ಸಲಹೆ ನೀಡಲಾಗುತ್ತದೆ ಏಕೆಂದರೆ ಇದು ನಿರ್ಜಲೀಕರಣದಿಂದ ರಕ್ಷಿಸುತ್ತದೆ. ಸ್ಟ್ರಾಬೆರಿಗಳ ಬಳಕೆಯಿಂದ ದೇಹದಲ್ಲಿ ಶಕ್ತಿ ಹೆಚ್ಚುವ ಶಕ್ತಿ ಇರುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಕರಿದ ಎಣ್ಣೆ ಮರಳಿ ಬಳಸದಂತೆ ಏಮ್ಸ್ ವೈದ್ಯೆ ಎಚ್ಚರಿಕೆ, ಫಾಸ್ಟ್ ಫುಡ್ ಮಳಿಗೆಗಳಲ್ಲಿನ ಪರೀಕ್ಷೆಯ ಶಾಕಿಂಗ್ ಸತ್ಯ!
Recommended image2
52 ವಯಸ್ಸಲ್ಲೂ ನಿಂತಿಲ್ಲ ಉತ್ಸಾಹ: ಪ್ರತಿ ಬೆಳಿಗ್ಗೆ ಈ ಡ್ರಿಂಕ್ಸ್​ ಕುಡಿದು ಫಿಟ್​ ಆಗಿರಿ ಎಂದ Maliaka Arora!
Recommended image3
ಪಾದಗಳ ಅತಿಯಾದ ಉರಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ ನೋಡಿ ಹಳ್ಳಿ ಶೈಲಿಯ ಸೂಪರ್ ಮನೆಮದ್ದುಗಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved