ಮಧುಮೇಹಿಗಳು ಈ 3 ವಿಧದ ಹಾಲನ್ನು ಸೇವಿಸಿದ್ರೆ ರೋಗ ನಿಯಂತ್ರಣ ಗ್ಯಾರಂಟಿ
ಮಧುಮೇಹ ರೋಗಿಯಾಗಿದ್ದರೆ ಈ ಸುದ್ದಿ ಉಪಯುಕ್ತ. ಮಧುಮೇಹಿಗಳು ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ರೋಗದಲ್ಲಿ, ಸಕ್ಕರೆ ಅಂಶವನ್ನು ಸಮತೋಲನವಾಗಿಡುವ ಆಹಾರಗಳನ್ನು ಸೇವಿಸುವುದು ಅವಶ್ಯಕ, ಇದರಿಂದ ರಕ್ತದ ಗ್ಲೂಕೋಸ್ ಮಟ್ಟ ಸರಿಯಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಹಾಲು ಉಪಯುಕ್ತ. ಬೆಳಗ್ಗೆ ಹಾಲು ಕುಡಿಯುವುದರಿಂದ ರಕ್ತದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.

ಮಧುಮೇಹ ಯಾವಾಗ ಸಂಭವಿಸುತ್ತದೆ
ನಮ್ಮ ದೇಹದಲ್ಲಿನ ಮೇದೋಜ್ಜೀರಕ ಗ್ರಂಥಿ ಇನ್ಸುಲಿನ್ ಉತ್ಪಾದನೆಯನ್ನು ನಿಲ್ಲಿಸಿದಾಗ, ರಕ್ತದಲ್ಲಿ ಗ್ಲೂಕೋಸ್ ಮಟ್ಟವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಈ ಮಟ್ಟವನ್ನು ನಿಯಂತ್ರಿಸದಿದ್ದರೆ, ಮಧುಮೇಹಿಗಳಾಗುತ್ತೇವೆ.

ಬೆಳಗಿನ ಉಪಾಹಾರದಲ್ಲಿ ಹಾಲು ಸೇವಿಸುವುದರಿಂದ ಟೈಪ್ 2 ಮಧುಮೇಹ ರೋಗಿಗಳಿಗೆ ಪ್ರಯೋಜನ. ಹಾಲನ್ನು ಸೇವಿಸುವುದರಿಂದ ಕಾರ್ಬೋಹೈಡ್ರೇಟ್ಸ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸಿ, ರಕ್ತದಲ್ಲಿನ ಸಕ್ಕರೆ ಕಡಿಮೆ ಮಾಡುತ್ತದೆ.

ಮಧುಮೇಹ ರೋಗಿಗಳು ಈ ರೀತಿಯ ಹಾಲನ್ನು ಸೇವಿಸಬೇಕು
ದಾಲ್ಚಿನ್ನಿ ಹಾಲು
ದಾಲ್ಚಿನ್ನಿ ಹಾಲು ಸಕ್ಕರೆ ರೋಗಿಗಳಿಗೆ ಪ್ರಯೋಜನಕಾರಿ. ಏಕೆಂದರೆ ದಾಲ್ಚಿನ್ನಿ ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಇದು ಆ್ಯಂಟಿ-ಆಕ್ಸಿಡೆಂಟ್ ಮತ್ತು ಉರಿಯೂತದ ಗುಣಗಳನ್ನು ಹೊಂದಿದೆ, ಇದು ಮಧುಮೇಹವನ್ನು ನಿಯಂತ್ರಿಸುತ್ತದೆ.

ಹಾಲು ಮತ್ತು ದಾಲ್ಚಿನ್ನಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಷಿಯಮ್, ಫಾಸ್ಫರಸ್, ಪೊಟ್ಯಾಷಿಯಮ್ ಮತ್ತು ವಿಟಮಿನ್‌ಗಳಿವೆ. ಇದನ್ನು ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಕಡಿಮೆಯಾಗುತ್ತದೆ.

ಅಷ್ಟೇ ಅಲ್ಲ ದಾಲ್ಚಿನ್ನಿ ಹಾಲಿನಲ್ಲಿ ಸೋಂಕಿನ ಅಪಾಯ ಕಡಿಮೆ ಮಾಡುತ್ತದೆ. ಆಂಟಿಆಕ್ಸಿಡೆಂಟ್ಸ್‌ಗಳಾದ ಬೀಟಾ ಕ್ಯಾರೋಟಿನ್, ಆಲ್ಫಾ ಕ್ಯಾರೋಟಿನ್, ಲೈಕೋಪೀನ್ ಮತ್ತು ಲುಟೀನ್ ಅನ್ನು ಸಹ ಒಳಗೊಂಡಿದೆ.

ಬಾದಾಮಿ ಹಾಲು
ಮಧುಮೇಹ ರೋಗಿಯಾಗಿದ್ದರೆ, ಬಾದಾಮಿ ಹಾಲು ಪ್ರಯೋಜನಕಾರಿಯಾಗಿದೆ. ಬಾದಾಮಿ ಹಾಲು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಿದೆ ಮತ್ತು ಅದನ್ನು ಮನೆಯಲ್ಲಿಯೂ ಮಾಡಬಹುದು. ಇದರಿಂದ ಮಧುಮೇಹ ಕಡಿಮೆಯಾಗುತ್ತದೆ.

ಬಾದಾಮಿ ಹಾಲಿನಲ್ಲಿ ಕ್ಯಾಲೊರಿ ಕಡಿಮೆ ಮತ್ತು ವಿಟಮಿನ್ ಡಿ, ಇ ಮತ್ತು ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದರಲ್ಲಿ ಪ್ರೋಟೀನ್ ಮತ್ತು ಫೈಬರ್ ಹೇರಳವಾಗಿ ಕಂಡುಬರುತ್ತವೆ, ಇದು ರಕ್ತದ ಗ್ಲೂಕೋಸ್ ಅನ್ನು ತ್ವರಿತವಾಗಿ ಹೀರಿಕೊಳ್ಳಲು ಅನುಮತಿಸುವುದಿಲ್ಲ. ಇದರಿಂದಾಗಿ ಇದು ಮಧುಮೇಹಿಗಳಿಗೆ ಉತ್ತಮ ಆಹಾರ ಎಂದು ಎಂದು ಹೇಳಲಾಗುತ್ತದೆ.

ಅರಿಶಿನ ಹಾಲು
ಅರಿಶಿನ ಹಾಲು ಮಧುಮೇಹ ರೋಗಿಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ಅರಿಶಿನವು ಕರ್ಕ್ಯುಮಿನ್ ಅನ್ನು ಹೊಂದಿರುತ್ತದೆ, ಇದರ ಸೀಮಿತ ಸೇವನೆಯು ಮಧುಮೇಹ ರೋಗಿಗಳಿಗೆ ಉತ್ತಮವಾಗಿದೆ.

ರಾತ್ರಿ ಮಲಗುವ ಮುನ್ನ ಅರಿಶಿನ ಮಿಶ್ರಿತ ಹಾಲನ್ನು ಸೇವಿಸಿದರೆ ಮಧುಮೇಹ ಸೇರಿ ಹಲವು ಸಮಸ್ಯೆಗಳು ನಿವಾರಣೆಯಾಗುತ್ತವೆ. ಜೊತೆಗೆ ಚೆನ್ನಾಗಿ ನಿದ್ರೆ ಮಾಡಲು ಅರಿಶಿನದ ಹಾಲು ಸಹಾಯ ಮಾಡುತ್ತದೆ.