MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ಹಬ್ಬದಲ್ಲಿ ಮಾವಿನ ತೋರಣ ಕಟ್ಟೋ ಹಿಂದಿದೆ ವೈಜ್ಞಾನಿಕ ಗುಟ್ಟು!

ಹಬ್ಬದಲ್ಲಿ ಮಾವಿನ ತೋರಣ ಕಟ್ಟೋ ಹಿಂದಿದೆ ವೈಜ್ಞಾನಿಕ ಗುಟ್ಟು!

ಹಣ್ಣಿನ ರಾಜ ಮಾವು ರುಚಿಯಲ್ಲಷ್ಟೇ ಅಲ್ಲ ಹಲವು ಗುಣದಲ್ಲೂ ಅದ್ಭುತ. ಮಾವಿನ ಹಣ್ಣು  ಆರೋಗ್ಯಕ್ಕೆ ಉಪಯುಕ್ತ ಎಂಬುದು ಗೊತ್ತು. ಅದರೆ ಮಾವಿನ ಎಲೆಗಳೂ ಹಲವು ಪ್ರಯೋಜನಗಳನ್ನು ಹೊಂದಿವೆ ಎಂದರೆ ನಂಬುತ್ತೀರಾ? ಹೌದು ಮಾವಿನ ಎಲೆಗಳು  ಕೆಲವು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ.

1 Min read
Author : Suvarna News | Asianet News
Published : Aug 26 2020, 06:47 PM IST
Share this Photo Gallery
• FB
• TW
• Linkdin
• Whatsapp
18

ಮಧುಮೇಹ (ಟೈಪ್ 1 ಮತ್ತು 2) ಚಿಕಿತ್ಸೆಯಲ್ಲಿ ಎಳೆಯ ಮಾವಿನ ಎಲೆಗಳು ತುಂಬಾ ಉಪಯಕ್ತ.  ಇದು ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಕಾಪೌಂಡ್‌ಗಳನ್ನು ಒಳಗೊಂಡಿದೆ. ಈ ಮಾವಿನ ಎಲೆ ಕಷಾಯ ಮಾಡಬಹುದು. ಎಳೆ ಎಲೆಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ ಅದರ ನೀರು ಕುಡಿಯಬಹುದು. ಮಧುಮೇಹ ಆಂಜಿಯೋಪತಿ, ರೆಟಿನೋಪತಿ ಮತ್ತು ಹೈಪರ್ ಗ್ಲೈಸೆಮಿಯಾಗಳಿಗೆ ಒಣಗಿದ ಮಾವಿನ ಎಲೆ ಪುಡಿಯನ್ನು ಸಹ ಸೇವಿಸಬಹುದು.

28

ಮಾವಿನ ಎಲೆಗಳಿಂದ ತಯಾರಿಸಿದ ಚಹಾವನ್ನು ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಿಣದಲ್ಲಿರುತ್ತದೆ. ಮಾವಿನ ಎಲೆಗಳಲ್ಲಿರುವ ಪಾಲಿಫಿನಾಲ್ ರಕ್ತನಾಳಗಳನ್ನು ಬಲಪಡಿಸುತ್ತದೆ ಮತ್ತು ಉಬ್ಬಿರುವ ರಕ್ತನಾಳಗಳಿಂದ (varicose veins) ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು ಸೂಕ್ತ.

38

ಮಾವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಮಾಡಿದ ಕಷಾಯದಿಂದ ಆಸ್ತಮಾ ಸೇರಿ ವಿವಿಧ ಉಸಿರಾಟದ ಸಮಸ್ಯೆಗಳಿಗೆ ಮದ್ದು. ವೂಪಿಂಗ್ ಕೆಮ್ಮಿಗೆ ಚಿಕಿತ್ಸೆ ನೀಡಲು ಕಷಾಯವನ್ನು ಸ್ವಲ್ಪ ಜೇನುತುಪ್ಪದೊಂದಿಗೆ ಸಹ ತೆಗೆದುಕೊಳ್ಳಬಹುದು. ನೆಗಡಿ ಮತ್ತು ಬ್ರಾಂಕೈಟಿಸ್‌ಗೆ ಇದು ಹೆಲ್ಪ್‌ಫುಲ್.

48

ಮಾವಿನ ಎಲೆ ಪುಡಿಯನ್ನು ಪ್ರತಿದಿನ ಸೇವಿಸುವುದರಿಂದ ಮೂತ್ರಪಿಂಡದ ಕಲ್ಲು ಮತ್ತು ಪಿತ್ತಜನಕಾಂಗದ ಕಲ್ಲುಗಳನ್ನು ಕರಗಿಸಬಹುದು. ಎಲೆಯನ್ನು ನೆರಳಿನಲ್ಲಿ ಒಣಗಿಸಿ, ನಂತರ ನುಣ್ಣಗೆ ಪುಡಿ ಮಾಡಿ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಕುಡಿಯಬೇಕು. ಭೇದಿಗೂ ಇದನ್ನು ದಿನಕ್ಕೆ ಎರಡು ಮೂರು ಬಾರಿ ನೀರಿನೊಂದಿಗೆ ತೆಗೆದುಕೊಳ್ಳಬಹುದು.

58

ಮಾವಿನೆಲೆಯಲ್ಲಿ ಪಾಲಿಫಿನಾಲ್ ಎಂಬ ಅಂಶವಿದ್ದು, ಕಡಿಮೆ ರಕ್ತದೊತ್ತಡ ಇರೋರಿಗೆ ರಾಮಬಾಣ.

68

ಆ್ಯಂಟಿ ಬ್ಯಾಕ್ಟೀರಿಯಲ್‌ ಗುಣಗಳು ಇದರಲ್ಲಿ ಸಮೃದ್ಧವಾಗಿದೆ. ಮಾವಿನ ಎಲೆಗಳನ್ನು ಅಗಿಯುವುದರಿಂದ ಒಸಡು ಸಮಸ್ಯೆ ನಿವಾರಿಬಹುದು. ಆ್ಯಂಟಿ ಬ್ಯಾಕ್ಟೀರಿಯಲ್‌ ಅಂಶಗಳು ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡುತ್ತದೆ. ಮಾವಿನ ಎಲೆಯ ರಸ ಹೊಟ್ಟೆಗೆ ಸಂಬಂಧಿಸಿದ ವಿವಿಧ ಕಾಯಿಲೆಗಳನ್ನು ಗುಣಪಡಿಸುತ್ತದೆ.

78

ಮಾವಿನ ಎಲೆಗಳು ಬಿಕ್ಕಳಿಕೆ ಮತ್ತು ಗಂಟಲಿನ ಸಮಸ್ಯೆಗಳಿಗೆ ಒಳ್ಳೆಯದು. ಮಾವಿನ ಎಲೆಗಳನ್ನು ಸುಟ್ಟು ಹೊಗೆಯನ್ನು ಉಸಿರಾಡುವುರಿಂದ ಗಂಟಲಿನ ತೊಂದರೆ ಮತ್ತು ಬಿಕ್ಕಳಿಕೆ ಗುಣಪಡಿಸುತ್ತದೆ ಎಂದು ನಂಬಲಾಗಿದೆ.

88

ಈ ಎಲೆಗಳಲ್ಲಿರುವ ಕಾಂಪೌಂಡ್‌ ಆತಂಕದ ಮಟ್ಟವನ್ನು ತಗ್ಗಿಸಲು ಹೆಲ್ಪ್‌ ಮಾಡುತ್ತದೆ. ಮಾವಿನ ಚಹಾದಲ್ಲಿ ಸ್ನಾನ ಮಾಡುವುದರಿಂದ ಮನಸ್ಸು ಮತ್ತು ದೇಹವು ರಿಲ್ಯಾಕ್ಸ್‌ ಆಗಿ ರಿಫ್ರೆಶ್‌ ಆಗುತ್ತದೆ. ಒಣಗಿದ ಮಾವಿನ ಎಲೆಯೂ ಉಪಯೋಗಕ್ಕೆ ಬರುವುದರಿಂದ ಅದರ ತೋರಣ ಕಟ್ಟಲಾಗುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಕಾಫಿ ಸೇವನೆಯಿಂದ ಹೃದಯ ಸಂಬಂಧಿ ರೋಗ 40% ರಷ್ಟು ಕಡಿಮೆ, ಅಧ್ಯಯನದಲ್ಲಿ ಬಹಿರಂಗ!
Recommended image2
ದಕ್ಷಿಣ ಭಾರತದಲ್ಲಿ ಹೆಚ್ಚಾಗ್ತಿದೆ ಸಿ-ಸೆಕ್ಷನ್ ಹೆರಿಗೆ, ಅಧ್ಯಯನದಲ್ಲಿ ಬಯಲಾಯ್ತು ಶಾಕಿಂಗ್ ವಿಷಯ!
Recommended image3
ಬಾತ್ ರೂಮ್ ನಲ್ಲಿದ್ದಾನೆ ಸೈಲೆಂಟ್ ಕಿಲ್ಲರ್, ಅಲರ್ಟ್ ಆಗಿಲ್ಲ ಅಂದ್ರೆ ಅನಾರೋಗ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved