MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಕುಂಬಳಕಾಯಿಯ ಹೂವು ಯಾವ ಔಷಧಿಗೂ ಕಡಿಮೆ ಇಲ್ಲ

ಕುಂಬಳಕಾಯಿಯ ಹೂವು ಯಾವ ಔಷಧಿಗೂ ಕಡಿಮೆ ಇಲ್ಲ

ಕುಂಬಳಕಾಯಿಯ ಪ್ರಯೋಜನಗಳ ಬಗ್ಗೆ ನೀವು ಒಂದಲ್ಲ ಒಂದು ಹಂತದಲ್ಲಿ ಕೇಳಿರಬಹುದು, ಇದನ್ನು ನಿಯಮಿತವಾಗಿ ಸೇವನೆ ಮಾಡುವುದು ಆರೋಗ್ಯಕ್ಕೆ ಬಹಳಷ್ಟು ಪ್ರಯೋಜಕಾರಿ. ಆದರೆ ಕುಂಬಳಕಾಯಿಯ ಹಳದಿ ಸುಂದರ ಹೂವುಗಳ ಗುಣಲಕ್ಷಣಗಳ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಹೌದು, ಈ ಹೂವುಗಳನ್ನು ಆಹಾರದಲ್ಲೂ ಬಳಸಲಾಗುತ್ತದೆ. ಇದು ಅನೇಕ ಆರೋಗ್ಯದ ಸಮಸ್ಯೆಗಳನ್ನು ನಿವಾರಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. 

2 Min read
Author : Suvarna News
| Updated : Jun 27 2021, 05:04 PM IST
Share this Photo Gallery
  • FB
  • TW
  • Linkdin
  • Whatsapp
110
ಅನೇಕ ಮನೆಗಳಲ್ಲಿ, ಕುಂಬಳಕಾಯಿ ಹೂವಿನ ಡಂಪ್ಲಿಂಗ್ ಗಳನ್ನು ಮಳೆಗಾಲದಲ್ಲಿ ಹುರಿಯಲಾಗುತ್ತದೆ, ಇದನ್ನು ಜನರು ಬಹಳ ಇಷ್ಟ ಪಟ್ಟು ತಿನ್ನುತ್ತಾರೆ. ಇದು ಕುಂಬಳಕಾಯಿಯಂತೆ ರುಚಿಯಲ್ಲಿ ಸಮೃದ್ಧವಾಗಿದೆ ಮತ್ತು  ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210
ಈ ಹೂವು  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ  ಜೀರ್ಣಾಂಗ ವ್ಯವಸ್ಥೆಯನ್ನು ಬಲವಾಗಿರಿಸುತ್ತದೆ. ಇಲ್ಲಿ ಕುಂಬಳಕಾಯಿ ಹೂವಿನ ಅನೇಕ ಪ್ರಯೋಜನಗಳನ್ನು ನೀಡಲಾಗಿದೆ. ಕುಂಬಳಕಾಯಿ ಹೂವುಗಳು  ಆರೋಗ್ಯಕ್ಕೆ ಎಷ್ಟು ಪ್ರಯೋಜನ ನೀಡುತ್ತದೆ ಎಂದು ನೋಡೋಣ.

310
ಕೆಮ್ಮು ಶೀತದಿಂದ ರಕ್ಷಣೆ  ಕುಂಬಳಕಾಯಿ ಹೂವುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು  ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತೆ . ಇದರಿಂದ ಶೀತ, ಕೆಮ್ಮು ಮುಂತಾದ ಸಮಸ್ಯೆಗಳಿಂದ ರಕ್ಷಣೆ ಸಿಗುತ್ತೆ. 

ಕೆಮ್ಮು ಶೀತದಿಂದ ರಕ್ಷಣೆ  ಕುಂಬಳಕಾಯಿ ಹೂವುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು  ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತೆ . ಇದರಿಂದ ಶೀತ, ಕೆಮ್ಮು ಮುಂತಾದ ಸಮಸ್ಯೆಗಳಿಂದ ರಕ್ಷಣೆ ಸಿಗುತ್ತೆ. 

ಕೆಮ್ಮು ಶೀತದಿಂದ ರಕ್ಷಣೆ 
ಕುಂಬಳಕಾಯಿ ಹೂವುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು  ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತೆ . ಇದರಿಂದ ಶೀತ, ಕೆಮ್ಮು ಮುಂತಾದ ಸಮಸ್ಯೆಗಳಿಂದ ರಕ್ಷಣೆ ಸಿಗುತ್ತೆ. 

410
ಕುಂಬಳಕಾಯಿ ಹೂವನ್ನು ಸೇವನೆ ಮಾಡೋದರಿಂದ ದೇಹ ಕಬ್ಬಿಣ ಅಂಶವನ್ನು ಹೀರಿಕೊಳ್ಳುವ ವೇಗವನ್ನು ಹೆಚ್ಚಿಸುತ್ತದೆ ಇದರಿಂದ ದೇಹವು ಯಾವುದೇ ಸೋಂಕನ್ನು ತಡೆಯಲು ಸಿದ್ಧವಾಗುತ್ತದೆ.  

510
ಕಣ್ಣುಗಳಿಗೆ ಉತ್ತಮ ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು, ಕಣ್ಣಿನ ದೃಷ್ಟಿಯನ್ನು ಆರೋಗ್ಯಕರವಾಗಿಡಲು ಇದು ತುಂಬಾ ಸಹಾಯಕವಾಗಿದೆ. ಇದು ಬೆಳಕಿನ ಬದಲಾವಣೆಗಳೊಂದಿಗೆ ಹೊಂದಿಕೊಳ್ಳಲು ಕಣ್ಣುಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಕಣ್ಣುಗಳನ್ನು ತೇವವಾಗಿಡಲು ಸಹಾಯ ಮಾಡುತ್ತದೆ. 

ಕಣ್ಣುಗಳಿಗೆ ಉತ್ತಮ
ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು, ಕಣ್ಣಿನ ದೃಷ್ಟಿಯನ್ನು ಆರೋಗ್ಯಕರವಾಗಿಡಲು ಇದು ತುಂಬಾ ಸಹಾಯಕವಾಗಿದೆ. ಇದು ಬೆಳಕಿನ ಬದಲಾವಣೆಗಳೊಂದಿಗೆ ಹೊಂದಿಕೊಳ್ಳಲು ಕಣ್ಣುಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಕಣ್ಣುಗಳನ್ನು ತೇವವಾಗಿಡಲು ಸಹಾಯ ಮಾಡುತ್ತದೆ. 

610
ಈ ಹೂವಿನಲ್ಲಿರುವ ವಿಟಮಿನ್ ಎ ಕೂಡ ರಾತ್ರಿ ದೃಷ್ಟಿಯನ್ನು ಸುಧಾರಿಸುತ್ತದೆ ಮತ್ತು ಕಣ್ಣಿನ ಶುಷ್ಕ ಸಮಸ್ಯೆಗಳನ್ನು ತಡೆಯುತ್ತದೆ. ಇದು ರಾತ್ರಿ ಕುರುಡುತನದ ಸಮಸ್ಯೆಯಿಂದ ರಕ್ಷಿಸುತ್ತದೆ.

710
ರೋಗನಿರೋಧಕಶಕ್ತಿ ಬಲಪಡಿಸುತ್ತದೆ   ಕುಂಬಳಕಾಯಿ ಹೂವುಗಳಲ್ಲಿನ ಕಬ್ಬಿಣ ಅಂಶವು ರೋಗಕಾರಕಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಬಲಪಡಿಸುತ್ತದೆ.  ಇದು ಒಂದು ರೋಗದಿಂದ ಚೇತರಿಸಿಕೊಳ್ಳಲು ಸಹ ಸಹಾಯ ಮಾಡುತ್ತದೆ.

ರೋಗನಿರೋಧಕಶಕ್ತಿ ಬಲಪಡಿಸುತ್ತದೆ   ಕುಂಬಳಕಾಯಿ ಹೂವುಗಳಲ್ಲಿನ ಕಬ್ಬಿಣ ಅಂಶವು ರೋಗಕಾರಕಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಬಲಪಡಿಸುತ್ತದೆ.  ಇದು ಒಂದು ರೋಗದಿಂದ ಚೇತರಿಸಿಕೊಳ್ಳಲು ಸಹ ಸಹಾಯ ಮಾಡುತ್ತದೆ.

ರೋಗನಿರೋಧಕಶಕ್ತಿ ಬಲಪಡಿಸುತ್ತದೆ  
ಕುಂಬಳಕಾಯಿ ಹೂವುಗಳಲ್ಲಿನ ಕಬ್ಬಿಣ ಅಂಶವು ರೋಗಕಾರಕಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಬಲಪಡಿಸುತ್ತದೆ.  ಇದು ಒಂದು ರೋಗದಿಂದ ಚೇತರಿಸಿಕೊಳ್ಳಲು ಸಹ ಸಹಾಯ ಮಾಡುತ್ತದೆ.

810
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ   ಮಲಬದ್ಧತೆ ಸಮಸ್ಯೆಯಿಂದ ಕಂಗೆಟ್ಟಿದ್ದರೆ ತಪ್ಪದೆ ಈ ಹೂವನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಬಹುದು. ಕುಂಬಳಕಾಯಿ ಹೂವುಗಳಲ್ಲಿ ಇರುವ ಫೈಬರ್  ಅಂಶವು ಮಲಬದ್ಧತೆಯನ್ನು ನಿವಾರಿಸುತ್ತದೆ.  

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ   ಮಲಬದ್ಧತೆ ಸಮಸ್ಯೆಯಿಂದ ಕಂಗೆಟ್ಟಿದ್ದರೆ ತಪ್ಪದೆ ಈ ಹೂವನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಬಹುದು. ಕುಂಬಳಕಾಯಿ ಹೂವುಗಳಲ್ಲಿ ಇರುವ ಫೈಬರ್  ಅಂಶವು ಮಲಬದ್ಧತೆಯನ್ನು ನಿವಾರಿಸುತ್ತದೆ.  

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ  
ಮಲಬದ್ಧತೆ ಸಮಸ್ಯೆಯಿಂದ ಕಂಗೆಟ್ಟಿದ್ದರೆ ತಪ್ಪದೆ ಈ ಹೂವನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಬಹುದು. ಕುಂಬಳಕಾಯಿ ಹೂವುಗಳಲ್ಲಿ ಇರುವ ಫೈಬರ್  ಅಂಶವು ಮಲಬದ್ಧತೆಯನ್ನು ನಿವಾರಿಸುತ್ತದೆ.  

910
ಕುಂಬಳಕಾಯಿ ಹೂವಿನ ಸೇವನೆ ಹೊಟ್ಟೆಯನ್ನು ತುಂಬಾ ಹೊತ್ತು ಹೊಟ್ಟೆ ತುಂಬಿದಂತೆ ಮಾಡುತ್ತದೆ ಇದರಿಂದ ಹೆಚ್ಚು ತಿನ್ನುವ ಬಯಕೆ ಇರುವುದಿಲ್ಲ ಮತ್ತು ತೂಕವನ್ನೂ ನಿಯಂತ್ರಿಸಲಾಗುತ್ತದೆ.

1010
ಮೂಳೆಗಳಿಗೆ ಪ್ರಯೋಜನಕಾರಿ ಕುಂಬಳಕಾಯಿ ಹೂವುಗಳು ಸಾಕಷ್ಟು ರಂಜಕ ಮತ್ತು ಕ್ಯಾಲ್ಸಿಯಂ ಅಂಶಗಳನ್ನು ಹೊಂದಿದ್ದು ಮೂಳೆಗಳು ಮತ್ತು ಹಲ್ಲುಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇದು ದೇಹದ ಮೂಳೆಗಳನ್ನು ಸದೃಢವಾಗಿರಿಸುತ್ತದೆ ಮತ್ತು ಒಸಡುಗಳು ಮತ್ತು ಹಲ್ಲುಗಳ ದಂತಕವಚವನ್ನು ಆರೋಗ್ಯಕರವಾಗಿರಿಸುತ್ತದೆ.

ಮೂಳೆಗಳಿಗೆ ಪ್ರಯೋಜನಕಾರಿ
ಕುಂಬಳಕಾಯಿ ಹೂವುಗಳು ಸಾಕಷ್ಟು ರಂಜಕ ಮತ್ತು ಕ್ಯಾಲ್ಸಿಯಂ ಅಂಶಗಳನ್ನು ಹೊಂದಿದ್ದು ಮೂಳೆಗಳು ಮತ್ತು ಹಲ್ಲುಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇದು ದೇಹದ ಮೂಳೆಗಳನ್ನು ಸದೃಢವಾಗಿರಿಸುತ್ತದೆ ಮತ್ತು ಒಸಡುಗಳು ಮತ್ತು ಹಲ್ಲುಗಳ ದಂತಕವಚವನ್ನು ಆರೋಗ್ಯಕರವಾಗಿರಿಸುತ್ತದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
 
2nd TEST • NZ vs IND 2026
NZNZ
Fri, 27 Nov, 2026
INDIND
03:30 am
Match yet to begin.
Schedule ›
32nd T20 • WBBLT20
abandoned
MS-WMS-W
159/7
MR-WMR-W
28/0
Match abandoned
Schedule ›
31st T20 • WBBLT20
Result
BH-WBH-W
142/9
AS-WAS-W
179/4
Adelaide Strikers Women beat Brisbane Heat Women by 37 runs
Schedule ›
30th T20 • WBBLT20
Result
SS-WSS-W
123/6
PS-WPS-W
142/7
Sydney Sixers Women beat Perth Scorchers Women by 4 wickets (D/L) method
Schedule ›
29th T20 • WBBLT20
Result
HH-WHH-W
151/2
ST-WST-W
150/5
Hobart Hurricanes Women beat Sydney Thunder Women by 8 wickets
Schedule ›
28th T20 • WBBLT20
Result
AS-WAS-W
168/5
MR-WMR-W
165/4
Adelaide Strikers Women beat Melbourne Renegades Women by 5 wickets
Schedule ›
27th T20 • WBBLT20
Result
BH-WBH-W
225/3
ST-WST-W
226/4
Sydney Thunder Women beat Brisbane Heat Women by 6 wickets
Schedule ›
26th T20 • WBBLT20
Result
HH-WHH-W
120
PS-WPS-W
148
Perth Scorchers Women beat Hobart Hurricanes Women by 28 runs
Schedule ›
1st TEST • NZ vs IND 2026
Result
NZNZ
368 & 239/5
INDIND
720/9
Match drawn
Schedule ›
3rd ODI • AUS vs ENG 2026
Result
AUSAUS
231
ENGENG
328
ENG beat AUS by 97 runs
Schedule ›
2nd TEST • PAK vs SL 2026
Result
PAKPAK
325 & 90/2
SLSL
98 & 316
PAK won by 8 wickets
Schedule ›
33rd T20 • WBBLT20
MR-WMR-W
Wed, 25 Nov, 2026
BH-WBH-W
01:40 pm
Match yet to begin.
Schedule ›
34th T20 • WBBLT20
ST-WST-W
Thu, 26 Nov, 2026
AS-WAS-W
10:10 am
Match yet to begin.
Schedule ›
35th T20 • WBBLT20
SS-WSS-W
Thu, 26 Nov, 2026
MS-WMS-W
01:40 pm
Match yet to begin.
Schedule ›
Latest Videos
Recommended Stories
Recommended image1
ದಾಳಿಂಬೆ ಜ್ಯೂಸ್ vs ಬೀಜಗಳು: ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಯಾವುದು ಉತ್ತಮ?
Recommended image2
Hair Care: ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುತ್ತಿದೆಯೇ? ಈ ಸರಳ ಟಿಪ್ಸ್ ಟ್ರೈ ಮಾಡಿ!
Recommended image3
ನಮ್ಮ ದೇಹದ ಆರೋಗ್ಯಕ್ಕೆ Zinc ಏಕೆ ಬೇಕು? ಈ ಆಹಾರಗಳಲ್ಲಿ ಜಿಂಕ್ ಇದೆ, ತಪ್ಪದೇ ತಿನ್ನಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved