MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಉಗುರಿನ ಮೇಲೆ ಮೂಡುವ ಬಿಳಿ ಅರ್ಧ ಚಂದ್ರಾಕೃತಿಯಲ್ಲಿದೆ ಆರೋಗ್ಯದ ಗುಟ್ಟು

ಉಗುರಿನ ಮೇಲೆ ಮೂಡುವ ಬಿಳಿ ಅರ್ಧ ಚಂದ್ರಾಕೃತಿಯಲ್ಲಿದೆ ಆರೋಗ್ಯದ ಗುಟ್ಟು

ನೀವು ಗಮನಿಸಿರಬಹುದು ಕೆಲವೊಮ್ಮೆ ವೈದ್ಯರು ನಮ್ಮನ್ನು ಪರೀಕ್ಷೆಗೆ ಒಳಪಡಿಸದೆಯೇ ದೇಹವನ್ನು ಹೊರಗಿನಿಂದ ನೋಡುತ್ತಲೇ ಅನೇಕ ಸಮಸ್ಯೆಗಳ ಬಗ್ಗೆ ಹೇಳುತ್ತಾರೆ. ಈ ರೀತಿ ಹೇಳಿದಾಗ ಆಶ್ಚರ್ಯವಾಗುತ್ತೆ. ನಮ್ಮ ಸಮಸ್ಯೆ ನಮಗೆ ಗೊತ್ತು. ಆದ್ರೆ ಟೆಸ್ಟ್ ಮಾಡದೆಯೇ ವೈದ್ಯರಿಗೆ ಹೇಗೆ ತಿಳಿಯಿತು? ತುಂಬಾ ಸರ್ವಿಸ್ ಇರೋ ಡಾಕ್ಟರ್ ಇರಬೇಕು ಎನ್ನಿಸುತ್ತದೆ. ಆದ್ರೆ ವಾಸ್ತವವಾಗಿ, ದೇಹವು ಯಾವುದೇ ರೀತಿಯ ಸಮಸ್ಯೆ ಅಥವಾ ಆರೋಗ್ಯದಲ್ಲಿ ಏರುಪೇರಾದ ಸಂದರ್ಭದಲ್ಲಿ ವಿಭಿನ್ನವಾಗಿ ಪ್ರತಿಕ್ರಿಯಿಸುತ್ತದೆ. ಈ ಕಾರಣದಿಂದಾಗಿ, ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತವೆ. 

2 Min read
Author : Suvarna News
Published : Jun 16 2021, 05:01 PM IST
Share this Photo Gallery
  • FB
  • TW
  • Linkdin
  • Whatsapp
110
ದೇಹದಲ್ಲಿ ಉಂಟಾಗುವ ಈ ಬದಲಾವಣೆಗಳನ್ನು ನೋಡಿ, ವೈದ್ಯರು  ಅನೇಕ ಸಮಸ್ಯೆಗಳನ್ನು ಟೆಸ್ಟ್ ಮಾಡದೆಯೇ ಕಂಡುಹಿಡಿಯುತ್ತಾರೆ. ಇದೇ ರೀತಿ ಇಂದು  ದೇಹದಲ್ಲಿ ಆಗುವ ಅದೊಂದು ಬದಲಾವಣೆಯ ಬಗ್ಗೆ ಹೇಳಲಿದ್ದೇವೆ, ಅದು ಬಹಳ ಮುಖ್ಯ. ಈ ಬದಲಾವಣೆಗಳು  ದೇಹದಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ಸೂಚಿಸುತ್ತದೆ, ಅದನ್ನು ನಿರ್ಲಕ್ಷಿಸಬಾರದು ಮತ್ತು ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210
ಉಗುರುಗಳ ಮೇಲೆ ಅರ್ಧ ಚಂದ್ರ ಉಗುರುಗಳು  ಬೆರಳುಗಳಿಗೆ ರಕ್ಷಣೆ ನೀಡುತ್ತದೆ. ಉಗುರಿನ ಕೆಳಗೆ ಚರ್ಮವು ತುಂಬಾ ಸೂಕ್ಷ್ಮವಾಗಿರುತ್ತದೆ ಮತ್ತು ಅದರ ರಕ್ಷಣೆ ಬಹಳ ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ, ಉಗುರು  ಬೆರಳುಗಳ ಸೂಕ್ಷ್ಮ ಚರ್ಮವನ್ನು ರಕ್ಷಿಸುತ್ತದೆ. ಪ್ರತಿಯೊಬ್ಬ ಮನುಷ್ಯನ ಉಗುರುಗಳು ಮತ್ತೊಬ್ಬರಿಗಿಂತ ವಿಭಿನ್ನವಾಗಿರುತ್ತವೆ. ಕೆಲವರು ಉಗುರುಗಳು ತುಂಬಾ ಗಟ್ಟಿಯಾಗಿದ್ದರೆ, ಮತ್ತೊಬ್ಬರ ಉಗುರುಗಳು ತುಂಬಾ ಮೃದುವಾಗಿರುತ್ತದೆ. 

ಉಗುರುಗಳ ಮೇಲೆ ಅರ್ಧ ಚಂದ್ರ
ಉಗುರುಗಳು  ಬೆರಳುಗಳಿಗೆ ರಕ್ಷಣೆ ನೀಡುತ್ತದೆ. ಉಗುರಿನ ಕೆಳಗೆ ಚರ್ಮವು ತುಂಬಾ ಸೂಕ್ಷ್ಮವಾಗಿರುತ್ತದೆ ಮತ್ತು ಅದರ ರಕ್ಷಣೆ ಬಹಳ ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ, ಉಗುರು  ಬೆರಳುಗಳ ಸೂಕ್ಷ್ಮ ಚರ್ಮವನ್ನು ರಕ್ಷಿಸುತ್ತದೆ. ಪ್ರತಿಯೊಬ್ಬ ಮನುಷ್ಯನ ಉಗುರುಗಳು ಮತ್ತೊಬ್ಬರಿಗಿಂತ ವಿಭಿನ್ನವಾಗಿರುತ್ತವೆ. ಕೆಲವರು ಉಗುರುಗಳು ತುಂಬಾ ಗಟ್ಟಿಯಾಗಿದ್ದರೆ, ಮತ್ತೊಬ್ಬರ ಉಗುರುಗಳು ತುಂಬಾ ಮೃದುವಾಗಿರುತ್ತದೆ. 

310
ಅನೇಕ ಜನರ ಉಗುರುಗಳು ಎಷ್ಟೇ ದೊಡ್ಡದಾಗಿ ಬೆಳೆಸಬೇಕು ಎಂದುಕೊಂಡರೂ, ಅವು ಬೇಗ ಮುರಿದು ಹೋಗುವಂತಿರುತ್ತವೆ. ಇದಲ್ಲದೆ, ಕೆಲವು ಜನರ ಉಗುರುಗಳ ಮೇಲೆ ಅರ್ಧ ಚಂದ್ರಾಕೃತಿ ಮೂಡಿರುತ್ತದೆ. ಉಗುರಿನ ಕೆಳಗೆ ರೂಪುಗೊಳ್ಳುವ ಈ ಅರ್ಧ ಚಂದ್ರನ ಬಗ್ಗೆ ಇಲ್ಲಿ ಒಂದಷ್ಟು ಮಾಹಿತಿ ಇದೆ. ಇದು  ಆರೋಗ್ಯಕ್ಕೆ ಎಷ್ಟು ಮುಖ್ಯ? ತಿಳಿಯಿರಿ... 

410
ಉಗುರಿನ ಮೇಲೆ ಮೂಡುವ ಅರ್ಧ ಚಂದ್ರ ಆರೋಗ್ಯವನ್ನು ಹೇಳುತ್ತದೆ ಮೊದಲನೆಯದಾಗಿ, ಕೈಯ ಉಗುರನ್ನು ಪರಿಶೀಲಿಸಿ ಮತ್ತು ಉಗುರಿನ ಬಿಳಿಯ ಅರ್ಧ ಚಂದ್ರಾಕೃತಿ ಮೂಡಿದೆಯೇ ಪರಿಶೀಲಿಸಿ. ಉಗುರಿನಲ್ಲಿ ಮೂಡಿದ ಈ ಅರ್ಧ ಚಂದ್ರಾಕೃತಿ  ಆರೋಗ್ಯದ ಬಗ್ಗೆ ಅನೇಕ ಸೂಚನೆಗಳನ್ನು ನೀಡುತ್ತದೆ. 

ಉಗುರಿನ ಮೇಲೆ ಮೂಡುವ ಅರ್ಧ ಚಂದ್ರ ಆರೋಗ್ಯವನ್ನು ಹೇಳುತ್ತದೆ
ಮೊದಲನೆಯದಾಗಿ, ಕೈಯ ಉಗುರನ್ನು ಪರಿಶೀಲಿಸಿ ಮತ್ತು ಉಗುರಿನ ಬಿಳಿಯ ಅರ್ಧ ಚಂದ್ರಾಕೃತಿ ಮೂಡಿದೆಯೇ ಪರಿಶೀಲಿಸಿ. ಉಗುರಿನಲ್ಲಿ ಮೂಡಿದ ಈ ಅರ್ಧ ಚಂದ್ರಾಕೃತಿ  ಆರೋಗ್ಯದ ಬಗ್ಗೆ ಅನೇಕ ಸೂಚನೆಗಳನ್ನು ನೀಡುತ್ತದೆ. 

510
ಉಗುರಿನಲ್ಲಿ ಮೂಡಿದ ಅರ್ಧ ಚಂದ್ರ ಬಿಳಿ ಮತ್ತು ಸ್ಪಷ್ಟವಾಗಿದ್ದರೆ, ಸಂಪೂರ್ಣವಾಗಿ ಉತ್ತಮ ಮತ್ತು ಆರೋಗ್ಯವಂತರು ಎಂದರ್ಥ. ಸಾಮಾನ್ಯವಾಗಿ, ಹೆಬ್ಬೆರಳಿನ ಮೇಲೆ ಅರ್ಧ ಚಂದ್ರಾಕೃತಿ ಸ್ಪಷ್ಟವಾಗಿ ಕಾಣಿಸುತ್ತದೆ. ಆದರೆ ಇತರ ಬೆರಳುಗಳ ಮೇಲೆ ಅಷ್ಟು ಸ್ಪಷ್ಟವಾಗಿ ಕಾಣುವುದಿಲ್ಲ. ಉಗುರಿನ ಮೇಲೆ ಕಾಣಿಸಿಕೊಳ್ಳುವ ಅರ್ಧ ಚಂದ್ರನನ್ನು ಲುನುಲಾ ಎಂದು ಕರೆಯಲಾಗುತ್ತದೆ.

610
ಲುನುಲಾ ಎಂದರೇನು? ಚರ್ಮಗಳ ಚೀಲದೊಳಗಿನಿಂದ ಉಗುರುಗಳು ಬೆಳೆಯುತ್ತವೆ. ಇದನ್ನು ಮ್ಯಾಟ್ರಿಕ್ಸ್ ಎಂದು ಕರೆಯುವರು. ಇವು ಹೊಸ ಕೋಶಗಳನ್ನು ತಯಾರಿಸುತ್ತದೆ. ನಂತರ ಅವುಗಳನ್ನು ಚರ್ಮದೊಟ್ಟಿಗೆ ತಳ್ಳಲಾಗುವುದು. ಲುನುಲಾ ಎನ್ನುವುದು ಮ್ಯಾಟ್ರಿಕ್ಸ್ನ ಗೋಚರ ಭಾಗವನ್ನು ಒಳಗೊಂಡಿರುತ್ತದೆ. ಇದು ವ್ಯಕ್ತಿಯ ಆರೋಗ್ಯವನ್ನು ಪ್ರತಿಬಿಂಬಿಸುತ್ತದೆ.

ಲುನುಲಾ ಎಂದರೇನು?
ಚರ್ಮಗಳ ಚೀಲದೊಳಗಿನಿಂದ ಉಗುರುಗಳು ಬೆಳೆಯುತ್ತವೆ. ಇದನ್ನು ಮ್ಯಾಟ್ರಿಕ್ಸ್ ಎಂದು ಕರೆಯುವರು. ಇವು ಹೊಸ ಕೋಶಗಳನ್ನು ತಯಾರಿಸುತ್ತದೆ. ನಂತರ ಅವುಗಳನ್ನು ಚರ್ಮದೊಟ್ಟಿಗೆ ತಳ್ಳಲಾಗುವುದು. ಲುನುಲಾ ಎನ್ನುವುದು ಮ್ಯಾಟ್ರಿಕ್ಸ್ನ ಗೋಚರ ಭಾಗವನ್ನು ಒಳಗೊಂಡಿರುತ್ತದೆ. ಇದು ವ್ಯಕ್ತಿಯ ಆರೋಗ್ಯವನ್ನು ಪ್ರತಿಬಿಂಬಿಸುತ್ತದೆ.

710
ಲುನುಲಾ ಕೊರತೆ ಎಂದರೆ ಏನು? ಯಾವ ವ್ಯಕ್ತಿಗೆ ಉಗುರುಗಳಲ್ಲಿ ಲುನುಲಾ ಕಂಡು ಬರಲಿಲ್ಲವೆಂದರೆ ಅದು ಚಿಂತಿಸುವ ವಿಷಯ. ವಾಸ್ತವವಾಗಿ, ದೇಹದಲ್ಲಿ ರಕ್ತದ ಕೊರತೆ ಇದ್ದರೆ ಲುನುಲಾ ಉಗುರುಗಳಲ್ಲಿ ಗೋಚರಿಸುವುದಿಲ್ಲ. 

ಲುನುಲಾ ಕೊರತೆ ಎಂದರೆ ಏನು?
ಯಾವ ವ್ಯಕ್ತಿಗೆ ಉಗುರುಗಳಲ್ಲಿ ಲುನುಲಾ ಕಂಡು ಬರಲಿಲ್ಲವೆಂದರೆ ಅದು ಚಿಂತಿಸುವ ವಿಷಯ. ವಾಸ್ತವವಾಗಿ, ದೇಹದಲ್ಲಿ ರಕ್ತದ ಕೊರತೆ ಇದ್ದರೆ ಲುನುಲಾ ಉಗುರುಗಳಲ್ಲಿ ಗೋಚರಿಸುವುದಿಲ್ಲ. 

810
ವ್ಯಕ್ತಿಯ ಉಗುರಿನಲ್ಲಿ ಕಂಡುಬರುವ ಲುನುಲಾ ಬಿಳಿ ಬಣ್ಣಕ್ಕೆ ಬದಲಾಗಿ ಹಳದಿ ಅಥವಾ ನೀಲಿ ಬಣ್ಣದ್ದಾಗಿ ಕಾಣುತ್ತಿದ್ದರೆ, ಆ ವ್ಯಕ್ತಿ ಮಧುಮೇಹಕ್ಕೆ ಬಲಿಯಾಗುವ ಸಾಥ್ಯತೆ ಇರುತ್ತದೆ ಎಂದು ಹೇಳಲಾಗುತ್ತೆ. 

910
ಇದು ಮಾತ್ರವಲ್ಲ, ಲುನುಲಾದ ಬಣ್ಣವು ಅನೇಕ ಜನರಲ್ಲಿ ಕೆಂಪು ಬಣ್ಣದಲ್ಲಿ ಕಂಡುಬರುತ್ತದೆ. ಅಂತಹ ಜನರಿಗೆ ಹೃದಯ ಸಂಬಂಧಿತ ಸಮಸ್ಯೆಗಳಿರಬಹುದು. ಹೀಗಾಗಿ ಲುನುಲಾ ಬಗ್ಗೆ ತಿಳಿದುಕೊಳ್ಳುವುದು ಬಹಳ ಇದೆ.   

1010
ಸದ್ಯ ಇಷ್ಟು ತಿಳಿದುಕೊಳ್ಳಿ ಲುನುಲಾ ಬಿಳಿ ಬಣ್ಣದಲ್ಲಿ ಇದ್ದರೆ ಆರೋಗ್ಯದಲ್ಲಿ ಸಮಸ್ಯೆ ಇಲ್ಲ. ಆದರೆ ಲುನುಲಾ ಬಿಳಿ ಬಣ್ಣ ಹೊರತು ಪಡಿಸಿ ಬೇರೆ ಬಣ್ಣದಲ್ಲಿದ್ದರೆ ವೈದ್ಯರನ್ನು ಭೇಟಿ ಮಾಡಬೇಕು.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
 
1st ODI • NZ vs IND 2026
NZNZ
Wed, 4 Nov, 2026
INDIND
07:30 am
Match yet to begin.
Schedule ›
5th T20 • NZ vs IND 2026
Result
NZNZ
195/3
INDIND
191/8
NZ beat IND by 7 wickets
Schedule ›
4th T20 • NZ vs IND 2026
Result
NZNZ
259/7
INDIND
172/9
NZ beat IND by 87 runs
Schedule ›
3rd T20 • NZ vs IND 2026
Result
NZNZ
198/3
INDIND
199/4
IND won by 6 wickets
Schedule ›
2nd ODI • NZ vs IND 2026
NZNZ
Sat, 7 Nov, 2026
INDIND
07:30 am
Match yet to begin.
Schedule ›
1st TEST • SL vs PAK 2026
PAKPAK
Mon, 9 Nov, 2026
SLSL
10:30 am
Match yet to begin.
Schedule ›
3rd ODI • NZ vs IND 2026
NZNZ
Tue, 10 Nov, 2026
INDIND
07:30 am
Match yet to begin.
Schedule ›
4th ODI • NZ vs IND 2026
NZNZ
Fri, 13 Nov, 2026
INDIND
07:30 am
Match yet to begin.
Schedule ›
Latest Videos
Recommended Stories
Recommended image1
Palm Jaggery: ಸಾಮಾನ್ಯ ಬೆಲ್ಲಕ್ಕಿಂತ ತಾಳೆ ಬೆಲ್ಲ ಎಷ್ಟು ಹೆಚ್ಚು ಉತ್ತಮ? ಇದನ್ನು ಆಹಾರದಲ್ಲಿ ಹೇಗೆ ಬಳಸಬಹುದು?
Recommended image2
ಮಟನ್, ಚಿಕನ್, ಮೀನು... 50ರ ನಂತರ ಯಾವುದನ್ನು ತಿನ್ನಬೇಕು, ಯಾವುದನ್ನು ಬಿಡಬೇಕು?
Recommended image3
ಫ್ರಿಜ್‌ನಿಂದ ತೆಗೆದ ತಣ್ಣನೆಯ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಬೀರುತ್ತೆ ಸಿಕ್ಕಾಪಟ್ಟೆ ಪರಿಣಾಮ!!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved