ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹಾಕಿಪಟು ಎಸ್ ಕೆ ಉತ್ತಪ್ಪ
ಭಾರತ ಹಾಕಿ ತಂಡದ ಸ್ಟಾರ್ ಆಟಗಾರ, ಕೊಡಗಿನ ಕುವರ ಎಸ್.ಕೆ ಉತ್ತಪ್ಪ ಇಂದು(ಸೆ.27) ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಸರಳ ವಿವಾಹವಾಗುತ್ತಿದ್ದಾರೆ ಅಟ್ಯಾಕಿಂಗ್ ಮಿಡ್ ಫೀಲ್ಡ್ ಆಟಗಾರ.ಕೊಡಗಿನ ಬಾಳಾಜಿ ಗ್ರಾಮದ ರೆಸಾರ್ಟ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಕುಟುಂಬದವರು, ಆಪ್ತ ಬಂಧುಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ

ಅಂತರಾಷ್ಟ್ರೀಯ ಹಾಕಿ ಆಟಗಾರ, ಒಲಿಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ

ಅಂತರಾಷ್ಟ್ರೀಯ ಹಾಕಿ ಆಟಗಾರ, ಒಲಿಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ

ನಿನ್ನೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉತ್ತಪ್ಪ, ಇಂದು ಸರಳ ಮದುವೆ ಸಮಾರಂಭ ಜರುಗಲಿದೆ.

ನಿನ್ನೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉತ್ತಪ್ಪ, ಇಂದು ಸರಳ ಮದುವೆ ಸಮಾರಂಭ ಜರುಗಲಿದೆ.

ಕೊಡಗಿನ ಬಾಳಾಜಿ ಗ್ರಾಮದ ರೆಸಾರ್ಟ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಕುಟುಂಬದವರು, ಆಪ್ತ ಬಂಧುಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ

ಕೊಡಗಿನ ಬಾಳಾಜಿ ಗ್ರಾಮದ ರೆಸಾರ್ಟ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಕುಟುಂಬದವರು, ಆಪ್ತ ಬಂಧುಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ

ಪುಟ್ಟಿಚಂಡ ಸಂಜನಾಳೊಂದಿಗೆ ಕೊಡಗಿನ ಉತ್ತಪ್ಪ ಹಸೆಮಣೆಯೇರಲಿದ್ದಾರೆ.

ಪುಟ್ಟಿಚಂಡ ಸಂಜನಾಳೊಂದಿಗೆ ಕೊಡಗಿನ ಉತ್ತಪ್ಪ ಹಸೆಮಣೆಯೇರಲಿದ್ದಾರೆ.

ಇಂದು ರಾತ್ರಿ ದಂಪತಿ ಮುಹೂರ್ತ ನಡೆಯಲಿದ್ದು, ಕೊರೋನ ಹಿನ್ನೆಲೆ ಸರಳ ಮದುವೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ

ಇಂದು ರಾತ್ರಿ ದಂಪತಿ ಮುಹೂರ್ತ ನಡೆಯಲಿದ್ದು, ಕೊರೋನ ಹಿನ್ನೆಲೆ ಸರಳ ಮದುವೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ

ಏಕಲವ್ಯ ಪ್ರಶಸ್ತಿ ವಿಜೇತ ಎಸ್.ಕೆ.ಉತ್ತಪ್ಪ ಭಾರತ ಪರ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತ ಎಸ್.ಕೆ.ಉತ್ತಪ್ಪ ಭಾರತ ಪರ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.