ಸೆಕ್ಸ್‌ ರಾಕೆಟ್‌ನಲ್ಲಿ ಅರೆಸ್ಟ್‌ ಆದ ಯುವತಿಗೆ ಕೊರೋನಾ, ಪೊಲೀಸರಿಗೆ ನಡುಕ!

First Published 25, Aug 2020, 5:06 PM

ಕೊರೋನಾ ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಜನರ ಬಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಹಿಡಿದು ಪೊಲೀಸರವರೆಗೆ ಎಲ್ಲರೂ ಜನರ ಬಳಿ ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ರಾಜಸ್ಥಾನದಲ್ಲಿ ಬೆಳಕಿಗೆ ಬಂದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಯಾಕೆಂದರೆ ಇಲ್ಲಿ ಸೆಕ್ಸ್‌ ರಾಕೆಟ್‌ನಲ್ಲಿ ಅರೆಸ್ಟ್‌ ಆದ ಯುವತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಪೊಲೀಸರಿಗೆ ಆತಂಕ ಶುರುವಾಗಿದೆ.

ಈ ಶಾಕಿಂಗ್ ಘಟನೆ ನಡೆದಿದ್ದು ಅಲ್ವರ್ ನಗರದಲ್ಲಿ. ಪೊಲೀಸರು ತಮಗೆ ಸಿಕ್ಕ ಮಾಹಿತಿ ಮೇರೆಗೆ ಸೆಕ್ಸ್ ರಾಕೆಟ್‌ ಒಂದರ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ಓರ್ವ ಯುವಕ ಹಾಗೂ ಇಬ್ಬರು ಯುವತಿಯರು ರೆಡ್ ಹ್ಯಾಂಡ್‌ ಆಗಿ ಸಿಕ್ಕಾಕೊಂಡಿದ್ದಾರೆ.

ಸೋಮವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಜಡ್ಜ್ ಆರೋಪಿಗಳನ್ನು ಜೈಲಿಗೆ ಹಾಕುವಂತೆ ಆದೇಶಿಸಿದ್ದಾರೆ. ಹೀಗಾಗಿ ಕೊರೋನಾ ಮಾರ್ಗಸೂಚಿಯಂತೆ ಎಲ್ಲರಿಗೂ ಕೊರೋನಾ ಟೆಸ್ಟ್ ನಡೆಸುವುದು ಅನಿವಾರ್ಯವಾಗಿತ್ತು.

ಹೀಗಾಗಿ ಅವರನ್ನು ಕೊರೋನಾ ಕೇಂದ್ರಕ್ಕೆ ಕಳುಹಿಸಿ ಟೆಸ್ಟ್ ನಡೆಸಿದ್ದಾರೆ.. ಮಂಗಳವಾರದಂದು ಬಂದ ವರದಿಯಲ್ಲಿ ಒಬ್ಬ ಯುವತಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಯುವತಿ ಜೊತೆ ಆಕೆ ವಾಸಿಸುತ್ತಿದ್ದ ಮನೆ ಮಾಲೀಕನಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಪೊಲೀಸರು ಇಬ್ಬರು ಯುವತಿಯರೊಂದಿಗೆ ಒಬಬ್ಬ ಯುವಕನನ್ನೂ ಬಂಧಿಸಿದ್ದಾರೆ.

ಸದ್ಯ ಎಲ್ಲರನ್ನೂ ಬಂಧಿಸಲಾಗಿದ್ದು, ಮುಂದಿನ ತನಿಖೆ ಆರಂಭಿಸಲಾಗಿದೆ.

loader