MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• News
• India News
• ಬಿಜೆಪಿಯಿಂದ ಸ್ಪರ್ಧಿಸ್ತಿರೋ ಬೆಂಗಾಲಿ ನಟಿ ಇವರೇ: ಶ್ರಬಂತಿ ಚಟರ್ಜಿ

ಬಿಜೆಪಿಯಿಂದ ಸ್ಪರ್ಧಿಸ್ತಿರೋ ಬೆಂಗಾಲಿ ನಟಿ ಇವರೇ: ಶ್ರಬಂತಿ ಚಟರ್ಜಿ

ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ ಬೆಂಗಾಲಿ ಚೆಲುವೆ | ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪರ್ಧಿಯಾಗಿ ಕಣಕ್ಕೆ

1 Min read
Suvarna News
Published : Mar 19 2021, 03:56 PM IST
Share this Photo Gallery
• FB
• TW
• Linkdin
• Whatsapp
112

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಸಿದ್ಧ ನಟಿಯನ್ನು ಕಣಕ್ಕಿಳಿಸಿದೆ.

212

ಹಿರಿಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಮತ್ತು ರಾಜ್ಯ ಸಚಿವ ಪಾರ್ಥಾ ಚಟರ್ಜಿ ಅವರನ್ನು ಬೆಹಲಾ ವೆಸ್ಟ್‌ನಲ್ಲಿ ಜನಪ್ರಿಯ ಬೆಂಗಾಲಿ ನಟಿ ಶ್ರಬಂತಿ ಚಟರ್ಜಿ ಎದುರಿಸಲಿದ್ದಾರೆ.

312

ಬಿಜೆಪಿ ಅಭ್ಯರ್ಥಿಯಾಗಿ ಶ್ರಬಂತಿ ಹಸೆರನ್ನು ಬಿಜೆಪಿ ಘೋಷಿಸಿದ ಕೂಡಲೇ ನಟಿ ಬೆಹಲಾ ಪಶ್ಚಿಮ ಕ್ಷೇತ್ರದಲ್ಲಿ ಮನೆ-ಮನೆಗೆ ಪ್ರಚಾರ ಆರಂಭಿಸಿದ್ದಾರೆ.

412

ಮಾಧ್ಯಮಗಳೊಂದಿಗೆ ಮಾತನಾಡುವಾಗ ಬೆಂಗಾಲಿ ನಟಿ, ನಾನು ಉತ್ಸುಕಳಾಗಿದ್ದೇನೆ. ಬಿಜೆಪಿ ನನಗೆ ಬೆಹಾಲಾ ವೆಸ್ಟ್ ನಿಂದ ಟಿಕೆಟ್ ನೀಡಿದೆ. ನನಗೆ ಇಲ್ಲಿನ ಜನರಿಂದ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.

512

ಮಾರ್ಚ್ 2 ರಂದು ಅವರು ಬಿಜೆಪಿಗೆ ಸೇರಿದ್ದರು ಮತ್ತು ಗುರುವಾರ ಪಕ್ಷದ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಘೋಷಿಸಲ್ಪಟ್ಟರು.

612

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಐದನೇ, ಆರನೇ, ಏಳನೇ ಮತ್ತು ಎಂಟನೇ ಹಂತಗಳಿಗೆ 148 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.

712

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸಿರುವಾಗಲೇ ಬಿಜೆಪಿ ಬೆಂಬಲಿಗರು ಜಲ್ಪೈಗುರಿಯಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.

812

ಮೂಲಗಳ ಪ್ರಕಾರ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಬೆಂಬಲಿರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

912

ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರನ್ನು ಘೋಷಿಸಿದ ತಕ್ಷಣ ಬಿಜೆಪಿ ಮುಖಂಡರು ಮತ್ತು ಕಾರ್ಮಿಕರು ಕೋಪಗೊಂಡಿದ್ದರು ಎನ್ನಲಾಗಿದೆ.

1012

ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿ ಅಭ್ಯರ್ಥಿಯನ್ನು ಬದಲಾಯಿಸುವಂತೆ ಒತ್ತಾಯಿಸಿ ಬೆಂಕಿ ಹಚ್ಚಿದರು ಎನ್ನಲಾಗಿದೆ.

1112

294 ಸದಸ್ಯರ ರಾಜ್ಯ ವಿಧಾನಸಭೆಗೆ ಚುನಾವಣೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

1212

ಬೆಂಗಾಲಿ ನಟಿಯರಲ್ಲಿ ಟಾಪ್ ನಟಿಯಾಗಿರೋ ಶ್ರಬಂತಿ ಪಕ್ಷ ಸೇರಿದ್ದು ಅವರನ್ನೇ ಕಣಕ್ಕಿಳಿಸಿದೆ ಬಿಜೆಪಿ

About the Author

SN
Suvarna News

Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved