Aero India 2021 : ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ ತೇಜಸ್ವಿ ಸೂರ್ಯ
ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೊನಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ 1 ಸಾವಿರ ಕಿ.ಮೀ ವೇಗದಲ್ಲಿ ತೇಜಸ್ವಿ ಸೂರ್ಯ ಹಾರಾಟ ನಡೆಸಿದರು.

ಭಾರತೀಯ ನಿರ್ಮಾಣದ ಏರ್ ಕ್ರಾಫ್ಟ್ ಅದ್ಭುತವಾಗಿದೆ. ಲಘು ಯುದ್ಧ ವಿಮಾನ ನಿರ್ಮಾಣ ಮಾಡಿದ ಇಂಜಿನಿಯರ್, ಸಿಬ್ಬಂದಿಗೆ ಗೌರವ ಸಲ್ಲಿಸಬೇಕಾಗುತ್ತದೆ ಎಂದು ತೇಜಸ್ವಿ ಸೂರ್ಯ

ಯುದ್ಧ ವಿಮಾನದಲ್ಲಿ ತೇಜಸ್ವಿ ಸೂರ್ಯ
ಯುದ್ಧ ವಿಮಾನದಲ್ಲಿ ತೇಜಸ್ವಿ ಸೂರ್ಯ
ಬೆಂಗಳೂರಿನ ಹೆಚ್ ಎ ಎಲ್ ಗೆ , ಲಘು ಯುದ್ಧ ವಿಮಾನ ತೇಜಸ್ ಎಂ ಕೆ -1 ತಯಾರಿಕೆಯ ಗುತ್ತಿಗೆಯನ್ನು ಒದಗಿಸಿ 48,000 ಕೋಟಿ ರೂ, ಗಳನ್ನು ಬಿಡುಗಡೆ ಮಾಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ತೇಜಸ್ವಿ

ಬೆಂಗಳೂರಿನಲ್ಲಿ 250 ಕ್ಕೂ ಹೆಚ್ಚು ಕಂಪನಿಗಳು ಈ ಏರ್ ಕ್ರಾಫ್ಟ್ ಉತ್ಪಾದನೆಗೆ ಮುಂದಾಗಿವೆ. ಅತಿ ಹೆಚ್ಚಿನ ಉತ್ಪಾದನೆ ಬೆಂಗಳೂರಿನಲ್ಲೇ ಆಗುತ್ತಿದೆ. ಅಂತರಾಷ್ಟ್ರೀಯ ಫೈಟರ್ ಜೆಟ್ ಗಳನ್ನ ನಿರ್ಮಾಣ ಮಾಡುವ ಶಕ್ತಿ ಇದೆ

ತೇಜಸ್ ಜೊತೆ ಕಾಣಿಸಿಕೊಂಡ ತೇಜಸ್ವಿ
ತೇಜಸ್ ಜೊತೆ ಕಾಣಿಸಿಕೊಂಡ ತೇಜಸ್ವಿ
ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ,ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ,ವಾಯು ಸೇನಾ ಸಿಬ್ಬಂದಿಯೊಂದಿಗೆ ಹಾರಾಟ
ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ,ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ,ವಾಯು ಸೇನಾ ಸಿಬ್ಬಂದಿಯೊಂದಿಗೆ ಹಾರಾಟ
ಯುದ್ಧ ವಿಮಾನದಲ್ಲಿ ತೇಜಸ್ವಿ ಸೂರ್ಯ
ಯುದ್ಧ ವಿಮಾನದಲ್ಲಿ ತೇಜಸ್ವಿ ಸೂರ್ಯ
ಬೆಂಗಳೂರು ನಗರವನ್ನು ವಿಶ್ವಮಟ್ಟದ ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರದ ಅಗ್ರಗಣ್ಯ ನಗರವನ್ನಾಗಿ ಮಾರ್ಪಡಿಸಲು ಪಣತೊಟ್ಟಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಕ್ಕಾಗಿ ತೇಜಸ್ವೀ ಸೂರ್ಯ 'ತೇಜಸ್'ನಲ್ಲಿ ಹಾರಾಟ

ಸಿಬ್ಬಂದಿಯೊಂದಿಗೆ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ವಿ ಸೂರ್ಯ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ