MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • News
  • India News
  • ಬೆಂಗಳೂರಿನಲ್ಲಿನ ಪ್ರತಿಭಟನೆಗೆ ತಮಿಳಿಗರನ್ನು ಆಹ್ವಾನಿಸಿದ ಕಾಕ್ರೋಚ್ ಜನತಾ ಪಾರ್ಟಿ

ಬೆಂಗಳೂರಿನಲ್ಲಿನ ಪ್ರತಿಭಟನೆಗೆ ತಮಿಳಿಗರನ್ನು ಆಹ್ವಾನಿಸಿದ ಕಾಕ್ರೋಚ್ ಜನತಾ ಪಾರ್ಟಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ಧವಾಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೂನ್ 14 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ. ಆದರೆ, ಈ ಪ್ರತಿಭಟನೆಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ತಮಿಳಿನಲ್ಲಿ ಆಹ್ವಾನ ನೀಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

1 Min read
Author : Mahmad Rafik
Published : Jun 13 2026, 08:14 AM IST
Share this Photo Gallery
  • FB
  • TW
  • Linkdin
  • Whatsapp
15
ಜೂನ್ 14ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ
Image Credit : Social media

ಜೂನ್ 14ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ

ಸೋಶಿಯಲ್ ಮೀಡಿಯಾದಲ್ಲಿ 20 ಮಿಲಿಯನ್‌ಗೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಕಾಕ್ರೋಚ್ ಜನತಾ ಪಾರ್ಟಿ, ಇದೇ ಜೂನ್ 14ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ. ಇತ್ತೀಚೆಗಷ್ಟೇ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ತಮಿಳು ಭಾಷೆಯಲ್ಲಿ ಆಹ್ವಾನ
Image Credit : Social media

ತಮಿಳು ಭಾಷೆಯಲ್ಲಿ ಆಹ್ವಾನ

ಈ ಪ್ರತಿಭಟನೆ ಮುಂದುವರಿದ ಭಾಗ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ. ಈ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿಯ ಮುಖ್ಯ ವಕ್ತಾರ ಸೌರವ್ ದಾಸ್ ಆಹ್ವಾನಿಸಿರೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾರಣ, ಬೆಂಗಳೂರಿನ ಪ್ರತಿಭಟನೆಗೆ ಸೌರವ್ ದಾಸ್, ತಮಿಳಿನಲ್ಲಿ ತಮಿಳಿಗರನ್ನು ಆಹ್ವಾನಿಸಿದ್ದಾರೆ. ಈ ವಿಡಿಯೋದಲ್ಲಿ ಸೌರವ್ ದಾಸ್, ತಾವು ಪುದುಚೇರಿ ಮೂಲದವರು ಎಂದು ಹೇಳಿಕೊಂಡಿದ್ದಾರೆ.

Related Articles

Related image1
ಕಾಕ್ರೋಚ್ ಜನತಾ ಪಾರ್ಟಿ ಖಾತೆ ಹ್ಯಾಕ್ 'ಶುದ್ಧ ದಡ್ಡತನ': ನಟ ಹೇಳಿದ ಸ್ಟ್ರೈಸ್ಯಾಂಡ್ ಎಫೆಕ್ಟ್ ಅರ್ಥವೇನು?
Related image2
ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್ ದೀಪ್ಕೆ ಪೋಷಕರಿಗೆ ಆತಂಕ; ತಂದೆ ಹೇಳಿದ್ದೇನು?
35
ಕನ್ನಡಿಗರ ಪ್ರತಿಕ್ರಿಯೆ
Image Credit : Social media

ಕನ್ನಡಿಗರ ಪ್ರತಿಕ್ರಿಯೆ

ಸೌರವ್ ದಾಸ್ ಆಹ್ವಾನದ ವಿಡಿಯೋಗೆ ಪ್ರತಿಕ್ರಿಯಿಸಿರುವ ಕನ್ನಡಿಗರು, ಇದು ಕರ್ನಾಟಕ ಬ್ರೋ ಎಂದು ಕಮೆಂಟ್ ಮಾಡಿದ್ದಾರೆ. ರವಿ ಕೀರ್ತಿಗೌಡ ಎಂಬವರು, ಏಯ್, ತಮಿಳು ಫ್ರೆಂಡ್ಸ್ ಯಾಕೋ? ಬೆಂಗಳೂರಿನಲ್ಲಿದ್ದೀಯಾ ಇಲ್ವಾ? ಚೆನ್ನೈನಾ ಎಂದು ಪ್ರಶ್ನೆ ಮಾಡಿದ್ದಾರೆ.

45
ಸುಂದರವಾದ ಕನ್ನಡ ಭಾಷೆ
Image Credit : Social media

ಸುಂದರವಾದ ಕನ್ನಡ ಭಾಷೆ

ಕನ್ನಡಿಗರ ಆಕ್ರೋಶಕ್ಕೆ ಪ್ರತಿಕ್ರಿಯಿಸಿರುವ ಸೌರವ್ ದಾಸ್, ಖಂಡಿತ. ನನಗೂ ಸುಂದರವಾದ ಕನ್ನಡ ಭಾಷೆ ಮಾತನಾಡಲು ಸಾಧ್ಯವಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದಿದ್ದಾರೆ. ಕನ್ನಡ ಭಾಷೆ ಬಂದಿಲ್ಲ ಅಂದ್ರೆ ಪರವಾಗಿಲ್ಲ. ಕರ್ನಾಟಕದಲ್ಲಿನ ಪ್ರತಿಭಟನೆಗೆ ಇಂಗ್ಲಿಷ್‌ನಲ್ಲಿ ಆಹ್ವಾನಿಸಬಹುದಿತ್ತು ಅಲ್ಲವಾ ಎಂದು ಸೌರವ್ ದಾಸ್ ಅವರಿಗೆ ಕೇಳಿದ್ದಾರೆ

55
ದೆಹಲಿಯ ಜಂತರ್ ಮಂತರ್‌
Image Credit : x

ದೆಹಲಿಯ ಜಂತರ್ ಮಂತರ್‌

ಶನಿವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯು ಬಹುತೇಕ ಯಶಸ್ವಿಯಾಗಿದ್ದು, ಸುಮಾರು 7,000 ಜನರು ಇದರಲ್ಲಿ ಭಾಗವಹಿಸಿದ್ದರು. ಈ ಚಳವಳಿ ಈಗ ದೇಶಾದ್ಯಂತ ವಿಸ್ತರಿಸಲಿದೆ. ಇದನ್ನು ದೇಶಾದ್ಯಂತ ಕೊಂಡೊಯ್ಯಲು ನಾವು ಮತ್ತಷ್ಟು ಕ್ರಿಯಾಯೋಜನೆಯನ್ನು ರೂಪಿಸುತ್ತೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಾವು ಹಿಂದೆ ಸರಿಯುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಜಿರಳೆ
ಬೆಂಗಳೂರು
ಕನ್ನಡ ಭಾಷೆ
ಕನ್ನಡ

Latest Videos
Recommended Stories
Recommended image1
ಹಬ್ಬದ ತಯಾರಿ ನಡುವೆ, ನಡು ರಸ್ತೆಯಲ್ಲಿ ಧ್ವಂಸಗೊಂಡ ಗಣೇಶ ಮೂರ್ತಿ
Recommended image2
20 ವರ್ಷ ಚಿಕ್ಕವಳಾದ ನೀನು ವಿಧವೆಯಂತೆ ಬಾಳೋದು ಇಷ್ಟವಿಲ್ಲ- ತಲಾಖ್​ ಕೊಡುವೆ: ಉಗ್ರ ಯಾಸಿನ್​​ ಮಲಿಕ್​ ಪತ್ರ
Recommended image3
ಪತಿ ಹೋದಲ್ಲೆಲ್ಲಾ ವೋಡಾಫೋನ್ ಪಗ್ ನಾಯಿ ರೀತಿ ಹೆಂಡತಿ ಫಾಲೋ ಮಾಡಲಾಗದು, ಹೈಕೋರ್ಟ್
Related Stories
Recommended image1
ಕಾಕ್ರೋಚ್ ಜನತಾ ಪಾರ್ಟಿ ಖಾತೆ ಹ್ಯಾಕ್ 'ಶುದ್ಧ ದಡ್ಡತನ': ನಟ ಹೇಳಿದ ಸ್ಟ್ರೈಸ್ಯಾಂಡ್ ಎಫೆಕ್ಟ್ ಅರ್ಥವೇನು?
Recommended image2
ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್ ದೀಪ್ಕೆ ಪೋಷಕರಿಗೆ ಆತಂಕ; ತಂದೆ ಹೇಳಿದ್ದೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved