MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ನೀಟ್ ಸಮರ: ಮೌನ ಮುರಿದ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು, ಬೇಡಿಕೆಗಳೇನು?

ನೀಟ್ ಸಮರ: ಮೌನ ಮುರಿದ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು, ಬೇಡಿಕೆಗಳೇನು?

ನೀಟ್ ಅಕ್ರಮದ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ.

1 Min read
Author : Mahmad Rafik
Published : Jul 23 2026, 10:48 AM IST
Share this Photo Gallery
  • FB
  • TW
  • Linkdin
  • Whatsapp
15
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು
Image Credit : stockPhoto

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು

ನೀಟ್ ಅಕ್ರಮ ಸಂಬಂಧ ದೆಹಲಿಯ ಜಂತರ್ ಮಂತರ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿ ಎಕ್ಸ್ ಖಾತೆ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಪ್ರತಿಕ್ರಿಯೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟ
Image Credit : ANI

ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟ

ನೀವು ನಮ್ಮ ಯುವಕರ ಭವಿಷ್ಯಕ್ಕೆ ದೊಡ್ಡ ಹಾನಿಯನ್ನುಂಟು ಮಾಡಿದ್ದೀರಿ. ಶಿಕ್ಷಣ ವ್ಯವಸ್ಥೆಯ ಸಂಪೂರ್ಣವಾಗಿ ಬೇರೆಯವರ ಸ್ವಾಧೀನಕ್ಕೆ ನೀಡುವ ಮೂಲಕ ನಾಶ ಮಾಡಿದ್ದೀರಿ ಹಾಗೂ ಅದನ್ನು ಪ್ರೋತ್ಸಾಹಿಸಿದ್ದೀರಿ. ಇದಕ್ಕೆ ಜವಾಬ್ದಾರಿಯಾಗಿರೋ ಪ್ರತಿಯೊಬ್ಬರನ್ನು ರಕ್ಷಣೆ ಮಾಡಿದ್ದೀರಿ. ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟವಾಗಿವೆ.

1. ಧರ್ಮೇಂದ್ರ ಪ್ರಧಾನ್ ಅವರನ್ನು ಅವರ ಹುದ್ದೆಯಿಂದ ತೆಗೆದುಹಾಕಿ

2. ವಿದ್ಯಾರ್ಥಿಗಳಿಗೆ ಕ್ಷಮೆಯಾಚಿಸಿ.

3. ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಿ

Related Articles

Related image1
Now Playing
ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Related image2
ನೀಟ್ ಹಗರಣ: ಕೊನೆಗೂ ಮೌನ ಮುರಿದ ಮೋದಿ, ತಪ್ಪಿತಸ್ಥರಿಗೆ ಕಾದಿದೆ ಶಾಕ್..!
35
ಪ್ರಧಾನಿ ಮೋದಿ ನೀಡಿದ ಭರವಸೆ ಏನು?
Image Credit : Asianet News

ಪ್ರಧಾನಿ ಮೋದಿ ನೀಡಿದ ಭರವಸೆ ಏನು?

ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತಕ್ಷಣವೇ ಮತ್ತು ಕಠಿಣ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಫಾಸ್ಟ್ ಟ್ರ್ಯಾಕ್ (Fast-track courts) ನ್ಯಾಯಾಲಯಗಳನ್ನು ಆರಂಭಿಸಲು ನಿರ್ಧರಿಸಿದೆ. ಈ ನ್ಯಾಯಾಲಯಗಳಲ್ಲಿ ಇಂತಹ ಪ್ರಕರನಗಳ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತದೆ. ಇದರಿಂದ ದೋಷಿಗಳಿಗೆ ಶೀಘ್ರವಾಗಿ ಮತ್ತು ಕಠಿಣ ಶಿಕ್ಷೆ ಸಿಗುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

45
ಪ್ರಮುಖ ಬೇಡಿಕೆ
Image Credit : Asianet News

ಪ್ರಮುಖ ಬೇಡಿಕೆ

ನೀಟ್ ಅಕ್ರಮ ಸಂಬಂಧ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಇರಿಸಿದೆ. ಆದ್ರೆ ಈ ಮೂರು ಬೇಡಿಕೆಗಳನ್ನು ಈಡೇರಿಸುವ ಕುರಿತು ಪ್ರಧಾನಿಗಳು ಯಾವುದೇ ಮಾಹಿತಿಯನ್ನು ನೀಡಿಲ್ಲ. ಸಿಜೆಪಿಯ ಮೂರು ಪ್ರಮುಖ ಬೇಡಿಕೆಗಳು ಈ ರೀತಿಯಾಗಿವೆ.

55
ಮೂರು ಬೇಡಿಕೆಗಳು
Image Credit : X

ಮೂರು ಬೇಡಿಕೆಗಳು

1.ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

2.ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಆತ್ಮ*ಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಪರಿವಾರಕ್ಕೆ ತಲಾ 1 ಕೋಟಿ ರು. ಪರಿಹಾರ ನೀಡಬೇಕು.

3.ಸೋನಂ ವಾಂಗ್ಚುಕ್‌ ಬಿಡುಗಡೆ ಮಾಡಬೇಕು. ಅವರ ಮುಕ್ತ ಓಡಾಟಕ್ಕೆ ಅಡ್ಡಿ ಮಾಡಬಾರದು. ವಿಡಿಯೋ ಸಂದೇಶ ಹಂಚಿಕೊಳ್ಳಲು ಬಿಡಬೇಕು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಜಿರಳೆ ಜನತಾ ಪಾರ್ಟಿ
ನರೇಂದ್ರ ಮೋದಿ
ನೀಟ್
ರಾಹುಲ್ ಗಾಂಧಿ
ಧರ್ಮೇಂದ್ರ ಪ್ರಧಾನ್
Latest Videos
Recommended Stories
Recommended image1
ಸರ್ಕಾರಿ ಬಸ್ ಎಗರಿಸಿದ ಕುಡುಕ.. ಬರೋಬ್ಬರಿ 18 ಕಿ.ಮೀ. ರೋಚಕ ಚೇಸ್.. ಮುಂದೇನಾಯ್ತು..? VIDEO
Recommended image2
ನೀಟ್ ವಿವಾದ: ಪ್ರತಿಭಟನಾಕಾರರ ಜತೆ ಮಾತನಾಡಲು ಇಷ್ಟು ವಿಳಂಬವೇಕೆ? ಕೇಂದ್ರದ ವಿರುದ್ಧ ಸಿಡಿದೆದ್ದ ಕೆ.ಅಣ್ಣಾಮಲೈ
Recommended image3
ನೀಟ್ ಹಗರಣ: ಕೊನೆಗೂ ಮೌನ ಮುರಿದ ಮೋದಿ, ತಪ್ಪಿತಸ್ಥರಿಗೆ ಕಾದಿದೆ ಶಾಕ್..!
Related Stories
Recommended image1
Now Playing
ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Recommended image2
ನೀಟ್ ಹಗರಣ: ಕೊನೆಗೂ ಮೌನ ಮುರಿದ ಮೋದಿ, ತಪ್ಪಿತಸ್ಥರಿಗೆ ಕಾದಿದೆ ಶಾಕ್..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved