ದೆಹಲಿ ಪೊಲೀಸ್ ಕಮಿಶನರ್, ಗುಪ್ತಚರ ಅಧಿಕಾರಿಗಳೊಂದಿಗೆ ಅಮಿತ್ ಶಾ ತುರ್ತು ಸಭೆ!
ರೈತ ಸಂಘಟನೆಗಳ ಪ್ರತಿಭಟನೆ ಇದೀಗ ದಂಗೆ ಸ್ವರೂಪ ಪಡೆದುಕೊಂಡಿದೆ. ದೆಹಲಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿ, ರಾಷ್ಟ್ರಧ್ವಜ ಹಾರುವ ಜಾಗದಲ್ಲಿ ಖಲ್ಸಾ ಧ್ವಜ ಹಾರಿಸಲಾಗಿದೆ. ಈ ಘಟನೆಯನ್ನು ಪಾಕಿಸ್ತಾನದ ಕೆಲ ಸಂಘಟನೆಗಳು ಐತಿಹಾಸಿಕ ಎಂದು ಬಣ್ಣಿಸಿದೆ. ಆದರೆ ಭಾರತದ ಮಾನ ದಂಗೆಯಿಂದ ಹರಾಜಾಗಿದೆ. ರೈತರ ದಂಗೆ ತೀವ್ರಗೊಂಡಿರುವ ಕಾರಣ ಗೃಹ ಮಂತ್ರಿ ಅಮಿತ್ ಶಾ ತುರ್ತು ಸಭೆ ನಡೆಸಿದ್ದಾರೆ.

ರೈತ ಪ್ರತಿಭಟನೆ ಸ್ವರೂಪ ಬದಲಾಗಿದೆ. ದೆಹಲಿಯಲ್ಲಿ ನಿಯಂತ್ರಣ ತಪ್ಪಿರುವ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಗೆ ಬ್ರೇಕ್ ಹಾಕಲು ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ನಡೆಸಿದ್ದಾರೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲ, ದೆಹಲಿ ಪೊಲೀಸ್ ಕಮಿಷನರ್ ಎಸ್ ಎನ್ ಶ್ರೀವಾತ್ಸವ ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಹೆಚ್ಚವರಿ ಪಾರಾಮಿಲಿಟರಿ ಫೋರ್ಸ್ ನಿಯೋಜಿಸಲು ನಿರ್ಧರಿಸಲಾಗಿದೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆಗೆ ಅವಕಾಶ ನೀಡಬಾರದು ಎಂದು ಅಮಿತ್ ಶಾ ಖಡಕ್ ಸೂಚನೆ ನೀಡಿದ್ದಾರೆ.

ಪ್ರತಿಭಟನೆ ಕುರಿತು ಮಾಹಿತಿ ಪಡೆದ ಅಮಿತ್ ಶಾ, ನಿಯಂತ್ರಣಕ್ಕೆ ಬೇಕಾದ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಈ ವೇಳೆ ಗುಪ್ತಚರ ಅಧಿಕಾರಿಗಳು ಕೆಲ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಸರ್ಕಾರದ ಸೂಚನೆ ಮೇರೆಗೆ ದೆಹಲಿ ಹಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ರೈತರ ಪ್ರತಿಭಟನೆ ಶಾಂತಗೊಳಿಸಲು ಕೆಲ ಕಟ್ಟು ನಿಟ್ಟಿನ ಕ್ರಮ ಜಾರಿಯಾಗಲಿದೆ.

ದಂಗೆ ಬಳಿಕ ಇದೀಗ ರೈತ ಹೋರಾಟದಲ್ಲಿ ಖಲಿಸ್ತಾನ ಉಗ್ರ ಸಂಘಟನೆಯ ಪಾತ್ರ ಬಲಗೊಳ್ಳುತ್ತಿದೆ. ಈ ಕುರಿತು ಗುಪ್ತಚರ ಇಲಾಖೆ ಕೆಲ ಮಾಹಿತಿ ಹಂಚಿಕೊಂಡಿದೆ ಎಂದು ಎನ್ನಲಾಗುತ್ತಿದೆ.

ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಾಡುವ ಜಾಗದಲ್ಲಿ ಖಲ್ಸಾ ಧ್ವಜ ಹಾರಾಟ ಮಾಡಿರುವುದನ್ನು ಪಾಕಿಸ್ತಾನದ ಕೆಲ ಸಂಘಟನೆಗಳು ಸ್ವಾಗತಿಸಿದೆ. ಇತಿಹಾಸ ಮರುಕಳಿಸುತ್ತಿದೆ ಎಂದು ಬಣ್ಣಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ