MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • Modi meets HD Devegowda: ಹಾಲಿ ಮತ್ತು ಮಾಜಿ ಪಿಎಂ ಸಮಾಗಮ, ರಾಜಕಾರಣಕ್ಕೆ ಹೊಸ ಗಮ್ಯ

Modi meets HD Devegowda: ಹಾಲಿ ಮತ್ತು ಮಾಜಿ ಪಿಎಂ ಸಮಾಗಮ, ರಾಜಕಾರಣಕ್ಕೆ ಹೊಸ ಗಮ್ಯ

ನವದೆಹಲಿ (ನ. 30)  ಇವತ್ತಿನ ಸೋಶಿಯಲ್ ಮೀಡಿಯಾದಲ್ಲಿ (Social Media) ಒಂದು ಪೋಟೋ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಪರಸ್ಪರ ಭೇಟಿಯಾಗಿದ್ದಾರೆ.  ಒಂದು ಕಡೆ ಸಂಸತ್  ಅಧಿವೇಶನ (Parliament Winter Session 2021) ನಡೆಯುತ್ತಿದ್ದರೆ ಇನ್ನೊಂದು ಕಡೆ ಇಬ್ಬರು ನಾಯಕರು ಭೇಟಿಯಾಗಿರುವುದು ರಾಜಕಾರಣದ (Politics) ಚರ್ಚೆಗೆ ವೇದಿಕೆಯಾಗಿದೆ.

1 Min read
Author : Suvarna News
Published : Nov 30 2021, 04:17 PM IST
Share this Photo Gallery
  • FB
  • TW
  • Linkdin
  • Whatsapp
15

ಕರ್ನಾಟಕದಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಹೊಂದಾಣಿಕೆ  ಮಾಡಿಕೊಳ್ಳಲಿದೆಯಾ? ಎಂಬ ವಿಚಾರ ಬಹುದೊಡ್ಡ ಚರ್ಚೆಯ ವಸ್ತು. ಈ ನಡುವೆ ಮೋದಿ ಮತ್ತು ದೇವೇಗೌಡರ ಆಪ್ತ ಭೇಟಿ ಹಲವರ ತಲೆಗೆ ಹುಳ ಬಿಡುವಂತೆ ಮಾಡಿದೆ.

25

ಪ್ರಧಾನಿ ಮೋದಿ ದೇವೇಗೌಡರಿಗೆ ಆತ್ಮೀಯ ಸ್ವಾಗತ ನೀಡಿದ್ದಾರೆ. ಮೋದಿ ಅವರೇ ದೇವೇಗೌಡರ ಕೈಹಿಡಿದು ಕರೆದುಕೊಂಡು ಬಂದು ಆಸನ ನೀಡಿದ್ದಾರೆ.

35

ಕೃಷಿ ಕಾಯಿದೆ ವಾಪಸ್ ನಂತರ ಮೋದಿ ಮತ್ತು ಗೌಡರ ಭೇಟಿ ಮಹತ್ವ ಪಡೆದುಕೊಂಡಿದೆ. ಭೇಟಿ ನಡುವೆ ದೇವೇಗೌಡರು ಶಂಕರಾಚಾರ್ಯ ಪ್ರತಿಮೆ ಅನಾವರಣ ಮಾಡಿದ್ದಕ್ಕೆ ಮೋದಿ ಅವರನ್ನು ಅಭಿನಂದಿಸಿದ್ದಾರೆ.

45
Devegowda

Devegowda

ಇಬ್ಬರು ನಾಯಕರ ನಡುವೆ ಬಾಂಧವ್ಯ ಅತ್ಯುತ್ತಮವಾಗಿದೆ. ಈ ಹಿಂದೆ ಗೌಡರ ಆರೋಗ್ಯದಲ್ಲಿ ಏರುಪೇರಾದಾಗ ಮೋದಿ ಅವರೇ ಕರೆ ಮಾಡಿ ವಿಚಾರಿಸಿಕೊಂಡಿದ್ದರು. ಜಿಎಸ್‌ಟಿ ಗೆ ಚಾಲನೆ ನೀಡುವ ವೇಳೆಯೂ ಗೌಡರಿಗೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿತ್ತು.

55

ಒಂದು ಕಡೆ ಕಾಂಗ್ರೆಸ್ ತನ್ನ ಜತೆಗೆ ಉಳಿದ ಪಕ್ಷಗಳನ್ನು ಸೇರಿಸಿಕೊಂಡು ಮೋದಿ ಮೇಲೆ ಸಮರ ಮಾಡಲು ಮಹಾಘಟಬಂಧನ್ ಹೆಸರಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಲೇ  ಬಂದಿದೆ. ಈ  ನಡುವೆ ಕಾಂಗ್ರೆಸ್ ಕಾರ್ಯಕ್ರಮಗಳಿಂದ ದೂರ ಉಳಿದಿರುವ ಗೌಡರು ಮೋದಿ ಜತೆ ಒಂದಿಷ್ಟು ಕಾಲ ಕಳೆದಿದ್ದು ರಾಷ್ಟ್ರದ ರಾಜಕಾರಣದಲ್ಲಿ ಮತ್ತೊಂದು ದಿಕ್ಕು ತೆರೆದುಕೊಳ್ಳಲಿದೆಯಾ ಎನ್ನುವ ಕುತೂಹಲ ಮನೆ ಮಾಡಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ಎಚ್‌.ಡಿ. ದೇವೇಗೌಡ
ಭಾರತ
ನರೇಂದ್ರ ಮೋದಿ
ಸಾಮಾಜಿಕ ಮಾಧ್ಯಮ

Latest Videos
Recommended Stories
Recommended image1
ಇಲ್ಲೂ ಹಿಂಸೆ ಆದೀತು ಹುಷಾರ್‌: ರಾಜ್ಯಗಳಿಗೆ ಕೇಂದ್ರದಿಂದ ಅಲರ್ಟ್
Recommended image2
India Latest News Live: ಮಕ್ಕಳ ಬಗ್ಗೆ ರಶ್ಮಿಕಾ ಮಂದಣ್ಣ ಮಾತು, ಆಗಲೇ ತಾಯಿಯಾದ ಫೀಲಿಂಗ್! ಶೀಘ್ರದಲ್ಲೇ ನಟನೆಗೆ ಗುಡ್‌ಬೈ?
Recommended image3
ಹಾರ್ಮುಜ್ ಜಲಸಂಧಿ ದಾಟದ ತೈಲ ಹಡಗು: ಭಾರತ ಸೇರಿದಂತೆ ಜಗತ್ತಿಗೆ ಕಾದಿದೆಯೇ ಪೆಟ್ರೋಲ್, ಗ್ಯಾಸ್ ಸಂಕಷ್ಟ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved