MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ದೀಪಾವಳಿ ಹಬ್ಬಕ್ಕೆ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್; ದಾಖಲೆ ಕುಸಿತ, ಬಂಗಾರ ಕೊಳ್ಳಲು ಇದೇ ಸರಿಯಾದ ಸಮಯ..?

ದೀಪಾವಳಿ ಹಬ್ಬಕ್ಕೆ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್; ದಾಖಲೆ ಕುಸಿತ, ಬಂಗಾರ ಕೊಳ್ಳಲು ಇದೇ ಸರಿಯಾದ ಸಮಯ..?

ಬೆಂಗಳೂರು: ದಸರಾ ಮುಗಿದು ಇನ್ನೇನು ದೀಪಾವಳಿ ಹಬ್ಬ ಹತ್ತಿರವಾಗುತ್ತಿದೆ. ಹೀಗಿರುವಾಗಲೇ ಆಭರಣ ಖರೀದಿಸುವವರ ಪಾಲಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದಿನ ಗೋಲ್ಡ್‌ ರೇಟ್ ನೋಡೋಣ ಬನ್ನಿ.

2 Min read
Author : Naveen Kodase
Published : Oct 23 2026, 03:02 PM IST
Share this Photo Gallery
  • FB
  • TW
  • Linkdin
  • Whatsapp
16
ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿದ ಚಿನ್ನದ ಬೆಲೆ
Image Credit : Social Media

ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿದ ಚಿನ್ನದ ಬೆಲೆ

ಮದುವೆ ಸೀಸನ್‌ನಲ್ಲಿ ಗಗನಮುಖಿಯಾಗಿದ್ದ ಚಿನ್ನದ ಬೆಲೆಯು ಕಳೆದ ಎರಡು ತಿಂಗಳಿನಿಂದಲೂ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿದೆ. ಇದೀಗ ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತವಾಗುತ್ತಿರುವುದು ಆಭರಣ ಖರೀದಿಸುವವರ ಮುಖದಲ್ಲಿ ಕೊನೆಗೂ ಮಂದಹಾಸ ಮೂಡುವಂತೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
24 ಕ್ಯಾರಟ್ 10 ಗ್ರಾಮ್ ಮೇಲೆ 1990 ರುಪಾಯಿ ಕುಸಿತ
Image Credit : chatgpt

24 ಕ್ಯಾರಟ್ 10 ಗ್ರಾಮ್ ಮೇಲೆ 1990 ರುಪಾಯಿ ಕುಸಿತ

ಹೌದು, ನಿನ್ನೆ 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 1700 ರುಪಾಯಿ ಇಳಿಕೆಯಾಗಿತ್ತು. ಇದೀಗ ಅಕ್ಟೋಬರ್ 23ರಂದು 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಮತ್ತೆ 1900 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,248 ರುಪಾಯಿಗಳಾಗಿದೆ.

Related Articles

Related image1
ಕೇವಲ 10 ಗ್ರಾಂ ಒಳಗಿನ ಟ್ರೆಂಡಿ ಲೈಟ್ ವೇಟ್ ಚಿನ್ನದ ನೆಕ್ಲೇಸ್ ಡಿಸೈನ್ಸ್..!
Related image2
ನೀವು ಕೊಂಡ ಚಿನ್ನ, ಬೆಳ್ಳಿ ಅಸಲಿಯೋ, ನಕಲಿಯೊ? ಮನೆಯಲ್ಲಿಯೇ ಮಾಡಿ ಈ ಸುಲಭದ ಪರೀಕ್ಷೆ
36
ಒಂದು ತಿಂಗಳಲ್ಲಿ ಹತ್ತು ಗ್ರಾಮ್ ಮೇಲೆ ₹10,000 ಕುಸಿತ
Image Credit : pexels

ಒಂದು ತಿಂಗಳಲ್ಲಿ ಹತ್ತು ಗ್ರಾಮ್ ಮೇಲೆ ₹10,000 ಕುಸಿತ

ಕಳೆದ ಒಂದು ತಿಂಗಳಿಗೆ ಹೋಲಿಸಿದರೆ, 24 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದು ಸಾವಿರ ರುಪಾಯಿ ಇಳಿಕೆಯಾಗಿದೆ. 10 ಗ್ರಾಮ್‌ ಮೇಲೆ 10 ಸಾವಿರ ರುಪಾಯಿ ಇಳಿಕೆಯಾಗಿದೆ. ಕೆಲ ತಜ್ಞರ ಪ್ರಕಾರ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

46
22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1550 ರುಪಾಯಿ ಇಳಿಕೆ
Image Credit : Asianet News

22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1550 ರುಪಾಯಿ ಇಳಿಕೆ

ಇನ್ನು ಆಭರಣ ಚಿನ್ನ ಎಂದು ಕರೆಸಿಕೊಳ್ಳುವ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿಯೂ ಇಂದು ಮತ್ತೆ ಭಾರೀ ಇಳಿಕೆಯಾಗಿದೆ. ನಿನ್ನೆ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1550 ರುಪಾಯಿ ಇಳಿಕೆಯಾಗಿತ್ತು. ಇದೀಗ ಇಂದು 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1750 ರುಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಇಂದು ಒಂದು ಗ್ರಾಮ್ ಚಿನ್ನದ ಬೆಲೆ 13,060 ರುಪಾಯಿಗಳಾಗಿದೆ.

56
ಚಿನ್ನ ಖರೀದಿಸಲು ಇದು ಸರಿಯಾದ ಸಮಯ
Image Credit : our own

ಚಿನ್ನ ಖರೀದಿಸಲು ಇದು ಸರಿಯಾದ ಸಮಯ

ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿ ಮಾಡುವವರಿಗೆ ಇದು ಸೂಕ್ತ ಸಮಯ. ಅವಶ್ಯಕತೆ ಇರುವಷ್ಟು ಚಿನ್ನ ಖರೀದಿ ಮಾಡಲು ಇದು ಸರಿಯಾದ ಸಮಯ. ದೀಪಾವಳಿ ಬಳಿಕ ಮತ್ತೆ ಚಿನ್ನದ ದರದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಗೋಲ್ಡ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎ. ಶರವಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ.

66
ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಇಳಿಕೆ
Image Credit : chatgpt

ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಇಳಿಕೆ

ಇನ್ನು ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಕಳೆದ ಹತ್ತು ದಿನಗಳಲ್ಲಿ ಬೆಳ್ಳಿಯ ಬೆಲೆಯಲ್ಲಿ ಅಷ್ಟೇನೂ ಇಳಿಕೆಯಾಗಿಲ್ಲ. ಇಂದು ಒಂದು ಕೆಜಿ ಬೆಳ್ಳಿ ಬೆಲೆಯ ಮೇಲೆ ಐದು ಸಾವಿರ ರುಪಾಯಿ ಇಳಿಕೆಯಾಗಿತ್ತು. ಇಂದು ಒಂದು ಕೆಜಿ ಅಪ್ಪಟ ಬೆಳ್ಳಿ ಬೆಲೆ ₹2,20,000 ಗಳಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಚಿನ್ನದ ಬೆಲೆ
ಬೆಳ್ಳಿ ದರ
ಚಿನ್ನಾಭರಣಗಳು
ಚಿನ್ನ
 

Latest Videos
Recommended Stories
Recommended image1
ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ವಿಶ್ವದಾಖಲೆ: ಷೇರು ಮಾರುಕಟ್ಟೆ ಇತಿಹಾಸದಲ್ಲೇ ಮೊದಲು 1 ಕೋಟಿ ಅರ್ಜಿ ಸಲ್ಲಿಕೆ!
Recommended image2
Sadhguru Shocking Statement: 'ಇನ್ಮುಂದೆ ಹುಟ್ಟಲಿರುವ ಮಕ್ಕಳ ಊಟ ಕಸಿಯುತ್ತಿದ್ದೇವೆ!'.. ಜಗತ್ತಿಗೇ ಎಚ್ಚರಿಕೆ ಕೊಟ್ಟ 'ಈಶಾ' ಸದ್ಗುರು!
Recommended image3
Padma Shri: 3ನೇ ಕ್ಲಾಸ್‌ಗೇ ಓದು ನಿಲ್ಲಿಸಿದ ವ್ಯಕ್ತಿಗೆ ಪದ್ಮಶ್ರೀ ಗೌರವ! ಇಂದು ಇವರ ಕವಿತೆಗಳ ಮೇಲೆ ಪಿಎಚ್‌ಡಿ ಸಂಶೋಧನೆ
Related Stories
Recommended image1
ಕೇವಲ 10 ಗ್ರಾಂ ಒಳಗಿನ ಟ್ರೆಂಡಿ ಲೈಟ್ ವೇಟ್ ಚಿನ್ನದ ನೆಕ್ಲೇಸ್ ಡಿಸೈನ್ಸ್..!
Recommended image2
ನೀವು ಕೊಂಡ ಚಿನ್ನ, ಬೆಳ್ಳಿ ಅಸಲಿಯೋ, ನಕಲಿಯೊ? ಮನೆಯಲ್ಲಿಯೇ ಮಾಡಿ ಈ ಸುಲಭದ ಪರೀಕ್ಷೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved