MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಜೂನ್ 4 ರಿಂದ ಈ ರಾಜ್ಯಗಳಲ್ಲಿ ಭಾರಿ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಅಲರ್ಟ್

ಜೂನ್ 4 ರಿಂದ ಈ ರಾಜ್ಯಗಳಲ್ಲಿ ಭಾರಿ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಅಲರ್ಟ್

ಜೂನ್ 4 ರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಅಲರ್ಟ್ ನೀಡಲಾಗಿದೆ.

1 Min read
Author : Chethan Kumar
Published : Jun 02 2026, 06:04 PM IST
Share this Photo Gallery
  • FB
  • TW
  • Linkdin
  • Whatsapp
16
ಜೂನ್ 4 ರಿಂದ ಭಾರಿ ಮಳೆ
Image Credit : our own

ಜೂನ್ 4 ರಿಂದ ಭಾರಿ ಮಳೆ

ಭಾರತದಲ್ಲಿ ಮುಂಗಾರು ಮಳೆ ವಿಳಂಬವಾಗಿದೆ. ಮೇ.26ರ ವೇಳೆ ಕೇರಳಕ್ಕೆ ಮುಂಗಾರು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಆದರೆ ಹವಾಮಾನ ವೈಪರಿತ್ಯದಿಂದ ಇದೀಗ ಜೂನ್ 4 ರಿಂದ ಜೂನ್ 6ರ ವರೆಗೆ ಕೇರಳಕ್ಕೆ ಮುಂಗಾರು ಅಪ್ಪಳಿಸಲಿದೆ ಎಂದಿದೆ. ಪರಿಣಾಮ ಜೂನ್ 4 ರಿಂದ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಕರ್ನಾಟಕದೆಲ್ಲೆಡೆ ಜೂನ್ 3 ರಿಂದ ಮಳೆ ಸಾಧ್ಯತೆ
Image Credit : AFP

ಕರ್ನಾಟಕದೆಲ್ಲೆಡೆ ಜೂನ್ 3 ರಿಂದ ಮಳೆ ಸಾಧ್ಯತೆ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಕೆಲೆಡೆವಡಿ ಭಾರಿ ಮಳೆಯಾಗಿದೆ. ಜೂನ್ 3 ರಿಂದ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಉತ್ತಮ ಮಳೆಯಾಗಲಿದೆ. ಇದೇ ವೇಳೆ ಆಂಧ್ರಪ್ರದೇಶದ ಕರಾವಳಿ ರಾಯಲ್‌ಸೀಮಾ, ಕರ್ನಾಟಕದ ಕರಾವಳಿ ತೀರದಲ್ಲಿ ಭಾರಿ ಗಾಳಿ ಮಳೆಯಾಗಲಿದೆ ಎಂದಿದೆ.

Related Articles

Related image1
ಮೇ 26ಕ್ಕೆ ಕೈಕೊಟ್ಟ ಮುಂಗಾರು, ಜೂ.4ಕ್ಕೆ ಆಗಮನ ಮುಹೂರ್ತ ಫಿಕ್ಸ್; ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಅಬ್ಬರ!
Related image2
ಭಾರಿ ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು
36
ಉತ್ತರದಲ್ಲಿ 90 ಕಿ.ಮಿ ವೇಗದಲ್ಲಿ ಗಾಳಿ ಮಳೆ
Image Credit : Asianet News

ಉತ್ತರದಲ್ಲಿ 90 ಕಿ.ಮಿ ವೇಗದಲ್ಲಿ ಗಾಳಿ ಮಳೆ

ಉತ್ತರ ಪ್ರದೇಶದಲ್ಲಿ 90 ಕಿಲೋಮೀಟರ್ ವೇಗದಲ್ಲಿ ಭಾರಿ ಗಾಳಿ ಬೀಸಲಿದೆ. ಪ್ರಮುಖವಾಗಿ ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗಾಳಿ ಮಳೆಯಾಗಲಿದೆ. ಈ ಪೈಕಿ ಬಿಸಲ ಬೇಗೆಯಿಂದ ಕೂಡಿದ ಕೆಲ ಪ್ರದೇಶಗಳು ತಂಪಾಗಲಿದೆ.

46
ಒಡಿಶಾದಲ್ಲಿ ಆಲಿಕಲ್ಲು ಮಳೆ
Image Credit : our own

ಒಡಿಶಾದಲ್ಲಿ ಆಲಿಕಲ್ಲು ಮಳೆ

ಒಡಿಶಾದಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಜೂನ್ 1 ರಿಂದ ಒಡಿಶಾದ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ. ಇತ್ತ ಪಶ್ಚಿಮ ಬಂಗಾಳ ಹಾಗೂ ಸಿಕ್ಕಂ ರಾಜ್ಯಗಳು ಕೂಡ ಬಾರಿ ಮಳೆ ಕಾಣಲಿದೆ. ಇತ್ತ ಅಂಡಮಾನ್ ನಿಕೋಬಾರ್‌ನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ.

56
ಈಶಾನ್ಯ ರಾಜ್ಯಗಳಲ್ಲಿ ಈ ವಾರದಲ್ಲಿ ಮಳೆ
Image Credit : Asianet News

ಈಶಾನ್ಯ ರಾಜ್ಯಗಳಲ್ಲಿ ಈ ವಾರದಲ್ಲಿ ಮಳೆ

ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಮೆಘಾಲಯ, ಮಣಿಪುರ, ನಾಗಾಲ್ಯಾಂಡ್, ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ. ಮಿಜೋರಾಂ, ಮಣಿಪುರದಲ್ಲಿ ಉತ್ತಮ ಮಳೆಯಾಗಲಿದೆ ಎಂದಿದೆ. ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಹಲವು ರಾಜ್ಯಗಳಲ್ಲಿ ಅಲರ್ಟ್ ನೀಡಲಾಗಿದೆ.

66
ಮಳೆ ಪ್ರಮಾಣದ ಎಚ್ಚರಿಕೆ
Image Credit : Asianet News

ಮಳೆ ಪ್ರಮಾಣದ ಎಚ್ಚರಿಕೆ

ದೇಶದಲ್ಲಿ ಈ ಬಾರಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಗಾರು ಪ್ರವೇಶ ವಿಳಂಬ, ಎಲ್ ನೀನೋ ರೂಪುಗೊಂಡಿರುವ ಕಾರಣ ಸರಾಸರಿ ಮಳೆಯಲ್ಲಿ ಕೊರತೆಯಾಗಲಿದೆ ಎಂದಿದೆ. ಇದರಿಂದ ಬೆಳೆ, ನೀರಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮಳೆ
ಕರ್ನಾಟಕ ಮಳೆ
ಭಾರತೀಯ ಹವಾಮಾನ ಇಲಾಖೆ
ಹವಾಮಾನ ಮುನ್ಸೂಚನೆ
Latest Videos
Recommended Stories
Recommended image1
ವಿದೇಶದಲ್ಲಿ ಭಾರತದ ಮಾನ ಕಳೆದ ಮಹಿಳೆ: ಜಪಾನ್ ಜೈಲು ಪಾಲಾಗುವುದರಿಂದ ಬಚಾವ್ ಮಾಡಿದ್ದು ಇದೊಂದೇ ಕಾರಣ!
Recommended image2
ದೇಹದಲ್ಲಿ 51 ಗಾಯ, ಸಿಗರೇಟ್‌ನಿಂದ ಸುಟ್ಟ ಗುರುತು: ಕೇರಳದಲ್ಲಿ ಮಲತಂದೆಯ ಕ್ರೌರ್ಯಕ್ಕೆ ಸಾವು ಕಂಡ ಒಂದೂವರೆ ವರ್ಷದ ಮಗು!
Recommended image3
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಜಾರಿಯಾಗಲಿದೆ ಮಾನ್ಸೂನ್‌ ವೇಳಾಪಟ್ಟಿ
Related Stories
Recommended image1
ಮೇ 26ಕ್ಕೆ ಕೈಕೊಟ್ಟ ಮುಂಗಾರು, ಜೂ.4ಕ್ಕೆ ಆಗಮನ ಮುಹೂರ್ತ ಫಿಕ್ಸ್; ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಅಬ್ಬರ!
Recommended image2
ಭಾರಿ ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved