MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Ind vs Afg T20 Series
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • News
  • India News
  • ಸಿಬಿಐಗೆ ಸ್ಫೋಟಕ ಮಾಹಿತಿ! ಆ ರಾತ್ರಿ ಕೊಲ್ಕತ್ತಾ ವೈದ್ಯೆ ಸೆಮಿನಾರ್ ಹಾಲ್‌ನಲ್ಲಿ ಮಲಗಿದ್ದೇಕೆ?

ಸಿಬಿಐಗೆ ಸ್ಫೋಟಕ ಮಾಹಿತಿ! ಆ ರಾತ್ರಿ ಕೊಲ್ಕತ್ತಾ ವೈದ್ಯೆ ಸೆಮಿನಾರ್ ಹಾಲ್‌ನಲ್ಲಿ ಮಲಗಿದ್ದೇಕೆ?

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಸಾವು ದೇಶವನ್ನೇ ಬೆಚ್ಚಿ ಬೀಳಿಸಿದೆ. ಆ. 8 ರಂದು, ಮರಣ ಹೊಂದಿದ ದಿನ ರಾತ್ರಿ ಪಾಳಿಯಲ್ಲಿದ್ದಳು  ಆ ರಾತ್ರಿ ಆ ಯುವ ವೈದ್ಯರು ಸೆಮಿನಾರ್ ಹಾಲ್‌ನಲ್ಲಿ ಏಕೆ ಮಲಗಿದ್ದರು?  ಸಂಭಾವ್ಯ ಕಾರಣ ಬೆಳಕಿಗೆ ಬಂದಿದೆ.

1 Min read
Author : Gowthami K
| Updated : Aug 21 2024, 12:31 PM IST
Share this Photo Gallery
  • FB
  • TW
  • Linkdin
  • Whatsapp
112

ಕೋಲ್ಕತ್ತಾದ ಆರ್‌ಜಿ ಕರ್  ವೈದ್ಯಕೀಯ ಕಾಲೇಜಿನ ಯುವ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ  ಅನೇಕ ಪ್ರಶ್ನೆಗಳಿಗೆ ಉತ್ತರ ಇನ್ನೂ ಸಿಕ್ಕಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
212

ಕೋಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಹಲವು ಆಘಾತಕಾರಿ ಮಾಹಿತಿಗಳನ್ನು ಬಹಿರಂಗಪಡಿಸಿದೆ.

312

ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವಿದ್ಯಾರ್ಥಿನಿಯ ಮೃತದೇಹ  ಪತ್ತೆಯಾಗಿತ್ತು. ಆಕೆ ಧರಿಸಿದ್ದ ಬಟ್ಟೆಗಳು ಅಸ್ತವ್ಯಸ್ತವಾಗಿದ್ದವು.

412

ಸೆಮಿನಾರ್ ಹಾಲ್‌ನಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳು ಇರಲಿಲ್ಲ. ಆದರೆ ಯುವತಿ ಸೆಮಿನಾರ್ ಹಾಲ್‌ನಲ್ಲಿ ಏಕೆ ಮಲಗಿದ್ದರು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

512

ರಾತ್ರಿ ಪಾಳಿಯಲ್ಲಿದ್ದಾಗ ಯುವ ವೈದ್ಯೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಎರಡೂ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು. 

612

ಆಕೆಯ ಜನನಾಂಗ ಮತ್ತು ಕುತ್ತಿಗೆಯ ಮೇಲೆ ಗಾಯಗಳಾಗಿತ್ತು. ಮುಖ, ಕಾಲು, ಉಗುರು, ಹೊಟ್ಟೆ, ಕೈ, ತುಟಿಗಳ ಮೇಲೆ ಗಾಯವಾಗಿತ್ತು.

712

ವೈದ್ಯರ ಮರಣೋತ್ತರ ಪರೀಕ್ಷೆಯ ವರದಿಯು ಅತ್ಯಾಚಾರ ಮತ್ತು ಕೊಲೆಯನ್ನು ಸ್ಪಷ್ಟಪಡಿಸಿದೆ.  ಯುವ ವೈದ್ಯೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

812

ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಸಿವಿಕ್ ಸ್ವಯಂಸೇವಕನನ್ನು ಬಂಧಿಸಿದ್ದಾರೆ. ಈ ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಯುತ್ತಿದೆ.

912

ಇತ್ತ ಕೋಲ್ಕತ್ತಾ ಹೈಕೋರ್ಟ್‌ನಿಂದ ಆರ್‌ಜಿ ಕರ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವೀಕರಿಸಿದೆ. ಗುರುವಾರದೊಳಗೆ ಆರ್‌ಜಿ ಕರ್ ಪ್ರಕರಣದ ಸ್ಥಿತಿಗತಿ ವರದಿಯನ್ನು ಸಿಬಿಐ (CBI) ಸುಪ್ರೀಂ ಕೋರ್ಟ್‌ಗೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠವು ಸೂಚಿಸಿದೆ.

1012

ಆ 'ಶಾಪಗ್ರಸ್ತ' ರಾತ್ರಿ ಸ್ಲೀಪಿಂಗ್ ವಾರ್ಡ್‌ನಲ್ಲಿ (ಸ್ಲೀಪ್ ಅಪ್ನಿಯಾ ರೋಗಿಗಳು ಇರುವ ಸ್ಥಳ) ಹಲವಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ನಿದ್ರೆಯ ಸ್ಥಿತಿಯಲ್ಲಿರುವ ರೋಗಿಯನ್ನು ರಾತ್ರಿ ಅಲ್ಲಿಯೇ ಇದ್ದು ಗಮನಿಸಬೇಕಾಗುತ್ತದೆ.

1112

ಹಲವು ದಿನಗಳಿಂದ ಆ ವಾರ್ಡ್‌ನಲ್ಲಿ ಹೆಚ್ಚಿನ ರೋಗಿಗಳು ಇರುವುದಿಲ್ಲವಾದ್ದರಿಂದ, ಜವಾಬ್ದಾರಿಯುತ ವೈದ್ಯರು ಅಲ್ಲಿಯೇ ಮಲಗುತ್ತಿದ್ದರು ಅಥವಾ ವಿಶ್ರಾಂತಿ ಪಡೆಯಲು ಹೋಗುತ್ತಿದ್ದರು.

1212

ಆದರೆ ಆ ರಾತ್ರಿ ಆ ವಾರ್ಡ್‌ನಲ್ಲಿ ರೋಗಿಗಳು ಇದ್ದರು. ಜಾಗ ಇಲ್ಲದ ಕಾರಣಕ್ಕೆ  ಯುವ ವೈದ್ಯೆ ಸೆಮಿನಾರ್ ಹಾಲ್‌ನಲ್ಲಿ ಸ್ವಲ್ಪ ಹೊತ್ತು ಮಲಗಲು ಹೋದರು. ಈ ವೇಳೆ ಘಟನೆ ನಡೆದಿದೆ ಎಂಬುದು ಬಹಿರಂಗವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ವೈದ್ಯರು
ಆಸ್ಪತ್ರೆ

Latest Videos
Recommended Stories
Recommended image1
ಭಾರತದ ಅತಿ ಉದ್ದದ ತಡೆರಹಿತ ರೈಲು! 528 ಕಿ.ಮೀ. ಚಲಿಸಿದರೂ ಒಂದೇ ಒಂದು ನಿಲ್ದಾಣದಲ್ಲಿ ನಿಲ್ಲೋದಿಲ್ಲ!
Recommended image2
ಕೆನಡಾದಿಂದ ಬಂದ ಹಣ… ಪುಟ್ಟ ಬಾಲಕ ಮಾಡಿದ್ದೇನು ಗೊತ್ತಾ? ಗೆಳೆಯರಿಗಾಗಿ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ!
Recommended image3
India Latest News Live: ಇಂದಿನಿಂದ ಭಾರತ-ಆಫ್ಘಾನಿಸ್ತಾನ ಟಿ20 ಕದನ; ಎಷ್ಟು ಗಂಟೆಗೆ ಆರಂಭ? ಎಲ್ಲಿ ನೇರ ಪ್ರಸಾರ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved