MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಫಸ್ಟ್‌ನೈಟ್‌ನಲ್ಲಿ ಐವರು ಗೆಳೆಯರೊಂದಿಗೆ ಎರಗಿದ ಗಂಡ ನವಾಜ್: ಮತ್ತೊಂದು ಲವ್ ಜಿಹಾದ್ ಕೇಸ್!

ಫಸ್ಟ್‌ನೈಟ್‌ನಲ್ಲಿ ಐವರು ಗೆಳೆಯರೊಂದಿಗೆ ಎರಗಿದ ಗಂಡ ನವಾಜ್: ಮತ್ತೊಂದು ಲವ್ ಜಿಹಾದ್ ಕೇಸ್!

ಯುವತಿಯೊಬ್ಬರನ್ನು ಪ್ರೀತಿಸಿ, ಹೆಸರು ಬದಲಿಸಿಕೊಂಡು ಮದುವೆಯಾದ ನವಾಜ್ ಎಂಬಾತ, ಮೊದಲ ರಾತ್ರಿಯಂದೇ ತನ್ನ ಸ್ನೇಹಿತರೊಂದಿಗೆ ಸೇರಿ ಗ್ಯಾಂಗ್ ರೇ*ಪ್ ಮಾಡಿದ್ದಾನೆ. ಬಳಿಕ ಹಣ, ಆಭರಣ ದೋಚಿ, ಬೀಫ್ ತಿನ್ನಲು ಮತ್ತು ಕಲ್ಮಾ ಓದಲು ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

2 Min read
Author : Mahmad Rafik
Published : Apr 05 2026, 09:34 AM IST
Share this Photo Gallery
  • FB
  • TW
  • Linkdin
  • Whatsapp
15
ಲವ್ ಜಿಹಾದ್ ಆರೋಪ
Image Credit : Social Media

ಲವ್ ಜಿಹಾದ್ ಆರೋಪ

ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ವಿರುದ್ದ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಇದೀಗ ಇಂತಹುವುದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಮೊದಲ ರಾತ್ರಿ ತನ್ನ ಐವರುಗೆಳೆಯರೊಂದಿಗೆ ನನ್ನ ಮೇಲೆ ಅತ್ಯಾ*ಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ನಂತರ ಕೊಲೆ ಬೆದರಿಕೆ ಹಾಕಿದ್ದಾನೆ.

25
 ಸ್ನೇಹ-ಪ್ರೀತಿ-ಮದುವೆ-ಅತ್ಯಾ*ಚಾರ
Image Credit : Social Media

ಸ್ನೇಹ-ಪ್ರೀತಿ-ಮದುವೆ-ಅತ್ಯಾ*ಚಾರ

ಹೈದರಾಬಾದ್‌ನ ಕುಕಟ್‌ಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಡಿಗೆಗೆ ಅಂಗಡಿಯೊಂದು ಬೇಕೆಂದು ಯುವತಿಯನ್ನು ನವಾಜ್ ಪರಿಚಯ ಮಾಡಿಕೊಂಡಿದ್ದನು. ನಂತರ ಇಬ್ಬರ ನಡುವಿನ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ನಂತರ ನವದುರ್ಗ ಎಂದು ಹೆಸರು ಬದಲಿಸಿಕೊಂಡು 2025 ಜೂನ್‌ನಲ್ಲಿ ಯುವತಿಯೊಂದಿಗೆ ರಿಜಿಸ್ಟರ್ ಮದುವೆ ಮಾಡಿಕೊಂಡಿದ್ದಾನೆ.

Related Articles

Related image1
ದೂರವಾದ ಪ್ರೇಮಿಗೆ ಪ್ರೇಯಸಿಯ ಭಯಾನಕ ಗಿಫ್ಟ್! ಜಿಮ್ ಟ್ರೈನರ್‌ಗೆ ಚಾಕು ಇರಿತ!
Related image2
ಆತ್ಮೀಯವಾಗಿದ್ದ ಹಿಂದೂ ಕುಟುಂಬದ ಯುವತಿ ಜೊತೆಗೆ ಜಿಮ್ ಟ್ರೈನರ್ ಲವ್‌ಜಿಹಾದ್ ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಗಲಾಟೆ!
35
ಐವರು ಗೆಳೆಯರೊಂದಿಗೆ ಸೇರಿ ರೇ*
Image Credit : Social Media

ಐವರು ಗೆಳೆಯರೊಂದಿಗೆ ಸೇರಿ ರೇ*

ಮದುವೆಯಾದ ದಿನವೇ ಫಸ್ಟ್‌ನೈಟ್‌ ಮಾಡಿಕೊಳ್ಳಲು ನವಾಜ್ ಪ್ಲಾನ್ ಮಾಡಿಕೊಂಡಿದ್ದನು. ಕೋಣೆಯನ್ನು ಅಲಂಕಾರ ಮಾಡಲು ಆತನ ಗೆಳೆಯರು ಬಂದಿದ್ದರು. ನಾನು ಕೋಣೆಯೊಳಗೆ ಬರುತ್ತಿದ್ದಂತೆ ಗೆಳೆಯರಾದ ಮುನ್ನಾವರ್ ಶಾರುಖ್‌, ಇಸ್ಮೈಲ್, ಇರ್ಫಾನ್ ಮತ್ತು ಸಮೀರ್ ಜೊತೆ ಸೇರಿಕೊಂಡು ನನ್ನ ಮೇಲೆ ಗ್ಯಾಂಗ್ ರೇ*ಪ್ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

45
ಹಣ, ಚಿನ್ನಾಭರಣ
Image Credit : Social Media

ಹಣ, ಚಿನ್ನಾಭರಣ

ಅತ್ಯಾ*ಚಾರ ವಿಷಯ ಯಾರಿಗಾದ್ರೂ ಹೇಳಿದ್ರೆ ಕೊ*ಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಇದಾದ ಕೆಲವೇ ದಿನಗಳ ಬಳಿಕ ನವಾಜ್‌ಗೆ ತಾನು ಮೂರನೇ ಹೆಂಡತಿ ಎಂಬ ವಿಷಯ ತಿಳಿದಿದೆ. ಮದುವೆಗೂ ಮುಂಚೆ ಮತ್ತು ನಂತರವೂ ಸಂತ್ರಸ್ತೆಯಿಂದ ಹಣ, ಚಿನ್ನಾಭರಣ ಪಡೆದುಕೊಂಡಿದ್ದಾನೆ. ಬೇರೆ ಬೇರೆ ಕಾರಣಗಳನ್ನು ನೀಡಿ ನಮ್ಮ ಕುಟುಂಬಸ್ಥರಿಂದಲೂ ಹಣ ಪಡೆದುಕೊಂಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಇದನ್ನೂ ಓದಿ: ಲವ್ ಜಿಹಾದ್ ಸಂತ್ರಸ್ತೆ ಮನೆಗೆ ಮುತಾಲಿಕ್, ಹುಬ್ಬಳ್ಳಿ ಬಂದ್ ಎಚ್ಚರಿಕೆ ನೀಡಿದ ಹಿಂದೂ ಮುಖಂಡ

55
 ಬೀಫ್ ತಿನ್ನುವಂತೆ ಕಿರುಕುಳ
Image Credit : Social Media

ಬೀಫ್ ತಿನ್ನುವಂತೆ ಕಿರುಕುಳ

ಇಷ್ಟಕ್ಕೆ ಸುಮ್ಮನಾಗದ ನವಾಜ್, ಸಂತ್ರಸ್ತೆಯ ಫ್ಲ್ಯಾಟ್ ಮೇಲೆಯೂ ಸಾಲ ಪಡೆದುಕೊಂಡಿದ್ದಾನೆ. ಚಿನ್ನಾಭರಣಗಳನ್ನು ಒತ್ತೆ ಇಟ್ಟು ಹಣ ತೆಗೆದುಕೊಂಡಿದ್ದಾನೆ. ಮದುವೆ ಬಳಿಕಬೀಫ್ ತಿನ್ನುವಂತೆ, ಕಲ್ಮಾ ಓದುವಂತೆ ನನ್ನ ಮೇಲೆ ಒತ್ತಡ ಹಾಕ್ತಿದ್ದ ಎಂದು ಸಂತ್ರಸ್ತೆ ಹೇಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

#LoveJihad and #Rape in Hyderabad

Nawaz approached a woman seeking a shop for rent. 

After taking the shop, he developed a relationship with her and proposed marriage.

Upon her acceptance, he faked conversion into Hinduism and changed his name to Navadurga and married her in… pic.twitter.com/GLRKYt4QFs

— Telangana Maata (@TelanganaMaata) April 4, 2026

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಭಾರತ ಸುದ್ದಿ
ಅತ್ಯಾಚಾರ ಪ್ರಕರಣ
ಲವ್ ಜಿಹಾದ್
ಪ್ರೇಮ ವಿವಾಹ
ಪ್ರೀತಿ
ಹೈದರಾಬಾದ್

Latest Videos
Recommended Stories
Recommended image1
ಘಾಯಲ್‌ ಹೂಂ, ಇಸೀಲಿಯೇ ಘಾತಕ್‌ ಹೂಂ: ಧುರಂಧರ್‌ ಸ್ಟೈಲ್‌ನಲ್ಲಿ AAP ವಿರುದ್ಧ ಛಡ್ಡಾ ಗುಡುಗು
Recommended image2
ಗ್ಯಾಸ್ ಟ್ರಬಲ್; ಕೆಲಸ ಕಳೆದುಕೊಂಡು ನಗರಗಳಿಂದ ತವರಿನತ್ತ ಹೊರಟ ಲಕ್ಷಾಂತರ ಕಾರ್ಮಿಕರು
Recommended image3
India Latest News Live: ಫಸ್ಟ್‌ನೈಟ್‌ನಲ್ಲಿ ಐವರು ಗೆಳೆಯರೊಂದಿಗೆ ಎರಗಿದ ಗಂಡ ನವಾಜ್ - ಮತ್ತೊಂದು ಲವ್ ಜಿಹಾದ್ ಕೇಸ್!
Related Stories
Recommended image1
ದೂರವಾದ ಪ್ರೇಮಿಗೆ ಪ್ರೇಯಸಿಯ ಭಯಾನಕ ಗಿಫ್ಟ್! ಜಿಮ್ ಟ್ರೈನರ್‌ಗೆ ಚಾಕು ಇರಿತ!
Recommended image2
ಆತ್ಮೀಯವಾಗಿದ್ದ ಹಿಂದೂ ಕುಟುಂಬದ ಯುವತಿ ಜೊತೆಗೆ ಜಿಮ್ ಟ್ರೈನರ್ ಲವ್‌ಜಿಹಾದ್ ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಗಲಾಟೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved