ಕೊರೋನಾ ಗೆದ್ದು ಬಂದ ಮಗಳಿಗೆ ಅದ್ಧೂರಿ ಸ್ವಾಗತ, ಆರತಿ ಬೆಳಗಿದ ತಾಯಿ!
ಮಾರಕ ಕೊರೋನಾ ವೈರಸ್‌ನಿಂದ ಸೋಂಕಿತ ಯುವತಿಯೊಬ್ಬಳು ಅದನ್ನು ಸೋಲಿಸಿ ಸಂಪೂರ್ಣವಾಗಿ ಗುಣಮುಖಳಾಗಿ ಜಿಲ್ಲಾಸ್ಪತ್ರೆಯಿಂದ ಮರಳಿ ಬಂದಿದ್ದಾಳೆ. ಹೀಗಿರುವಾಗ ಕೊರೋನಾ ಸೋಲಿಸಿ ಮನೆಗೆ ಮರಳಿ ಬಂದ ಮಗಳಿಗಾಗಿ ತಾಯಿಯೊಬ್ಬಳು ಅದ್ಧೂರಿ ಸ್ವಾಗತ ಮಾಡಿದ್ದಾಳೆ. ಅಲ್ಲದೇ ಆರತಿ ಬೆಳಗಿ ಮನೆಯೊಳಗೆ ಕರೆಸಿಕೊಂಡಿದ್ದಾಳೆ.
16

ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಯುವತಿಯೋರ್ವಳು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖವಾಗಿ ಮನೆಗೆ ಮರಳಿದ್ದಾಳೆ.

26
ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಈಕೆ ಮಾರಕ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿ ಮನೆಯ ಹೊಸ್ತಿಲು ತುಳಿಯುತ್ತಿದ್ದಂತೆ ತಾಯಿ ಆರತಿ ಮಾಡಿ ಮನೆಯೊಳಗೆ ಬರಮಾಡಿಕೊಂಡರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

36
ಕೊರೊನಾ ಸೋಂಕಿಗೊಳಗಾಗಿದ್ದ ಯುವತಿ 23 ದಿನಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಕಳೆದಿದ್ದಾಳೆ. ಸೋಂಕಿತ ವಿರುದ್ಧ ಹೋರಾಡಿ ಆಸ್ಪತ್ರೆಯಿಂದ ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದಳು.

46
ಮಗಳು ಕೊರೊನಾ ವಿರುದ್ಧ ಸೆಣಸಾಟ ನಡೆಸಿ ಗೆದ್ದಿದ್ದಾಳೆ. ಪ್ರಧಾನಿ, ಮುಖ್ಯಮಂತ್ರಿ ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಧನ್ಯವಾದ ಎಂದು ತಾಯಿ ಖುಷಿ ಹಂಚಿಕೊಂಡರು.

56
ಉತ್ತರಪ್ರದೇಶದಲ್ಲಿ 430ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಕಂಡುಬಂದಿವೆ. ಕೆಲವರು ಗುಣಮುಖರಾಗಿ ಮನೆ ಸೇರಿದ್ದಾರೆ.

66
ಹೀಗಿದ್ದರೂ ಜನರು ಮನೆಯಿಂದ ಹೊರಬಂದು ಓಡಾಟ ನಡೆಸುವುದು ಮಾತ್ರ ಕಡಿಮೆಯಾಗಿಲ್ಲ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos