ಕನ್ನಡ ಕಲಿತ ಲಡಾಖ್ ಯುವ ಎಂಪಿಗೆ ಅತ್ಯುನ್ನತ ಸ್ಥಾನ ಕೊಟ್ಟ ಬಿಜೆಪಿ

First Published 20, Jul 2020, 7:11 PM

ಲಡಾಕ್(ಜು. 20)   ಕೇಂದ್ರ ಬಿಜೆಪಿ ಮತ್ತೊಂದು ದಿಟ್ಟ ಕ್ರಮ ತೆಗೆದುಕೊಂಡಿದೆ.  34  ವರ್ಷದ  ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಲಡಾಕ್ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಯುವ ನಾಯಕನಿಗೆ ಬಿಜೆಪಿ ಮಣೆ ಹಾಕಿದೆ.

ಗಡಿಯಲ್ಲಿ ಚೀನಿ ಸೇನೆ ಅತಿಕ್ರಮಣ ಮಾಡಿ ಭಾರತದ ನೆಲವನ್ನು ಕಬಳಿಸಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದರು.

ಈ ವೇಳೆ ಆರೋಪಕ್ಕೆ ಪ್ರತ್ಯುತ್ತರ ನೀಡಿದ್ದ ಲಡಾಖ್ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್, ಸಾಕ್ಷಿ ಸಮೇತ ಭಾರತದ ನೆಲ ಸುರಕ್ಷಿತವಾಗಿರುವುದನ್ನು ಸಾಬೀತುಪಡಿಸಿದ್ದರು. ಲಡಾಖ್‌ನ ಒಂದಿಂಚೂ ಭೂಮಿಯೂ ಚೀನಿಯರ ಪಾಲಾಗಿಲ್ಲ ಎಂದು ತಿರುಗೇಟು ನೀಡಿದ್ದರು.

ಸಂವಿಧಾನಕ್ಕೆ ತಿದ್ದುಪಡಿ ತಂದು ಜಮ್ಮು ಕಾಶ್ಮೀರದ ಭಾಗವಾಗಿದ್ದ ಲಡಾಕ್ ಅನ್ನು  ವಿಭಜನೆ ಮಾಡಿ ಪ್ರತ್ಯೇಕ ಆಡಳಿತ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು

ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಸಂಸತ್ತಿನಲ್ಲಿ ಮಾಡಿದ್ದ ಭಾಷಣ ಇಂದಿಗೂ ವೈರಲ್ ಆಗುತ್ತಿದೆ.

ಭೌಗೋಳಿಕವಾಗಿ ಲಡಾಖ್ ಇಡೀ ಭಾರತದಲ್ಲಿಯೇ ಅತಿದೊಡ್ಡ ಸಂಸತ್ ಕ್ಷೇತ್ರವಾಗಿದೆ.

ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಅವರೊಂದಿಗೆ ಸೇರಿ ಕನ್ನಡ ಕಲಿತಿದ್ದರು.

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗಾಗಿ ಕನ್ನಡ ಕಲಿತಿದ್ದೇನೆ ಎಂದಿದ್ದ ತ್ಸೆರಿಂಗ್ ಬಿಜೆಪಿ ಸೇರ್ಕೊಳ್ಳಿ ಎಂದು  ಹೇಳಿದ್ದರು.

ಯುವ ನಾಯಕ ಅಮಿತ್ ಶಾ ಮತ್ತು ನರೇಂದ್ರ ಮೋದಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.

ಸಂಸದ ಡಿಕೆ ಸುರೇಶ್ ಅವರನ್ನು ಬಿಜೆಪಿಗೆ ಅಹ್ವಾನ ಮಾಡಿದ್ದು ಪರ ವಿರೋಧದ ಚರ್ಚೆಗೂ ಕಾರಣವಾಗಿತ್ತು

loader