ಮೋದಿ ಇದೀಗ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಸಕ್ರೀಯ ರಾಜಕಾರಣಿ!

First Published Jan 10, 2021, 8:19 PM IST

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ವಿಶ್ವದ ಸಕ್ರೀಯ ರಾಜಕಾರಣಿಗಳ ಪೈಕಿ ಮೋದಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವ್ಯಕ್ತಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೋದಿ ದಿಢೀರ್ ನಂಬರ್ 1 ಪಟ್ಟಕ್ಕೇರಿದ್ದು ಹೇಗೆ? ಇಲ್ಲಿದೆ ವಿವರ.

64.7 ಮಿಲಿಯನ್ ಟ್ವಿಟರ್ ಫಾಲೋವರ್ಸ್ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ತನಗಿಂತ 25 ಮಿಲಿಯನ್ ಫಾಲೋವರ್ಸ್ ಹೆಚ್ಚಿರುವ ಸಕ್ರೀಯ ರಾಜಕಾರಣಿಗಳನ್ನು ಮೋದಿ ದಿಢೀರ್ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.

ಮೋದಿ ಇದೀಗ ಅತೀ ಹೆಚ್ಚು ಟ್ವಿಟರ್ ಫಾಲೋವರ್ಸ್ ಹೊಂದಿರುವ ಸಕ್ರೀಯ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. ದಿಢೀರ್ ಈ ಬೆಳವಣಿಗೆಗೆ ಕಾರಣ ಅಮೆರಿಕದಲ್ಲಿನ ಹಿಂಸಾಚಾರ.

ಅಮೆರಿಕದಲ್ಲಿನ ಹಿಂಸಾಚಾರದ ಬಳಿಕ ನಿರ್ಗಮಿತ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವಿಟರ್ ಖಾತೆ ಅಮಾನತು ಮಾಡಲಾಗಿದೆ. ಟ್ರಂಪ್ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ಸಕ್ರೀಯ ರಾಜಕಾರಣಿಯಾಗಿದ್ದರು.

ಡೋನಾಲ್ಡ್ ಟ್ರಂಪ್ 88.7 ಮಿಲಿಯನ್ ಟ್ವಿಟರ್ ಫಾಲೋವರ್ಸ್ ಹೊಂದಿದ್ದಾರೆ. ಆದರೆ ಟ್ರಂಪ್ ಹಿಂಸಾಚಾರ ಹಾಗೂ ಗಲಭೆಗೆ ಟ್ವೀಟ್ ಮೂಲಕ ಪ್ರಚೋದನೆ ನೀಡಿದ್ದಾರೆ ಅನ್ನೋ ಕಾರಣಕ್ಕೆ ಟ್ರಂಪ್ ಅಧೀಕೃತ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ.

ಟ್ರಂಪ್ ಟ್ವಿಟರ್ ಖಾತೆ ಬ್ಲಾಕ್ ಆದ ಬೆನ್ನಲ್ಲೇ 2ನೇ ಸ್ಥಾನದಲ್ಲಿದ್ದ ಸಕ್ರೀಯ ರಾಜಕಾರಣಿ ನರೇಂದ್ರ ಮೋದಿ ಮೊದಲ ಸ್ಥಾನಕ್ಕೇರಿದ್ದಾರೆ. ಆದರೆ ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ರಾಜಕಾರಣಿಗಳಲ್ಲಿ ಮೋದಿ ಮೊದಲಿಗರಲ್ಲ.

ಅತೀ ಹೆಚ್ಚು ಟ್ವಿಟರ್ ಹಿಂಬಾಲಕರನ್ನು ಹೊಂದಿರುವ ರಾಜಕಾರಣಿಗಳಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮೊದಲ ಸ್ಥಾನದಲ್ಲಿದ್ದಾರೆ. ಒಬಾಮ 127.9 ಮಿಲಿಯನ್ ಟ್ವಿಟರ್ ಫಾಲೋವರ್ಸ್ ಹೊಂದಿದ್ದಾರೆ.

ಡೋನಾಲ್ಡ್ ಟ್ರಂಫ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ, ಅಮೆರಿಕ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಜೋ ಬೈಡೆನ್ 23.3 ಮಿಲಿಯನ್ ಟ್ವಿಟರ್ ಫಾಲೋವರ್ಸ್ ಹೊಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ 24.2 ಮಿಲಿಯನ್ ಟ್ವಿಟರ್ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 21.2 ಮಿಲಿಯನ್ ಟ್ವಿಟರ್ ಹಿಂಬಾಲಕರನ್ನು ಹೊಂದಿದ್ದಾರೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?