ಗಣರಾಜ್ಯೋತ್ಸವಕ್ಕೆ ಅತಿಥಿ ಯಾರು? 55 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ನಿರ್ಧಾರ!
First Published Jan 14, 2021, 8:47 PM IST
ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಗೆ ಪ್ರತಿ ವರ್ಷ ವಿದೇಶಿ ಗಣ್ಯರು ಅತಿಥಿಗಳಾಗಿ ಪಾಲ್ಗೊಂಡಿದ್ದಾರೆ. ಭಾರತ ಗಣತಂತ್ರವಾದ ಬಳಿಕ ಇದೇ ಮೊದಲ ಬಾರಿಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಗೆ ಕೇಂದ್ರ ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ. ಇತ್ತ ಅತಿಥಿ ಯಾರು ಅನ್ನೋದಕ್ಕೂ ಸ್ಪಷ್ಟೆ ನೀಡಿದೆ.

ಈ ಬಾರಿಯ ಗಣರಾಜ್ಯೋತವಕ್ಕೆ ಬ್ರಿಟೀಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ರೂಪಂತಾರ ಕೊರೋನಾ ವೈರಸ್ ಕಾರಣ ಬೊರಿಸ್ ಜಾನ್ಸನ್ ಆಗಮಿಸುತ್ತಿಲ್ಲ. ಈಗಾಗಲೇ ಈ ಕುರಿತು ಜಾನ್ಸನ್ ಮೋದಿ ಜೊತೆ ಮಾತುಕತೆ ನಡೆಸಿದ್ದಾರೆ
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?