MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಗ್ಯಾಂಗ್ಟಾಕ್‌ ಮೈದಾನದಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಾಕ್‌ ಮೈದಾನದಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸಿಕ್ಕಿಂ ಪ್ರವಾಸದ ವೇಳೆ ಗ್ಯಾಂಗ್ಟಾಕ್‌ನಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಅವರು, ಸಿಕ್ಕಿಂನ 50ನೇ ರಾಜ್ಯೋತ್ಸವ ದಿನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

1 Min read
Author : Mahmad Rafik
Published : Apr 28 2026, 10:28 AM IST
Share this Photo Gallery
  • FB
  • TW
  • Linkdin
  • Whatsapp
15
ಫುಟ್ಬಾಲ್ ಆಡಿದ ಪ್ರಧಾನಿ ಮೋದಿ
Image Credit : Narendra Modi X Account

ಫುಟ್ಬಾಲ್ ಆಡಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎರಡು ದಿನಗಳ ಸಿಕ್ಕಿಂ ಪ್ರವಾಸದಲ್ಲಿದ್ದು, ಇಂದು ಬೆಳಗ್ಗೆ ಯುವಕರೊಂದಿಗೆ ಫುಟ್ಬಾಲ್ ಆಡಿದ್ದಾರೆ. ಇಂದು ಸಿಕ್ಕಿಂನ 50 ನೇ ರಾಜ್ಯೋತ್ಸವ ದಿನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ

25
ಸಿಕ್ಕಿಂ ಪ್ರವಾಸ
Image Credit : Narendra Modi X Account

ಸಿಕ್ಕಿಂ ಪ್ರವಾಸ

ಪ್ರಧಾನಿ ಮೋದಿ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್‌ನಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ್ದಾರೆ. ಈ ಫೋಟೋಗಳನ್ನು ನರೇಂದ್ರ ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Related Articles

Related image1
Modi in Bengal: ಟಿಎಂಸಿಯ 'ಮಹಾ ಜಂಗಲ್ ರಾಜ್'ಗೆ ಮಹಿಳೆಯರೇ ಸವಾಲು: ಮಮತಾ, ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು
Related image2
ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶ ಸಾಲದಲ್ಲಿ ಮುಳುಗಿದೆ: ಸಚಿವ ಸಂತೋಷ್ ಲಾಡ್
35
ಫೋಟೋ ಶೇರ್ ಮಾಡಿಕೊಂಡ ಪ್ರಧಾನಿ ಮೋದಿ
Image Credit : Narendra Modi X Account

ಫೋಟೋ ಶೇರ್ ಮಾಡಿಕೊಂಡ ಪ್ರಧಾನಿ ಮೋದಿ

ಇಂದು ಗ್ಯಾಂಗ್ಟಾಕ್‌ನಲ್ಲಿ ಒಂದು ಸುಂದರ ಬೆಳಗ್ಗೆ, ಸಿಕ್ಕಿಂನಲ್ಲಿ ನನ್ನ ಪುಟ್ಟ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡುವುದು ವಿಭಿನ್ನ ರೀತಿಯ ಸಂತೋಷವನ್ನು ನೀಡಿದೆ. ಯುವಕರೊಂದಿಗಿನ ಆಟ ತುಂಬಾ ಎನರ್ಜಿ ತಂದುಕೊಡ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

45
 ರೋಡ್ ಶೋ
Image Credit : Narendra Modi X Account

ರೋಡ್ ಶೋ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆಯೇ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್‌ಗೆ ಆಗಮಿಸಿದ್ದಾರೆ. ಹೆಲಿಪ್ಯಾಡ್‌ನಿಂದ ಲೋಕ ಭವನದವರೆಗೆ ಪ್ರಧಾನಿಗಳು ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಯವರನ್ನು ನೋಡಲು ಬೃಹತ್ ಜನಸಮೂಹ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿತ್ತು.

55
ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರ
Image Credit : Narendra Modi X Account

ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರ

ಎರಡು ದಿನ ನಿರಂತರವಾಗಿ ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದಲ್ಲಿ ಪ್ರಧಾನಿಗಳು ಭಾಗಿಯಾಗಿ ಮತಯಾಚನೆ ಮಾಡಿದ್ದರು. ಇದೀಗ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಪಶ್ವಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಏಪ್ರಿಲ್ 29ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಪಶ್ವಿಮ ಬಂಗಾಳ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಹಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ನರೇಂದ್ರ ಮೋದಿ
ಫುಟ್‌ಬಾಲ್

Latest Videos
Recommended Stories
Recommended image1
ಭಾರತವನ್ನ 'ನರಕ' ಎಂದು ಅವಮಾನಿಸಿದ್ರೂ ಮೋದಿ ಏಕೆ ಮಾತನಾಡುತ್ತಿಲ್ಲ? ಕೇಂದ್ರದ ನಾಯಕರು ಅಮೆರಿಕದ ಗುಲಾಮರು: ಲಾಡ್ ಆಕ್ರೋಶ
Recommended image2
Zoho CEO Sridhar Vembu: ವಿದೇಶದಲ್ಲಿರುವ ಭಾರತೀಯರೇ ತಾಯ್ನಾಡು ಕಟ್ಟಲು ಬನ್ನಿ!
Recommended image3
India Latest News Live: ಗ್ಯಾಂಗ್ಟಾಕ್‌ ಮೈದಾನದಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ
Related Stories
Recommended image1
Modi in Bengal: ಟಿಎಂಸಿಯ 'ಮಹಾ ಜಂಗಲ್ ರಾಜ್'ಗೆ ಮಹಿಳೆಯರೇ ಸವಾಲು: ಮಮತಾ, ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು
Recommended image2
ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶ ಸಾಲದಲ್ಲಿ ಮುಳುಗಿದೆ: ಸಚಿವ ಸಂತೋಷ್ ಲಾಡ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved