ಮದುರೈನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ
ಮದುರೈನಲ್ಲಿ ರಾಹುಲ್ ಗಾಂಧಿ | ಜಲ್ಲಿಕಟ್ಟು ವೀಕ್ಷಣೆ | ಜನರೊಂದಿಗೆ ಕುಳಿತು ಬಾಳೆಲೆ ಊಟ | ಇಲ್ನೋಡಿ ಫೋಟೋಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ತಮಿಳುನಾಡಿನ ಮಧುರೈನಲ್ಲಿ, ಹೋರಿಗಳನ್ನು ಮಣಿಸುವ ಜಲ್ಲಿಕಟ್ಟು ಕ್ರೀಡೆ ವೀಕ್ಷಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ರಾಹುಲ್, ಜಲ್ಲುಕಟ್ಟು ಕ್ರೀಡೆಯಲ್ಲಿ ಪ್ರಾಣಿಗಳಿಗೆ ಯಾವುದೇ ಹಿಂಸೆ ನೀಡುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ತಪ್ಪು ಕಲ್ಪನೆಯನ್ನು ಹಬ್ಬಿಸಲಾಗಿದೆ. ತಮಿಳುನಾಡಿನ ಸಂಸ್ಕೃತಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಹೊರಟಿದೆ ಎಂದಿದ್ದಾರೆ.

Rahul gandhi

ಆದರೆ, ಯಾರೂ ಕೂಡ ತಮಿಳರ ಸ್ಫೂರ್ತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನೀಡುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು ವೀಕ್ಷಿಸುತ್ತಿರುವ ರಾಹುಲ್ ಗಾಂಧಿ

ಜಲ್ಲಿಕಟ್ಟು ವೀಕ್ಷಿಸುತ್ತಿರುವ ರಾಹುಲ್ ಗಾಂಧಿ

ಜನರು ರಾಹುಲ್ ಗಾಂಧಿ ಅವರ ಜೊತೆ ಸೆಲ್ಫೀ ತೆಗೆದು ಸಂಭ್ರಮಿಸಿದ ಕ್ಷಣ

ಆರತಿ ಎತ್ತಿ ಕುಂಕುಮ ಹಚ್ಚಿ ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮಹಿಳೆಯರು

ಪೊಂಗಲ್ ಸಂಭ್ರಮ

ಪೊಂಗಲ್ ಸಂಭ್ರಮ

ಜಲ್ಲಿಕಟ್ಟು ವೀಕ್ಷಿಸುತ್ತಿರುವ ದೃಶ್ಯ

ಜಲ್ಲಿಕಟ್ಟು ವೀಕ್ಷಿಸುತ್ತಿರುವ ದೃಶ್ಯ

ಮದುರೈನಲ್ಲಿ ಜನ ಸಾಮಾನ್ಯರೊಂದಿಗೆ ಊಟ ಮಾಡುತ್ತಿರುವ ರಾಹುಲ್ ಗಾಂಧಿ

ವೃದ್ಧೆಯೊಬ್ಬರನ್ನು ಹಿಡಿದುಕೊಂಡಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ

ತಮಿಳು ನಟ ಉದಯನಿದಿ ಸ್ಟಾಲಿನ್ ಜೊತೆ ರಾಹುಲ್ ಗಾಂಧಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ