MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • 17ರ ಯುವಕನ ಮೇಲೆ ಲೈಂ*ಗಿಕ ದೌರ್ಜನ್ಯ, 36ರ ಮಹಿಳೆ ವಿರುದ್ಧ ಪೋಕ್ಸೋ ಕೇಸ್! ವಿಚಾರಣೆ ವೇಳೆ ಬಯಲಾಯ್ತು ಬೆಚ್ಚಿ ಬೀಳಿಸೋ ಮಾಹಿತಿ

17ರ ಯುವಕನ ಮೇಲೆ ಲೈಂ*ಗಿಕ ದೌರ್ಜನ್ಯ, 36ರ ಮಹಿಳೆ ವಿರುದ್ಧ ಪೋಕ್ಸೋ ಕೇಸ್! ವಿಚಾರಣೆ ವೇಳೆ ಬಯಲಾಯ್ತು ಬೆಚ್ಚಿ ಬೀಳಿಸೋ ಮಾಹಿತಿ

ಕಾಸರಗೋಡು: ಈಗ ಕಾಲ ಯಾವಪರಿ ಕೆಟ್ಟೋಗಿದೆ ಎಂದರೆ ಅಪ್ರಾಪ್ತ ಯುವಕನೊಬ್ಬ ಅಪ್ರಾಪ್ತ ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದ. ಇದರ ವಿಚಾರಣೆ ವೇಳೆ ಆತನೇ 36ರ ಮಹಿಳೆಯಿಂದ ಲೈಂ*ಗಿಕ ಶೋಷಣೆಗೆ ಒಳಗಾಗಿದ್ದ ಎನ್ನುವ ವಿಚಾರ ಬಯಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

1 Min read
Author : Naveen Kodase
Published : Apr 23 2026, 10:21 AM IST
Share this Photo Gallery
  • FB
  • TW
  • Linkdin
  • Whatsapp
15
36 ವರ್ಷದ ಮಹಿಳೆ ಮೇಲೆ ಪೋಕ್ಸೋ ಕೇಸ್!
Image Credit : Social Media

36 ವರ್ಷದ ಮಹಿಳೆ ಮೇಲೆ ಪೋಕ್ಸೋ ಕೇಸ್!

17 ವರ್ಷದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 36 ವರ್ಷದ ಮಹಿಳೆಯ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

25
ಪೊಕ್ಸೋ ಪ್ರಕರಣದ ವಿಚಾರಣೆ ವೇಳೆ ಮತ್ತೊಂದು ಪ್ರಕರಣ ಬಯಲಿಗೆ
Image Credit : X

ಪೊಕ್ಸೋ ಪ್ರಕರಣದ ವಿಚಾರಣೆ ವೇಳೆ ಮತ್ತೊಂದು ಪ್ರಕರಣ ಬಯಲಿಗೆ

ಈ ಪ್ರಕರಣದಲ್ಲಿ ಒಂದು ಅಚ್ಚರಿಯ ವಿಷಯವಿದೆ. ಬೇರೊಂದು ಪೋಕ್ಸೋ ಪ್ರಕರಣದಲ್ಲಿ 17 ವರ್ಷದ ಯುವಕನ ವಿಚಾರಣೆ ನಡೆಸುತ್ತಿದ್ದಾಗ, ಈ ಲೈಂಗಿಕ ದೌರ್ಜನ್ಯದ ವಿಷಯ ಪೊಲೀಸರಿಗೆ ತಿಳಿದುಬಂದಿದೆ.

Related Articles

Related image1
ಪೋಕ್ಸೋ ಕೇಸ್‌ ಹಾಕ್ತೀವಿ ಅಂತಾ ಬೆದರಿಸಿ ವ್ಯಕ್ತಿಯಿಂದ ₹65 ಲಕ್ಷ ಕಿತ್ತ ಐವರು ಮಹಿಳೆಯರ ಖತರ್ನಾಕ್ ಗ್ಯಾಂಗ್!
Related image2
'ತಮ್ಮದು ರಾಧಾಕೃಷ್ಣ ಲವ್‌ ಸ್ಟೋರಿ..' ಎಂದಿದ್ದ ಕುಂಭಮೇಳ ಗರ್ಲ್‌ ಮೋನಾಲಿಸಾ ಅಪ್ರಾಪ್ತೆ; ಮುಸ್ಲಿಂ ಪತಿಯ ವಿರುದ್ಧ ಪೋಕ್ಸೋ ಕೇಸ್
35
17 ವರ್ಷದ ಯುವಕನಿಂದ 4 ವರ್ಷದ ಮಗುವಿನ ಮೇಲೆ ದೌರ್ಜನ್ಯ
Image Credit : ChatGPT

17 ವರ್ಷದ ಯುವಕನಿಂದ 4 ವರ್ಷದ ಮಗುವಿನ ಮೇಲೆ ದೌರ್ಜನ್ಯ

ಅಂದಹಾಗೆ ಈ 17 ವರ್ಷದ ಯುವಕನೇ ನಾಲ್ಕು ವರ್ಷದ ಮಗುವಿನ ಮೇಲೆ ಲೈಂ*ಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈತನ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಹೊರಬಿದ್ದಿದೆ.

45
36 ವರ್ಷದ ಮಹಿಳೆಯಿಂದ ಲೈಂಗಿಕ ದೌರ್ಜನ್ಯ
Image Credit : Getty

36 ವರ್ಷದ ಮಹಿಳೆಯಿಂದ ಲೈಂಗಿಕ ದೌರ್ಜನ್ಯ

ಹೌದು, ಕಾಸರಗೋಡಿನ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಬಗ್ಗೆ ಹೇಳಿಕೆ ಪಡೆಯುತ್ತಿದ್ದಾಗ, 36 ವರ್ಷದ ಮಹಿಳೆ ತನ್ನ ಮೇಲೆ ದೌರ್ಜನ್ಯ ಎಸಗಿದ್ದನ್ನು ಆತ ಬಾಯ್ಬಿಟ್ಟಿದ್ದಾನೆ.

55
ವಿವರವಾದ ತನಿಖೆ ಆರಂಭಿಸಿದ ಪೊಲೀಸರು
Image Credit : Getty

ವಿವರವಾದ ತನಿಖೆ ಆರಂಭಿಸಿದ ಪೊಲೀಸರು

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಮಹಿಳೆಯ ವಿರುದ್ಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ನಂತರ ಅದನ್ನು ರಾಜಪುರಂ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಸದ್ಯ ರಾಜಪುರಂ ಪೊಲೀಸರು ಈ ಬಗ್ಗೆ ವಿವರವಾದ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಪೋಕ್ಸೋ
ಮಹಿಳೆಯರು
ಕ್ರೈಮ್ ನ್ಯೂಸ್

Latest Videos
Recommended Stories
Recommended image1
ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ರಕ್ ಬ್ರೇಕ್ ಫೇಲ್ ಆಗಿ ಬೊಲೆರೋಗೆ ಡಿಕ್ಕಿ: 11 ಜನರ ದಾರುಣ ಸಾವು
Recommended image2
Vijay: ಎಲೆಕ್ಷನ್ ಅಖಾಡಕ್ಕೆ ಇಳಿದ 'ದಳಪತಿ', ಡಿಎಂಕೆ ಘಟಾನುಘಟಿಗಳಿಗೆ ಸೆಡ್ಡು ಹೊಡೆದ ನಟ!
Recommended image3
Assembly Elections: ಇಂದು ಪಶ್ಚಿಮ ಬಂಗಾಳದಲ್ಲಿ ಹಂತ-1, ತಮಿಳುನಾಡು ಚುನಾವಣೆ
Related Stories
Recommended image1
ಪೋಕ್ಸೋ ಕೇಸ್‌ ಹಾಕ್ತೀವಿ ಅಂತಾ ಬೆದರಿಸಿ ವ್ಯಕ್ತಿಯಿಂದ ₹65 ಲಕ್ಷ ಕಿತ್ತ ಐವರು ಮಹಿಳೆಯರ ಖತರ್ನಾಕ್ ಗ್ಯಾಂಗ್!
Recommended image2
'ತಮ್ಮದು ರಾಧಾಕೃಷ್ಣ ಲವ್‌ ಸ್ಟೋರಿ..' ಎಂದಿದ್ದ ಕುಂಭಮೇಳ ಗರ್ಲ್‌ ಮೋನಾಲಿಸಾ ಅಪ್ರಾಪ್ತೆ; ಮುಸ್ಲಿಂ ಪತಿಯ ವಿರುದ್ಧ ಪೋಕ್ಸೋ ಕೇಸ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved