MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಆರ್ಟ್ ಆಫ್ ಲಿವಿಂಗ್ ನ ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

ಆರ್ಟ್ ಆಫ್ ಲಿವಿಂಗ್ ನ ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

ಜಾಗತಿಕ ಮಾನವತಾವಾದಿಯಾದ, ಜಾಗತಿಕ ಶಾಂತಿದೂತರಾದ ಗುರುದೇವ್ ಶ್ರೀ ಶ್ರೀ ರವಿಶಂಕರರ 68ನೆಯ ಹುಟ್ಟು ಹಬ್ಬದ ಸಂಭ್ರಮವನ್ನೂ ಉ ಸಂದರ್ಭದಲ್ಲಿ ಆಚರಿಸಲಾಯಿತು.. ಆರ್ಟ್ ಆಫ್ ಲಿವಿಂಗ್ ನ ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗವಹಿಸಿದವು.

1 Min read
Author : Ravi Janekal
Published : May 14 2024, 06:29 PM IST
Share this Photo Gallery
  • FB
  • TW
  • Linkdin
  • Whatsapp
17

87 ದೇಶಗಳ ಲಕ್ಷಾಂತರ ಜನರು ಉತ್ತಮ ಮಾನಸಿಕ ಆರೋಗ್ಯ ಮತ್ತು ಸಂತೋಷದ ಪಯಣವನ್ನು ಆರಂಭಿಸಲು ಆರ್ಟ್ ಆಫ್ ಲಿವಿಂಗ್ ನಿಂದ ಆಯೋಜಿಸಲ್ಪಟ್ಟಿದ್ದ ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27

ರಮ್ಯಮನೋಹರವಾದ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನೆರೆದಿದ್ದ ಸಾವಿರಾರು ಜನರನ್ನು ಉದ್ದೇಶಿಸಿ ಗುರುದೇವರು  ಮಾತನಾಡಿದರು

ಜ್ಞಾನದಲ್ಲಿ ಮುಳುಗಿದ್ದಾಗ ಪ್ರತಿದಿನವೂ ಸಂತೋಷಮಯವಾದ ದಿನವೇ. ನಮ್ಮ ಜೀವನವು ಸೇವೆ, ಸತ್ಸಂಗ, ಸಾಧನಕ್ಕೆ ಮುಡುಪಾಗಿದ್ದಾಗ ಪ್ರತಿ ದಿನವೂ ಒಂದು ಸಂಭ್ರಮವೇ ಎಂದು ಕಂಡುಕೊಳ್ಳುತ್ತೇವೆ. ಎಲ್ಲರಿಗೂ ಸಂತೋಷವನ್ನು ತನ್ನಿ. " ನಾನು ಇಲ್ಲಿ ಎಲ್ಲರಿಗೂ ಸಂತೋಷವನ್ನು ತರಲು ಇಲ್ಲಿದ್ದೇನೆ " ಎಂಬ ಒಂದು ಆಲೋಚನೆಯೇ ಸಾಕು, ನಿಮ್ಮ ದಾರಿಯಲ್ಲಿರುವ ಅಡಚಣೆಗಳು ಮತ್ತು ನಿಮಗೆ ಹೇಗೆ ಬೇಕೋ ಹಾಗೆ ವಿಷಯ ನಡೆಯಲು" ಎಂದರು

37

ಭಾರತದಲ್ಲಿ ಲಕ್ಷಾಂತರ ಭಕ್ತರು ಈ ವಿಶೇಷ ದಿನವನ್ನು ಸೇವೆಯಲ್ಲಿ, ಸಂಗೀತದಲ್ಲಿ ಮತ್ತು ತಮ್ಮ ಸಮುದಾಯಗಳಲ್ಲಿ ಸಂತೋಷವನ್ನು ಹಂಚುವುದರಲ್ಲಿ ಕಳೆದರು.         

47

ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂತೋಷವಾಗಿರುವ, ಮನಸ್ಸು ತಿಳಿಯಾಗಿ, ಸ್ಪಷ್ಟವಾಗಿರುವ, ನೋವು ಮತ್ತು ಒತ್ತಡ ರಹಿತರಾಗಿರುವರೆಂದು, ಕೇವಲ ನಾಲ್ಕು ದಿವಸಗಳ  ಪ್ರಾಣಾಯಾಮ, ಯೋಗ ಮತ್ತು ಸುದರ್ಶನ ಕ್ರಿಯೆಯ ಅಭ್ಯಾಸದಿಂದ ಅನುಭವಿಸಿದ್ದರಲ್ಲದೆ, ಕೆಲವು ಆಳವಾದ ಒಳನೋಟವನ್ನೂ ಪಡೆದುಕೊಂಡರೆಂದರು.

57

ಆರ್ಟ್ ಆಫ್ ಲಿವಿಂಗ್ ನ ಶಾಲೆಗಳಿಂದ ಮರಗಳನ್ನು ನೆಡಲಾಯಿತು. ರಕ್ತದಾನದ ಶಿಬಿರಗಳನ್ನು, ವೈದ್ಯಕೀಯ ಶಿಬಿರಗಳನ್ನು ಮತ್ತು ಆಯುಷ್ಯ ಹೋಮಗಳನ್ನು ಸಾವಿರಾರು ಆರ್ಟ್ ಆಫ್ ಲಿವಿಂಗ್ ನ ಕೇಂದ್ರ ಗಳಲ್ಲಿ ನಡೆಸಲಾಯಾತು. 

67

ಮಹಾರಾಷ್ಟ್ರದ ಸತಾರ ಜಿಲ್ಲೆಯ 68 ಹಳ್ಳಿಗಳಲ್ಲಿ ಆರ್ಟ್ ಆಫ್ ಲಿವಿಂಗ್ ಹಾಗೂ ಸಹ್ಯಾದ್ರಿ ದೇವ್ ರಾಯ್ ( ಪ್ರಸಿದ್ಧ ನಟರಾದ ಸಯ್ಯಾಜಿ ಶಿಂಧೆಯವರ ಯೋಜನೆ) ಜಂಟಿಯಾಗಿ ಅಪಾರ ಸಂಖ್ಯೆಯಲ್ಲಿ ಗಿಡಗಳನ್ನು ನೆಡಲಾಯಿತು.

77

ರಾಯ್ಪುರ್ ನ ಹೊಸ ಧ್ಯಾನದ ಕೇಂದ್ರವಾದ ಗ್ಯಾನ್ ಕ್ಷೇತ್ರವನ್ನು ಗುರುದೇವರು ವರ್ಚುಯೃಲ್ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗಿಯಾಗಿ ಗುರುದೇವರಿಗೆ ಶುಭಾಶಯ ಕೋರಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಭಾರತ ಸುದ್ದಿ
ಹುಟ್ಟುಹಬ್ಬ
ಆರ್ಟ್ ಆಫ್ ಲಿವಿಂಗ್
 
1st ODI • NZ vs IND 2026
Result
NZNZ
185
INDIND
143/5
IND beat NZ by 5 wickets (D/L) method
Schedule ›
5th T20 • NZ vs IND 2026
Result
NZNZ
195/3
INDIND
191/8
NZ beat IND by 7 wickets
Schedule ›
4th T20 • NZ vs IND 2026
Result
NZNZ
259/7
INDIND
172/9
NZ beat IND by 87 runs
Schedule ›
3rd T20 • NZ vs IND 2026
Result
NZNZ
198/3
INDIND
199/4
IND won by 6 wickets
Schedule ›
2nd ODI • NZ vs IND 2026
NZNZ
Sat, 7 Nov, 2026
INDIND
07:30 am
Match yet to begin.
Schedule ›
1st TEST • SL vs PAK 2026
PAKPAK
Mon, 9 Nov, 2026
SLSL
10:30 am
Match yet to begin.
Schedule ›
3rd ODI • NZ vs IND 2026
NZNZ
Tue, 10 Nov, 2026
INDIND
07:30 am
Match yet to begin.
Schedule ›
4th ODI • NZ vs IND 2026
NZNZ
Fri, 13 Nov, 2026
INDIND
07:30 am
Match yet to begin.
Schedule ›
Latest Videos
Recommended Stories
Recommended image1
ಅಮೆರಿಕ ಚುನಾವಣೆಯಲ್ಲಿ 7 ದೇಸಿ ಫ್ಲೇವರ್, ಭಾರತದ SIR ಪ್ರಶ್ನಿಸಿದ್ದ ಪ್ರಮೀಳಾ ರಿಸಲ್ಟ್ ಏನಾಯ್ತು?
Recommended image2
ಡೊನಾಲ್ಡ್ ಟ್ರಂಪ್ ಸೋಲು ಭಾರತಕ್ಕೆ ಲಾಭವೋ? ನಷ್ಟವೋ? ಈ 3 ಕಾರಣಗಳಿಂದಲೇ ಸೋಲು!
Recommended image3
ವಿಜಯ್ ಮಲ್ಯ ಎಣ್ಣೆ ವ್ಯವಹಾರ ತನ್ನೂರಿಗೆ ಬರದಂತೆ ತಡೆದಿದ್ದ ಬಾಲಿವುಡ್ ನಟ, 40 ಕೋಟಿ ಖರ್ಚು ಮಾಡಿ ಹೊಸಕಿ ಹಾಕಿದ್ದ ಖಳನಾಯಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved