MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಟೇಲ್ ಸ್ಟ್ರೈಕ್, ರಿಟರ್ನ್ ಫ್ಲೈಟ್ ರದ್ದು

ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಟೇಲ್ ಸ್ಟ್ರೈಕ್, ರಿಟರ್ನ್ ಫ್ಲೈಟ್ ರದ್ದು

ದೆಹಲಿ ಬೆಂಗಳೂರು ವಿಮಾನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಮಸ್ಯೆ ಎದುರಿಸಿದ ಘಟನೆ ನಡೆದಿದೆ. ಲ್ಯಾಂಡಿಂಗ್ ವೇಳೆ ಟೇಲ್ ಸ್ಟೈಕ್ ಘಟನೆಯಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.

1 Min read
Author : Chethan Kumar
Published : May 21 2026, 04:54 PM IST
Share this Photo Gallery
  • FB
  • TW
  • Linkdin
  • Whatsapp
15
ದೆಹಲಿ ಬೆಂಗಳೂರು ಏರ್ ಇಂಡಿಯಾ ವಿಮಾನ
Image Credit : X

ದೆಹಲಿ ಬೆಂಗಳೂರು ಏರ್ ಇಂಡಿಯಾ ವಿಮಾನ

ದೆಹಲಿಯಿಂದ ಪ್ರಯಾಣಿಕರ ಹೊತ್ತು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ ಏರ್ ಇಂಡಿಯ ವಿಮಾನ ಲ್ಯಾಂಡಿಂಗ್ ಸಮಸ್ಯೆ ಎದುರಿಸಿದ್ದು ಮಾತ್ರವಲ್ಲ, ಲ್ಯಾಂಡಿಂಗ್ ವೇಳೆ ಟೇಲ್ ಸ್ಟ್ರೈಕ್‌ನಿಂದ ಪ್ರಯಾಣಿಕರು ಆತಂಕಕ್ಕೊಳಗಾದ ಘಟನೆ ನಡೆದಿದೆ. ಮೊದಲ ಲ್ಯಾಂಡಿಂಗ್ ಪ್ರಯತ್ನದ ವೇಳೆ ವಿಮಾನದ ಹಿಂಭಾಗ ರನ್‌ವೇ ತಾಗಿ ನಿಯಂತ್ರಣ ಕಳೆದುಕೊಂಡ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred
25
ಭಾರಿ ಗಾಳಿಯಿಂದ ನಿಯಂತ್ರಣಕ್ಕೆ ಸಿಗದ ವಿಮಾನ
Image Credit : Getty

ಭಾರಿ ಗಾಳಿಯಿಂದ ನಿಯಂತ್ರಣಕ್ಕೆ ಸಿಗದ ವಿಮಾನ

ಏರ್ ಇಂಡಿಯಾ AI2651 ವಿಮಾನ ಬೆಂಗಳೂರಲ್ಲಿ ಲ್ಯಾಂಡಿಂಗ್ ವೇಳೆ ಭಾರಿ ಗಾಳಿ ಹಾಗೂ ಹವಾಮಾನ ವೈಪರಿತ್ಯದಿಂದ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಭಾರಿ ಗಾಳಿಯಿಂದ ವಿಮಾನ ನಿಯಂತ್ರಣಕ್ಕೆ ಸಿಗದೆ ವಿಮಾನದ ಹಿಂಬಾಗ ರನ್‌ವೇಗೆ ತಾಗಿದೆ. ಇದು ಪ್ರಯಾಣಿಕರ ಆತಂಕ ಹೆಚ್ಚಿಸಿತ್ತು.

Related Articles

Related image1
ವಿಮಾನದಲ್ಲಿ ಮಹಿಳೆಗೆ ತೀವ್ರ ರಕ್ತಸ್ರಾವ : ತುರ್ತು ಸ್ಥಿತಿ ನಿಭಾಯಿಸಿದ Air India ಸಿಬ್ಬಂದಿಗೆ ಪ್ರಯಾಣಿಕನಿಂದ ಶ್ಲಾಘನೆ
Related image2
Air India AI2913: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ; ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ತುರ್ತು ಭೂಸ್ಪರ್ಶ
35
ಎರಡನೇ ಪ್ರಯತ್ನದಲ್ಲಿ ಲ್ಯಾಂಡಿಂಗ್
Image Credit : X

ಎರಡನೇ ಪ್ರಯತ್ನದಲ್ಲಿ ಲ್ಯಾಂಡಿಂಗ್

ಮೊದಲ ಪ್ರಯತ್ನದಲ್ಲಿ ಏರ್ ಇಂಡಿಯಾ ವಿಮಾನ ಆತಂಕ ಎದುರಿಸಿತ್ತು. ಹವಾಮಾನದಲ್ಲಿನ ಬದಲಾವಣೆಯಿಂದ ಲ್ಯಾಂಡಿಂಗ್ ಸಮಸ್ಯೆಯಾಗಿತ್ತು. ಎರಡನೇ ಬಾರಿಗೆ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ಮಾಡಲಾಗಿದೆ. ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ.

45
ತನಿಖೆಗೆ ಆದೇಶಿಸಿದ ಏರ್ ಇಂಡಿಯಾ
Image Credit : Getty

ತನಿಖೆಗೆ ಆದೇಶಿಸಿದ ಏರ್ ಇಂಡಿಯಾ

ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿದ ಕಾರಣ ಏರ್ ಇಂಡಿಯಾ AI2651 ವಿಮಾನವನ್ನು ಸೇವೆಯಿಂದ ಹಿಂಪಡೆಯಲಾಗಿದೆ. ತಾಂತ್ರಿಕ ಸಿಬ್ಬಂದಿಗಳ ತಂಡ ಸಂಪೂರ್ಣ ತನಿಖೆ ಮಾಡಲಾಗಿದೆ. ಇದೇ ವೇಳೆ ಏರ್ ಇಂಡಿಯಾ ಅಧಿಕಾರಿಗಳ ತಂಡ ತನಿಖೆಗೆ ಆದೇಶಿಸಿದೆ.

55
ಬೆಂಗಳೂರಿನಿಂದ ದೆಹಲಿ ರಿಟರ್ನ್ ಫ್ಲೈಟ್ ರದ್ದು
Image Credit : X

ಬೆಂಗಳೂರಿನಿಂದ ದೆಹಲಿ ರಿಟರ್ನ್ ಫ್ಲೈಟ್ ರದ್ದು

ತನಿಖೆ ಕಾರಣದಿಂದ ಬೆಂಗಳೂರಿನಿಂದ ಮರಳಿ ದೆಹಲಿಗೆ ತೆರಳಬೇಕಿದ್ದ ಏರ್ ಇಂಡಿಯಾ AI2651 ವಿಮಾನ ರದ್ದು ಮಾಡಲಾಗಿದೆ. ಪ್ರಯಾಣಿಕರಿಗೆ ಪರ್ಯಾ ವ್ಯವಸ್ಥೆ ಮಾಡಲಾಗಿದ ಎಂದು ಏರ್ ಇಂಡಿಯಾ ಹೇಳಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಏರ್ ಇಂಡಿಯಾ
ಬೆಂಗಳೂರು
ವಿಮಾನ ನಿಲ್ದಾಣ

Latest Videos
Recommended Stories
Recommended image1
Indian Railways: ರೈಲಲ್ಲಿ ಬ್ಯಾಗ್, ಫೋನ್ ಮರೆತು ಹೋಯ್ತಾ? ಈ ನಂಬರ್‌ಗೆ ಕಾಲ್ ಮಾಡಿದ್ರೆ ಸಾಕು!
Recommended image2
ಪಾಕ್‌ನಲ್ಲಿ ಮತ್ತೆ ಧುರಂಧರ್ ಸದ್ದು, ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಅಪರಿಚಿತನ ದಾಳಿಗೆ ಹತ್ಯೆ
Recommended image3
ಇನ್‌ಸ್ಟಾದಲ್ಲಿ ಬಿಜೆಪಿ ಹಿಂದಿಕ್ಕಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆ ಬ್ಲಾಕ್
Related Stories
Recommended image1
ವಿಮಾನದಲ್ಲಿ ಮಹಿಳೆಗೆ ತೀವ್ರ ರಕ್ತಸ್ರಾವ : ತುರ್ತು ಸ್ಥಿತಿ ನಿಭಾಯಿಸಿದ Air India ಸಿಬ್ಬಂದಿಗೆ ಪ್ರಯಾಣಿಕನಿಂದ ಶ್ಲಾಘನೆ
Recommended image2
Air India AI2913: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ; ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ತುರ್ತು ಭೂಸ್ಪರ್ಶ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved