ಟ್ರಂಪ್ ಗುಣವಾಗಲಿ ಎಂದು ಉಪವಾಸ ಕುಳಿತಿದ್ದ ಅಪ್ಪಟ ಅಭಿಮಾನಿ ನಿಧನ
ತೆಲಂಗಾಣ(ಅ. 12) ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಉಪವಾಸ ಕುಳಿತಿದ್ದ ಅಭಿಮಾನಿ ಸಾವನ್ನಪ್ಪಿದ್ದಾರೆ.

ಟ್ರಂಪ್ ಕೊರೋನಾದಿಂದ ಶೀಘ್ರವಾಗಿ ಚೇತರಿಕೆಯಾಗಲಿ ಎಂದು ಪ್ರತಿನಿತ್ಯ ಪ್ರಾರ್ಥನೆ, ವ್ರತ ಮತ್ತು ಉಪವಾಸ ಮಾಡುತ್ತಿದ್ದ ಬುಸ್ಸಾ ಕೃಷ್ಣ ಸಾವನ್ನಪ್ಪಿದ್ದಾರೆ.

ತೆಲಂಗಾಣದ ಮೆದಕ್‌ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಟ್ರಂಪ್ ಅವರಿಗೆ ಕೊರೋನಾ ಎಂಬ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದರು.

ಟ್ರಂಪ್ ಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಆರಂಭಿಸಿದ್ದ ಕೃಷ್ಣ ಅವರಿಗೆ ಹೃದಯಾಘಾತವಾಗಿದೆ.

ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದಿದ್ದರು.

ಆರು ಅಡಿ ಎತ್ತರದ ಡೊನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುತ್ತಿದ್ದ ಕೃಷ್ಣ ಲೋಕ ಅಗಲಿದ್ದಾರೆ.

ಮನೆಯಲ್ಲಿ ಕುಟುಂಬದವರೊಂದಿಗೆ ಸೇರಿ ಪೂಜೆ ಮಾಡುತ್ತಿದ್ದರು.

ಮನೆಯಲ್ಲಿ ಕುಟುಂಬದವರೊಂದಿಗೆ ಸೇರಿ ಪೂಜೆ ಮಾಡುತ್ತಿದ್ದರು.

ಟ್ರಂಪ್ ಗುಣವಾಗಲಿ ಎಂದು ಉಪವಾಸ ಕುಳಿತಿದ್ದ ಅಪ್ಪಟ ಅಭಿಮಾನಿ ನಿಧನ

ಟ್ರಂಪ್ ಗುಣವಾಗಲಿ ಎಂದು ಉಪವಾಸ ಕುಳಿತಿದ್ದ ಅಪ್ಪಟ ಅಭಿಮಾನಿ ನಿಧನ

ಡೊನಾಲ್ಡ್ ಟ್ರಂಪ್ ಚೇತರಿಕೆಗಾಗಿ ಉಪವಾಸ ಮಾಡುತ್ತಿದ್ದ ತೆಲಂಗಾಣದ ಅಭಿಮಾನಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ