MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • News
  • India News
  • ಪೂರ್ವಜರ ಊರಿಗೆ ಭೇಟಿ ನೀಡಿ ಪೂರ್ವಾಶ್ರಮದ ತಾಯಿಯ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ

ಪೂರ್ವಜರ ಊರಿಗೆ ಭೇಟಿ ನೀಡಿ ಪೂರ್ವಾಶ್ರಮದ ತಾಯಿಯ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಉತ್ತರಾಖಂಡ್‌ನಲ್ಲಿರುವ ತಮ್ಮ ಪೂರ್ವಜರ ಊರಾದ ಪಂಚೂರ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪೂರ್ವಾಶ್ರಮದ ತಾಯಿಯನ್ನು ಭೇಟಿಯಾಗಿ, ಊರಿನ ಮಕ್ಕಳೊಂದಿಗೆ ಬೆರೆತು, ತಮ್ಮ ಸರಳತೆಯಿಂದ ಗ್ರಾಮಸ್ಥರ ಮನಗೆದ್ದರು.

1 Min read
Author : Anusha Kb
Published : Feb 09 2026, 07:05 PM IST
Share this Photo Gallery
  • FB
  • TW
  • Linkdin
  • Whatsapp
15
ಪೂರ್ವಾಶ್ರಮದ ತಾಯಿಯನ್ನು ಭೇಟಿ ಮಾಡಿದ ಯೋಗಿ
Image Credit : Google

ಪೂರ್ವಾಶ್ರಮದ ತಾಯಿಯನ್ನು ಭೇಟಿ ಮಾಡಿದ ಯೋಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಪೂರ್ವಜರ ಊರಿಗೆ ಭೇಟಿ ನೀಡಿದ್ದು, ಪೂರ್ವಾಶ್ರಮದ ತಾಯಿಯನ್ನು ಇದೇ ವೇಳೆ ಭೇಟಿ ಮಾಡಿದ್ದಾರೆ. ಯೋಗಿಯವರು ತಮ್ಮ ಮೂಲ ಊರಿನ ಮಕ್ಕಳ ಜೊತೆ ಕಾಲ ಕಳೆಯುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಉತ್ತರಾಖಂಡ್‌ನ ಪಂಚೂರ್‌ಗೆ ಭೇಟಿ ನೀಡಿದ ಸಿಎಂ ಆದಿತ್ಯನಾಥ್
Image Credit : Google

ಉತ್ತರಾಖಂಡ್‌ನ ಪಂಚೂರ್‌ಗೆ ಭೇಟಿ ನೀಡಿದ ಸಿಎಂ ಆದಿತ್ಯನಾಥ್

ವೈರಲ್ ಆದ ವೀಡಿಯೋಗಳಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪುಟ್ಟ ಮಕ್ಕಳ ಜೊತೆ ಕಾಲ ಕಳೆದಿದ್ದಲ್ಲದೇ ಅವರಿಗೆ ಚಾಕೋಲೇಟ್ ನೀಡಿದ್ದಾರೆ. ಅಂದಹಾಗೆ ಸಿಎಂ ಆಧಿತ್ಯನಾಥ್ ಅವರ ಪೂರ್ವಜರ ಊರು ಉತ್ತರಾಖಂಡ್‌ನ ಪಂಚೂರ್ ಎಂಬ ಹಳ್ಳಿಯಲ್ಲಿದೆ. ಬಹಳ ವರ್ಷಗಳ ನಂತರ ಅಲ್ಲಿಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್ ಅಲ್ಲಿನ ಜನರ ಕ್ಷೇಮ ವಿಚಾರಿಸಿದರು.

Related Articles

Related image1
Yogi Adityanath Biopic: ತೆರೆ ಮೇಲೆ ರಾರಾಜಿಸಲಿದೆ ಉತ್ತರ ಪ್ರದೇಶದ ಸಂತನ ಜೀವನಗಾಥೆ; ಯೋಗಿ ಪಾತ್ರಧಾರಿ ಯಾರು?
Related image2
Viral Video: 'ಏನ್‌ ಬೇಕು ನಿನಗೆ..' ಪುಟ್ಟ ಮಗುವಿಗೆ ಕೇಳಿದ ಸಿಎಂ ಯೋಗಿ ಆದಿತ್ಯನಾಥ್‌, ಬಾಲಕ ನೀಡಿದ ಉತ್ತರಕ್ಕೆ ನೆಟ್ಟಿಗರು ಫಿದಾ!
35
ಊರಿನ ಹಿರಿಯರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಯೋಗಿ
Image Credit : Google

ಊರಿನ ಹಿರಿಯರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಯೋಗಿ

ಶುಕ್ರವಾರ ರಾತ್ರಿ ಉತ್ತರಾಖಂಡ್‌ನಲ್ಲಿ ಉಳಿದ ಸಿಎಂ ಯೋಗಿ ಆದಿತ್ಯನಾಥ್ ಮರುದಿನ ಬೆಳಗ್ಗೆ ತಮ್ಮ ಊರಿನ ಹಿರಿಯರನ್ನು ಭೇಟಿ ಮಾಡಿ ಅವರ ಯೋಗ ಕ್ಷೇಮವನ್ನು ವಿಚಾರಿಸಿ ಬಳಿಕ ಅಲ್ಲಿನ ಮಕ್ಕಳ ಜೊತೆ ಮಾತುಕತೆ ನಡೆಸಿದರು.

45
ಮಕ್ಕಳಿಗೆ ಚಾಕೋಲೇಟ್ ನೀಡಿದ ಯೋಗಿ
Image Credit : Google

ಮಕ್ಕಳಿಗೆ ಚಾಕೋಲೇಟ್ ನೀಡಿದ ಯೋಗಿ

ಗ್ರಾಮದ ಮಕ್ಕಳ ಜೊತೆ ಮಾತುಕತೆ ನಡೆಸಿದ ಅವರು ಅವರಿಗೆ ಚಾಕೋಲೇಟ್ ನೀಡಿದರು. ಒಂದು ಮಗುವನ್ನು ಕರೆದು ತೊಡೆ ಮೇಲೆ ಕೂರಿಸಿಕೊಂಡ ಸಿಎಂ ಅತನ ಜೊತೆ ಪ್ರೀತಿಯಿಂದ ಆಟವಾಡಿದರು. ಮಕ್ಕಳು ಕೂಡ ಅಷ್ಟೇ ಪ್ರೀತಿಯಿಂದ ಅವರ ಜೊತೆ ಮಾತನಾಡಿದರು. ಗ್ರಾಮಸ್ಥರು ಸಿಎಂ ಜೊತೆ ಖುಷಿ ಖುಷಿಯಿಂದಲೇ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಇತ್ತೀಚಿನ ಸುದ್ದಿ: ಕ್ಲಾಸಲ್ಲೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ: ಅದೇ ಪಿಸ್ತೂಲ್‌ನಿಂದ ಗುಂಡಿಕ್ಕಿಕೊಂಡು ತಾನೂ ಸಾವಿಗೆ ಶರಣಾದ ಕಾನೂನು ವಿದ್ಯಾರ್ಥಿ

55
ತಾಯಿ ಜೊತೆ ಸಿಎಂ ಯೋಗಿ
Image Credit : Google

ತಾಯಿ ಜೊತೆ ಸಿಎಂ ಯೋಗಿ

ಶನಿವಾರ ತಮ್ಮ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಿಎಂ ಅಲ್ಲಿ ಪ್ರತಿಯೊಬ್ಬರ ಆರೋಗ್ಯ ವಿಚಾರಿಸಿದರು. ಮುಖ್ಯಮಂತ್ರಿಯವರ ವಿನಮ್ರತೆ, ಸರಳತೆ ಮತ್ತು ಆತ್ಮೀಯತೆಯನ್ನು ಕಂಡು ಸ್ಥಳೀಯ ನಿವಾಸಿಗಳು ತೀವ್ರ ಭಾವುಕರಾದರು.

ಇತ್ತೀಚಿನ ಸುದ್ದಿ: ಬೆಚ್ಚಗಾಗಲು ಇನ್ಕ್ಯುಬೇಟರ್‌ಲ್ಲಿಟ್ಟ ಮಗು ಸಜೀವ ದಹನ; ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಆಗಷ್ಟೇ ಜನಿಸಿದ ನವಜಾತ ಶಿಶು ಸಾವು 

 
 
 
 
View this post on Instagram
 
 
 
 
 
 
 
 
 
 
 

A post shared by The Tatva (@thetatvaindia)

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಉತ್ತರ ಪ್ರದೇಶ
ಯೋಗಿ ಆದಿತ್ಯನಾಥ್

Latest Videos
Recommended Stories
Recommended image1
ಜಪಾನ್‌ನ ಶೇ.80ಕ್ಕೂ ಹೆಚ್ಚು ದೇವರುಗಳ ಮೂಲ ಭಾರತದ್ದು; ಮಾಜಿ ರಾಯಭಾರಿ ಯಸುಕುನಿ ಹೇಳಿಕೆ ವೈರಲ್
Recommended image2
ಟಾಕ್ಸಿಕ್ ಪ್ರಿ-ರಿಲೀಸ್ ಇವೆಂಟ್‌ ವೇಳೆ ದುರಂತ, ಸೌಂಡ್‌ಬಾಕ್ಸ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ; ಯಶ್ ಫುಲ್ ಗಾಬರಿ!
Recommended image3
Sugar Price Explained: ಸಕ್ಕರೆ ಬೆಲೆ ನಿರ್ಧರಿಸೋರು ಯಾರು? ರೈತರ? ಕಾರ್ಖಾನೆ ಮಾಲೀಕರಾ? ಅಥವಾ ಸರ್ಕಾರ?
Related Stories
Recommended image1
Yogi Adityanath Biopic: ತೆರೆ ಮೇಲೆ ರಾರಾಜಿಸಲಿದೆ ಉತ್ತರ ಪ್ರದೇಶದ ಸಂತನ ಜೀವನಗಾಥೆ; ಯೋಗಿ ಪಾತ್ರಧಾರಿ ಯಾರು?
Recommended image2
Viral Video: 'ಏನ್‌ ಬೇಕು ನಿನಗೆ..' ಪುಟ್ಟ ಮಗುವಿಗೆ ಕೇಳಿದ ಸಿಎಂ ಯೋಗಿ ಆದಿತ್ಯನಾಥ್‌, ಬಾಲಕ ನೀಡಿದ ಉತ್ತರಕ್ಕೆ ನೆಟ್ಟಿಗರು ಫಿದಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved