ಜಮ್ಮು ಕಾಶ್ಮೀರ, ಲಡಾಖ್ ಪ್ರತ್ಯೇಕಗೊಳಿಸಿದ ವಿಶ್ವ ಸಂಸ್ಥೆ ಮ್ಯಾಪ್; ಹೊತ್ತಿಕೊಂಡ ವಿವಾದ!
First Published Jan 10, 2021, 6:57 PM IST
ವಿಶ್ವ ಆರೋಗ್ಯ ಸಂಸ್ಥೆ ಅಧೀಕೃತ ವೆಬ್‌ಸೈಟ್‌ನಲ್ಲಿ ವಿಶ್ವದ ಮ್ಯಾಪ್ ಪ್ರಕಟಿಸಿದೆ. ಆದರೆ ಈ ಮ್ಯಾಪ್ ಇದೀಗ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಕಾರಣ, ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದ ಭೂಪಟದಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯವನ್ನೇ ಭಾರತದಿಂದ ಪ್ರತ್ಯೇಕಗೊಳಿಸಲಾಗಿದೆ. ಇದು ಚೀನಾ ಕೈವಾಡ ಅನ್ನೋ ಆರೋಪ ಕೇಳಿಬಂದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?