MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• News
• India News
• ಭಾರತದ ರೈತ ಪ್ರತಿಭಟನೆಗೆ ಲಂಡನ್‌‌ನಿಂದ ಬೆಂಬಲ; ಕಾರಣ ಏನು?

ಭಾರತದ ರೈತ ಪ್ರತಿಭಟನೆಗೆ ಲಂಡನ್‌‌ನಿಂದ ಬೆಂಬಲ; ಕಾರಣ ಏನು?

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ 17ನೇ ದಿನಕ್ಕೆ ಕಾಲಿಟ್ಟಿದೆ. ರೈತರು ತಮ್ಮ ಪಟ್ಟು ಸಡಿಲಿಸಿಲ್ಲ. ಹೋರಾಟ ಮತ್ತಷ್ಟು ಬಿಗಿಗೊಳ್ಳುತ್ತಿದೆ. ಈಗಾಲೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೋರಾಟ ಸದ್ದು ಮಾಡುತ್ತಿದೆ. ವಿಶೇಷವಾಗಿ ಭಾರತದ ರೈತ ಪ್ರತಿಭಟನೆಗೆ  ಲಂಡನ್‌‌ನಿಂದ ಬೆಂಬಲ ವ್ಯಕ್ತವಾಗಿದೆ. ಇದೀಗ ಲಂಡನ್ ಬೀದಿಗಳಲ್ಲೂ ಭಾರತದ ರೈತರ ಪರವಾಗಿ ಪ್ರತಿಭಟನ ಆರಂಭಗೊಂಡಿದೆ. ಇದಕ್ಕೆ ಕಾರಣವೇನು?

1 Min read
Author : Suvarna News
Published : Dec 13 2020, 03:46 PM IST
Share this Photo Gallery
• FB
• TW
• Linkdin
• Whatsapp
19

ರೈತರ ಪ್ರತಿಭಟನೆ ಮತ್ತೊಂದು ಹಂತಕ್ಕೆ ತಲುಪುತ್ತಿದೆ. ದೆಹಲಿ ಗಡಿಯಲ್ಲಿ ಪಂಜಾಬ್, ಹರ್ಯಾಣ ಸೇರಿದಂತೆ ಹಲವು ಭಾಗಗಳಿಂದ ರೈತರು ದೆಹಲಿ ಸೇರಿದ್ದಾರೆ.

29

ಭಾರತ್ ಬಂದ್, ಹೆದ್ದಾರಿ ಬಂದ್ ಸೇರಿದಂತೆ ಹಲವು ರೀತಿಯ ಪ್ರತಿಭಟನೆಗಳನ್ನು ರೈತರು ಕೈಗೊಂಡಿದ್ದಾರೆ. ರೈತರ ಪ್ರತಿಭಟನೆಗೆ ಫ್ರಾನ್ಸ್ ಸೇರಿದಂತೆ ವಿವಿದ ದೇಶಗಳಿಂದ ಬೆಂಬಲ ವ್ಯಕ್ತವಾಗಿತ್ತು.

39

ಕೇಂದ್ರ ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿ ಇದೀಗ ಲಂಡನ್ ಬೀದಿಗಳಲ್ಲಿ ಪ್ರತಿಭಟನೆ ಆರಂಭಗೊಂಡಿದೆ.  ಲಂಡನ್‌ನಲ್ಲಿ ಹುಟ್ಟಿದ, ಭಾರತದೊಂದಿಗೆ ಯಾವುದೇ ಸಂಪರ್ಕವಿಲ್ಲದ ಹಲವರು ಪ್ರತಿಭಟನೆ ಬೆಂಬಲಿಸಲು ಕಾರಣವೇನು?

49

ಲೈಸೆಸ್ಟರ್ ನಿವಾಸಿಯಾಗಿರುವ ಗುಪಿ ಸಂಧು, ಲಂಡನ್ ಪ್ರತಿಭಟನೆಯ ಕಾರಣಗಳನ್ನು ಹೇಳಿದ್ದಾರೆ. ರೈತ ಪ್ರತಿಭಟನೆ ನಮ್ಮನ್ನು ಬೆಸೆಯುತ್ತದೆ. ನನ್ನ ಅಜ್ಜ ರೈತ. ನಾನು ರೈತನಲ್ಲ. ಆದರೆ ನನ್ನ ಅಜ್ಜಂದಿರ ಕಠಿಣ ಅಧ್ವಾನದ ಫಲವಾಗಿ ನಾನಿಂದು ಉತ್ತಮ ಸ್ಥಿತಿಯಲ್ಲಿದ್ದೇನೆ ಎಂದಿದ್ದಾರೆ.

59

ಕೆಲ ಹೋರಾಟಕ್ಕೆ ಭಾಷೆ, ಗಡಿ, ದೇಶದ ಪರಿಮಿತಿ ಇರುವುದಿಲ್ಲ. ರೈತ ಎಲ್ಲಾ ದೇಶದ ಆಸ್ತಿಯಾಗಿದ್ದಾನೆ. ಅಮೆರಿಕದಲ್ಲಿ ಹುಟ್ಟಿಕೊಂಡ ಕಪ್ಪು ವರ್ಣ ಬೇಧ ನೀತಿ ವಿರುದ್ಧ ಲಂಡನ್ ಸೇರಿದಂತೆ ಎಲ್ಲಾ ದೇಶದಲ್ಲಿ ಪ್ರತಿಭಟನೆ ಜೋರಾಗಿತ್ತು.

69

ಜಾರ್ಜ್ ಫ್ಲಾಯ್ದ್ ಅಮೇರಿಕದವನಾಗಿದ್ದರೂ, ಬದುಕುವ ಹಕ್ಕಿಗಾಗಿ ಹೋರಾಟ ನಡೆಸಲಾಗಿತ್ತು. ಇದು ಕೂಡ ಅದೇ ರೀತಿ ಭಾರತದ ರೈತರಾಗಿದ್ದರೂ, ಲಂಡನ್‌ಗೂ ಸಂಬಂಧ ಹೊಂದಿದೆ. ಹೀಗಾಗಿ ರೈತರಿಗೆ ಸಂಪೂರ್ಣ ಬೆಂಬಲವಿದೆ ಎಂದು ಗುಪಿ ಸಂಧು ಹೇಳಿದ್ದಾರೆ. ಅತೀ ದೊಡ್ಡ ರ್ಯಾಲಿ ಆಯೋಜಿಸಿ ಪ್ರತಿಭಟನೆ ಆರಂಭಿಸಿದ್ದಾರೆ.

79

ಗುಪಿ ಸಂದು ಪುತ್ರಿ ಸಾಮಾಜಿಕ ಜಾಲತಾಣದ ಮೂಲಕ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ರೈತರ ಬೇಡಿಕೆ ಈಡೇರುವ ವರೆಗೆ ಸಾಮಾಜಿಕ ಜಾಲತಾಣದಲ್ಲಿ ರೈತರ ಪರವಾಗಿ ಆಂದೋಲನ ನಡೆಸುವುದಾಗಿ ಹೇಳಿದ್ದಾರೆ.

89

ಲಂಡನ್‌ ನಿವಾಸಿಯಾಗಿರುವ ಮತ್ತೊರ್ವ ಪಂಜಾಬ್ ಮೂಲದ ಭಾರತೀಯ ಕೂಡ ರೈತರ ಪರವಾಗಿ ಲಂಡನ್ ಬೀದಿಯಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ನನ್ನ ತಂದೆ ಗುರ್ದೀಪ್ ಸಿಂಗ್ ಬಾಸಿ ರೈತರಾಗಿದ್ದಾರೆ. ಅವರ ಪರಿಶ್ರಮದಿಂದ ನಾನು ಲಂಡನ್‌ನಲ್ಲಿದ್ದೇನೆ ಎಂದಿದ್ದಾರೆ.

99

ರೈತರ ಪರವಾಗಿ ನಾನು ಧ್ವನಿ ಎತ್ತುತ್ತೇನೆ. ನನ್ನ ತಂದೆ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಅವರ ಹೋರಾಟಕ್ಕೆ ಯಶಸ್ಸು ಸಿಗಲಿದೆ ಎಂದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ರಹಸ್ಯವಾಗಿ ಯುವತಿ ಫೋಟೋ ಕ್ಲಿಕ್ಕಿಸುತ್ತಿದ್ದ ತಂದೆ ವಯಸ್ಸಿನ ವ್ಯಕ್ತಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ
Recommended image2
ಐಟಿ ಕೆಲಸ ಬಿಟ್ಟು ರಾಜಕೀಯಕ್ಕೆ ಬಂದಿದ್ದ ಸುಂದರಿ.. ಪಂಚಾಯತ್ ಪಾಲಿಟಿಕ್ಸ್‌ನಲ್ಲಿ ಸೋತ ಬ್ಯೂಟಿ ಕ್ವೀನ್ ನಿರ್ಮಲಾ!
Recommended image3
ಲಕ್ಕುಂಡಿಗೂ ಮೊದಲು ರೈತನಿಗೆ ಸಿಕ್ಕಿತ್ತು ನಿಧಿ, ಲಾಟರಿ ಗೆದ್ದ ಹಣದಲ್ಲಿ ಖರೀದಿಸಿದ ಭೂಮಿಯಲ್ಲಿತ್ತು ಸಂಪತ್ತು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved