ಸೋಲಿನ ಬೆನ್ನಲ್ಲೇ ಡೆಲ್ಲಿ ತಂಡಕ್ಕೆ ಮತ್ತೊಂದು ಶಾಕ್; ಟೂರ್ನಿಯಿಂದ ಹೊರಬಿದ್ದ ಸ್ಟಾರ್ ವೇಗಿ!

First Published 12, Oct 2020, 9:54 PM

13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಮುಗ್ಗರಿಸಿತು. ಈ ಸೋಲಿನ ಬೆನ್ನಲ್ಲೇ ಇದೀಗ ಡೆಲ್ಲಿ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಮುಂಬೈ ವಿರುದ್ಧ ಸೋಲಿನ ಬೆನ್ನಲ್ಲೇ ಡೆಲ್ಲಿ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸ್ಟಾರ್ ವೇಗಿ ಇಶಾಂತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಸ್ನಾಯು ಸೆಳೆತದ ಸಮಸ್ಯೆಗೆ ತುತ್ತಾಗಿರುವ ಇಶಾಂತ್ ಶರ್ಮಾ ಇದೀಗ ಪ್ರಸಕ್ತ ಐಪಿಎಲ್ 2020 ಟೂರ್ನಿಯಿಂದಲೇ ಹೊರಬಿದ್ದಾರೆ.

13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ತಂಡ 7 ಪಂದ್ಯಗಳನ್ನು ಆಡಿದೆ. ಆದರೆ ಇಶಾಂತ್ ಶರ್ಮಾ ಕೇವಲ 1 ಪಂದ್ಯದಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ.

ಇಶಾಂತ್ ಶರ್ಮಾ ಕ್ರಿಕೆಟ್ ಕರಿಯರ್‌ಗೆ ಮುಳ್ಳಾಗುತ್ತಿದೆ ಇಂಜುರಿ ಸಮಸ್ಯೆ.  13ನೇ ಆವೃತ್ತಿ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸುವ ಕನಸಿಗೆ ಬ್ರೇಕ್

2019ರ ಐಪಿಎಲ್ ಟೂರ್ನಿಯಲ್ಲಿ ಇಶಾಂತ್ ಶರ್ಮಾ 13 ಪಂದ್ಯ ಆಡಿದ್ದಾರೆ. ಇನ್ನು 13 ವಿಕೆಟ್ ಕಬಳಿಸಿದ ಇಶಾಂತ್, 7.58ರ ಎಕಾನಮಿಯಲ್ಲಿ ಬೌಲಿಂಗ್ ಮಾಡಿದ್ದಾರೆ.

2013ರ ಐಪಿಎಲ್ ಟೂರ್ನಿಯಲ್ಲಿ ಇಶಾಂತ್ ಶರ್ಮಾ 16 ಪಂದ್ಯ ಆಡಿ 15 ವಿಕೆಟ್ ಕಬಳಿಸಿದ್ದರು. ಪ್ರತಿ ಆವೃತ್ತಿಯಲ್ಲೂ ಇಶಾಂತ್ ಶರ್ಮಾ ಒಂದಲ್ಲ ಒಂದು ಇಂಜುರಿಗೆ ತುತ್ತಾಗಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಇಶಾಂತ್ ಶರ್ಮಾ 90 ಪಂದ್ಯಗಳನ್ನಾಡಿದ್ದಾರೆ. ಒಟ್ಟು 72 ವಿಕೆಟ್ ಕಬಳಿಸಿದ್ದಾರೆ. ಇನ್ನು 12 ರನ್ ನೀಡಿ 5 ವಿಕೆಟ್ ಕಬಳಿಸಿರುವುದು ಐಪಿಎಲ್‌ನಲ್ಲಿ ಇಶಾಂತ್ ಬೆಸ್ಟ್ ಬೌಲಿಂಗ್

ಇಂಜುರಿ ಸಮಸ್ಯೆಗಳಿಂದ  2014ರಲ್ಲಿ ಇಶಾಂತ್ ಶರ್ಮಾ ಕೇವಲ 3 ಪಂದ್ಯ ಮಾತ್ರ ಆಡಿದ್ದಾರೆ. ಇನ್ನು 2015 ಹಾಗೂ 2016ರಲ್ಲಿ ತಲಾ 4 ಪಂದ್ಯ, 2017ರಲ್ಲಿ 6 ಪಂದ್ಯ ಆಡಿದ್ದಾರೆ.

loader