IPLಗಾಗಿ ದುಬೈಗೆ ಹಾರೋ ಮೊದಲು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗೆ ಅಚ್ಚರಿ ನೀಡಿದ ಧೋನಿ!
ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ದಿಢೀರ್ ವಿದಾಯ ಹೇಳಿದ ಬಳಿಕ ಧೋನಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಕಾರಣ ಇದೀಗ ಅಭಿಮಾನಿಗಳೆಲ್ಲಾ ಐಪಿಎಲ್ ಟೂರ್ನಿಯನ್ನು ಎದುರುನೋಡುತ್ತಿದ್ದಾರೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2020ರ ಐಪಿಎಲ್ ಟೂರ್ನಿಗಾಗಿ ದುಬೈಗೆ ತೆರಳಿದೆ. ಇದಕ್ಕೂ ಮುನ್ನ ಧೋನಿ ಅಭಿಮಾನಿಗೆ ಅಚ್ಚರಿ ನೀಡಿದ್ದಾರೆ.

ಐಪಿಎಲ್ 2020 ಟೂರ್ನಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಿದೆ. ಕೊರೋನಾ ವೈರಸ್ ಕಾರಣ ಈ ಬಾರಿ ಐಪಿಎಲ್ ಟೂರ್ನಿಯನ್ನು ದುಬೈನಲ್ಲಿ ಆಯೋಜಿಸಲಾಗಿದೆ.

ನಾಯಕ ಎಂ.ಎಸ್.ಧೋನಿ ಸೇರಿದಂತೆ ಬಹುತೇಕ ಚೆನ್ನೈ ತಂಡ ಒಂದೇ ವಿಮಾನದಲ್ಲಿ ದುಬೈಗೆ ಪ್ರಯಾಣ ಬೆಳೆಸಿದೆ. ಕೊರೋನಾ ವೈರಸ್ ಕಾರಣ ಪ್ರತಿ ಆಟಾಗಾರರು ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದಾರೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆಗಸ್ಟ್ 15 ರಂದು ವಿದಾಯ ಹೇಳಿದ ಧೋನಿ ನೋಡಲು ಚೆನ್ನೈ ವಿಮಾನ ನಿಲ್ದಾಣದ ಹೊರಗೆ ಅಭಿಮಾನಿಗಳ ದಂಡೇ ಆಗಮಿಸಿತ್ತು. 2019ರ ವಿಶ್ವಕಪ್ ಟೂರ್ನಿ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರ ಉಳಿದಿದ್ದರು

ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಭಿಮಾನಿಯೋರ್ವ ಫೋಟೋ ಕ್ಲಿಕ್ಕಿಸುವಾಗು ಫೋಸ್ ನೀಡಿ ಅಚ್ಚರಿ ನೀಡಿದ್ದಾರೆ ಧೋನಿ. ಬರೋಬ್ಬರಿ ಒಂದು ವರ್ಷ ಬಳಿಕ ಧೋನಿ ಮತ್ತೆ ಮೈದಾನದಲ್ಲಿ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಧೋನಿ ಬೆನ್ನಲ್ಲೇ ಟೀಂ ಇಂಡಿಯಾ ಆಲ್ರೌಂಡರ್ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ರೈನಾ ಐಪಿಎಲ್ ಟೂರ್ನಿಯಲ್ಲಿ ಮುಂದವರಿಯಲಿದ್ದಾರೆ.

ಟೀಂ ಇಂಡಿಯಾ ಜರ್ಸಿಯಲ್ಲಿ ಧೋನಿಯನ್ನು ನೋಡಲು ಬಯಸಿದ್ದ ಅಭಿಮಾನಿಗಳಿಗೆ ದಿಢೀರ್ ವಿದಾಯ ಶಾಕ್ ನೀಡಿತ್ತು. ಇದೀಗ ಐಪಿಎಲ್ ಟೂರ್ನಿಯಲ್ಲಿ ಧೋನಿ ಪರ್ಫಾಮೆನ್ಸ್ ನೋಡಲು ಅಭಿಮಾನಿಗಳು ರೆಡಿಯಾಗಿದ್ದಾರೆ.

ಸಹ ಆಟಗಾರರ ಜೊತೆ ಧೋನಿ ದುಬೈಗೆ ತೆರಳಿದ್ದಾರೆ. ಆದರೆ ತಂಡದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ತಂಡದ ಜೊತೆ ಪ್ರಯಾಣ ಮಾಡಿಲ್ಲ. ಭಜ್ಜಿ ನೇರವಾಗಿ ದುಬೈನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಸಿಎಸ್‌ಕೆ ಅಭ್ಯಾಸ ಶಿಬಿರ ಆರಂಭಿಸದಾಗ ರಾಂಚಿಯಿಂದ ಆಗಮಿಸಿದ ಧೋನಿ ನೋಡಲು ಅಭಿಮಾನಿಗಳ ಸಾಗರವೇ ನೆರೆದಿತ್ತು. ಅಭ್ಯಾಸದಲ್ಲಿ ಧೋನಿ ಭರ್ಜರಿ ಸಿಕ್ಸರ್ ಸಿಡಿಸಿ ತಾನೂ ಈಗಲೂ ಫಿಟ್ ಹಾಗೂ ಫಾರ್ಮ್‌ನಲ್ಲಿದ್ದೇನೆ ಎಂಬ ಸೂಚನೆ ನೀಡಿದ್ದರು.

ಚೆನ್ನೈ ಆಲ್ರೌಂಡರ್ ರವೀಂದ್ರ ಜಡೇಜಾ ಉತ್ಸಾಹ ಹೆಚ್ಚಾಗಿದೆ. ಕೊರೋನಾ ವೈರಸ್, ಲಾಕ್‌ಡೌನ್ ಕಾರಣ ಹಲವು ಸರಣಿಗಳು ರದ್ದಾಗಿದೆ. ಇದೀಗ ಐಪಿಎಲ್ ಮೂಲಕ ಕ್ರಿಕೆಟ್ ಮತ್ತೆ ಮರಳುತ್ತಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.