RCB to CSK ಐಪಿಎಲ್ ಟೂರ್ನಿಯ 8 ತಂಡದ ಕಂಪ್ಲೀಟ್ ಡೀಟೇಲ್ಸ್!

First Published 27, Feb 2020, 10:56 AM

13ನೇ ಆವೃತ್ತಿ ಐಪಿಎಲ್ ಟೂರ್ನಿಗೆ ಭರದ ಸಿದ್ದತೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಎಲ್ಲಾ 8 ತಂಡಗಳು ಅಭ್ಯಾಸ ಆರಂಭಿಸಿದೆ. 2019ರ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ 8 ತಂಡಗಳು ಪ್ರಮುಖ ಆಟಗಾರರನ್ನು ಖರೀದಿಸಿ ತಂಡವನ್ನು ಬಲಿಷ್ಠಗೊಳಿಸಿದೆ.  ನೂನತ ತಂಡದಲ್ಲಿ ಯಾರಿದ್ದಾರೆ, ಯಾರು ಯಾವ ತಂಡದ ಪರ ಆಡುತ್ತಿದ್ದಾರೆ. 8 ತಂಡಗಳ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.

IPL 2020: ಡೆಲ್ಲಿ ಕ್ಯಾಪಿಟಲ್ಸ್ ತಂಡ

IPL 2020: ಡೆಲ್ಲಿ ಕ್ಯಾಪಿಟಲ್ಸ್ ತಂಡ

IPL 2020: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ

IPL 2020: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ

IPL 2020: ಕೋಲ್ಕತಾ ನೈಟ್ ರೈಡರ್ಸ್ ತಂಡ

IPL 2020: ಕೋಲ್ಕತಾ ನೈಟ್ ರೈಡರ್ಸ್ ತಂಡ

IPL 2020: ಮುಂಬೈ ಇಂಡಿಯನ್ಸ್ ತಂಡ

IPL 2020: ಮುಂಬೈ ಇಂಡಿಯನ್ಸ್ ತಂಡ

IPL 2020: ರಾಜಸ್ಥಾನ ರಾಯಲ್ಸ್ ತಂಡ

IPL 2020: ರಾಜಸ್ಥಾನ ರಾಯಲ್ಸ್ ತಂಡ

IPL 2020: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

IPL 2020: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

IPL 2020: ಸನ್ ರೈಸರ್ಸ್ ಹೈದರಾಬಾದ್ ತಂಡ

IPL 2020: ಸನ್ ರೈಸರ್ಸ್ ಹೈದರಾಬಾದ್ ತಂಡ

IPL 2020: ಚೆನ್ನೈ ಸೂಪರ್ ಕಿಂಗ್ಸ್ ತಂಡ

IPL 2020: ಚೆನ್ನೈ ಸೂಪರ್ ಕಿಂಗ್ಸ್ ತಂಡ

loader