ಯಾವತ್ತಿಗೂ ನಾನು ಬೆಂಗಳೂರು ಹುಡುಗ; ಮಹತ್ವದ ಪಂದ್ಯಕ್ಕೂ ಮೊದಲು ಕೊಹ್ಲಿ ವಾರ್ನಿಂಗ್!

First Published 1, Nov 2020, 8:19 PM

13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಆರ್‌ಸಿಬಿ ಪ್ಲೇ ಆಫ್ ಸ್ಥಾನಕ್ಕೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲೇಬೇಕು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲು, ಬೆಂಗಳೂರು ತಂಡಕ್ಕೆ ತೀವ್ರ ಸಂಕಷ್ಟ ತಂದೊಡ್ಡಿದೆ. ನವೆಂಬರ್ 2 ರಂದು ಡೆಲ್ಲಿ ವಿರುದ್ಧದ ಹೋರಾಟಕ್ಕೂ ಮುನ್ನ ವಿರಾಟ್ ಕೊಹ್ಲಿ ನಾನು ಬೆಂಗಳೂರು ಹುಡುಗ ಎಂದು ವಾರ್ನಿಂಗ್ ನೀಡಿದ್ದಾರೆ.

ಪ್ಲೇ ಆಫ್ ಸ್ಥಾನಕ್ಕಾಗಿ ಗೆಲ್ಲಲೇಬೇಕಾದ ಒತ್ತಡದಲ್ಲಿ ಸಿಲುಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೋರಾಟ ನಡೆಸಲಿದೆ.

ನವೆಂಬರ್ 2ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಅಬು ಧಾಬಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ.

ಗೆದ್ದ ತಂಡ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಸೋತ ತಂಡ 13ನೇ ಆವೃತ್ತಿ ಐಪಿಎಲ್ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ.

ಹೋರಾಟಕ್ಕೂ ಮುನ್ನ ನಾನು ದೆಹಲಿಯಲ್ಲಿ ಹುಟ್ಟಿ ಬೆಳೆದರೂ, ಐಪಿಎಲ್ ಹೋರಾಟದಲ್ಲಿ ನಾನು ಬೆಂಗಳೂರು ಹುಡುಗ ಎಂದು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಎಚ್ಚರಿಸಿದ್ದಾರೆ.

ಐಪಿಎಲ್ ಆರಂಭವಾದ ಬಳಿಕ 2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿದ್ದಾರೆ. ಸುದೀರ್ಘ ವರ್ಷ ಬೆಂಗಳೂರು ತಂಡದ ಪರ ಆಡಿದ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಗೆಲುವಿನ ಮೂಲಕ 14 ಅಂಕ ಸಂಪಾದಿಸಿದೆ. ಇನ್ನು ಆರ್‌ಸಿಬಿ ನೆಟ್ ರನ್‌ರೇಟ್ -0.145

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡ 7 ಗೆಲುವು ಸಾಧಿಸಿ 14 ಅಂಕ ಸಂಪಾದಿಸಿದೆ. ಡೆಲ್ಲಿ ನೆಟ್‌ರನ್‌ರೇಟ್ -0.159, ಡೆಲ್ಲಿ ಹಾಗೂ ಆರ್‌ಸಿಬಿ ತಂಡಗಳೂ 14 ಸಂಪದಾಸಿರುವ ಕಾರಣ ಗೆದ್ದ ತಂಡ 16 ಅಂಕಗಳೊಂದಿಗೆ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸತತ 4 ಸೋಲು ಕಂಡಿರುವ ಕಾರಣ ತಂಡದ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇತ್ತ ಕೊಹ್ಲಿ ಸೈನ್ಯ ಅಂತಿಮ ಹಂತದಲ್ಲಿ ಸೋಲಿನ ಶಾಕ್ ಅನುಭವಿಸಿದೆ.