MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Sports
• IPL
• ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್‌ ಪಯಣ ಹೇಗಿತ್ತು..?

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್‌ ಪಯಣ ಹೇಗಿತ್ತು..?

ಬೆಂಗಳೂರು: ರೋಹಿತ್ ಶರ್ಮಾ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದೆ. ಟೂರ್ನಿಯುದ್ಧಕ್ಕೂ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಮುಂಬೈ ಈ ಬಾರಿ ಕಪ್‌ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ಪಂದ್ಯದಿಂದ ಹಿಡಿದು ಫೈನಲ್‌ವರೆಗಿನ ಮುಂಬೈ ಇಂಡಿಯನ್ಸ್‌ ತಂಡದ ಪಯಣ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

1 Min read
Suvarna News | Asianet News
Published : Nov 10 2020, 06:32 PM IST| Updated : Nov 11 2020, 07:36 PM IST
Share this Photo Gallery
• FB
• TW
• Linkdin
• Whatsapp
115

ಮೊದಲ ಪಂದ್ಯ: ಅಬುಧಾಬಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು 5 ವಿಕೆಟ್‌ಗಳ ಸೋಲು

215

2ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್‌ಗೆ 49 ರನ್‌ಗಳ ಜಯ

315

3ನೇ ಪಂದ್ಯ: ದುಬೈನಲ್ಲಿ ಸೂಪರ್‌ ಓವರ್‌ನಲ್ಲಿ ಆರ್‌ಸಿಬಿ ಎದುರು ಮುಂಬೈಗೆ ಸೋಲು

415

4ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್ ವಿರುದ್ದ 48 ರನ್‌ಗಳ ಜಯ

515

5ನೇ ಪಂದ್ಯ: ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ವಿರುದ್ಧ 34 ರನ್‌ಗಳ ಜಯ

615

6ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 57 ರನ್‌ಗಳ ಜಯ

715

7ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್‌ಗಳ ಜಯ

815

8ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 8 ವಿಕೆಟ್‌ಗಳ ಜಯ

915

9ನೇ ಪಂದ್ಯ: ದುಬೈನಲ್ಲಿ ನಡೆದ ಪಂದ್ಯದಲ್ಲಿ 2ನೇ ಸೂಪರ್‌ ಓವರ್‌ನಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್‌ಗೆ ಜಯ

1015

10ನೇ ಪಂದ್ಯ: ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ 10 ವಿಕೆಟ್‌ಗಳ ಜಯ

1115

11ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್‌ಗಳ ಸೋಲು

1215

12ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ

1315

13ನೇ ಪಂದ್ಯ: ದುಬೈನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ವಿಕೆಟ್‌ಗಳ ಜಯ

1415

14ನೇ ಪಂದ್ಯ: ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ವಿರುದ್ಧ 10 ವಿಕೆಟ್‌ಗಳ ಸೋಲು

1515

ದುಬೈನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 57 ರನ್‌ಗಳ ಗೆಲುವು ದಾಖಲಿಸಿ ಫೈನಲ್‌ಗೆ ಲಗ್ಗೆ

About the Author

SN
Suvarna News
Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved