ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅಂಟಿಕೊಂಡ ಕೊರೋನಾ; ಅಭ್ಯಾಸದ ಬದಲು ಕ್ವಾರಂಟೈನ್?

First Published 7, Sep 2020, 4:05 PM

ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ದುಬೈಗೆ ಸ್ಥಳಾಂತರ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿ ಆರಂಭಗೊಳ್ಳುತ್ತಿದೆ. ಸಿಎಸ್‌ಕೆ ತಂಡಕ್ಕೆ ಕೊರೋನಾ ಅಂಟಿದ ಕಾರಣ  ವೇಳಾಪಟ್ಟಿ ಬಿಡುಗಡೆ ವಿಳಂಬವಾಗಿತ್ತು. ಇದೀಗ ಶೆಡ್ಯೂಲ್ ರಿಲೀಸ್ ಆದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೊರೋನಾ ಕಾಣಿಸಿಕೊಂಡಿದೆ.

ಐಪಿಎಲ್ 2020 ತಂಡದ ಆಯೋಜನೆ ದಿನದಿಂದ ದಿನಕ್ಕೆ ಸವಾಲಾಗಿ ಪರಿಣಿಸುತ್ತಿದೆ. ಕೊರೋನಾದಿಂದ ಆಟಗಾರರು, ಸಪೋರ್ಟ್ ಸ್ಟಾಫ್ ಹಾಗೂ ಇತರ ಸಿಬ್ಬಂದಿಗಳನ್ನು ಮುಕ್ತವಾಗಿಡೋದು ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ 13 ಮಂದಿಗೆ ಕೊರೋನಾ ವೈರಸ್ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಇಬ್ಬರು ಆಟಗಾರರು ಸೇರಿದಂತೆ ಸಹಾಯಕ ಸಿಬ್ಬಂದಿ ಸೇರಿದಂತೆ 13 ಮಂದಿಗೆ ಕೊರೋನಾ ವಕ್ಕರಿಸಿದೆ. ಈ 13 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ.

ಸಿಎಸ್‌ಕೆ ತಂಡಕ್ಕೆ ಕೊರೋನಾ ಕಾಣಿಸಿಕೊಂಡ ಕಾರಣ ಐಪಿಎಲ್ ವೇಳಾಪಟ್ಟಿ ಬಿಡುಗಡೆ ಕೊಂಚ ತಡವಾಗಿತ್ತು. ಸೆಪ್ಟೆಂಬರ್ 6 ರಂದು ಬಿಸಿಸಿಐ ಐಪಿಎಲ್ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಐಪಿಎಲ್ 2020 ವೇಳಾಪಟ್ಟಿ ಬಿಡುಡೆ ಮಾಡಿದ ಮರುದಿನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೊರೋನಾ ವೈರಸ್ ತಗುಲಿದೆ. ಇದೀಗ ಡೆಲ್ಲಿ ಆಟಗಾರರಲ್ಲಿ ಆತಂಕ ಮನೆ ಮಾಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಸಿಸ್ಟೆಂಟ್ ಫಿಸೋಯಥೆರಪಿಸ್ಟ್ ಕೊರೋನಾ ವೈರಸ್ ದೃಢಪಟ್ಟಿದೆ. ಆರಂಭಿಕ 2 ಪರೀಕ್ಷೆಗಳಲ್ಲಿ  ಫಿಸಿಯೋಥೆರಪಿಸ್ಟ್‌ಗೆ ಕೊರೋನಾ ನೆಗಟೀವ್ ವರದಿ ಬಂದಿತ್ತು. ಆದರೆ 3ನೇ ಪರೀಕ್ಷೆಯಲ್ಲಿ ಪಾಸಿಟೀವ್ ಬಂದಿದೆ.

ಅಸಿಸ್ಟೆಂಟ್ ಫಿಸಿಯೋಥೆರಪಿಸ್ಟ್ ಯಾವುದೇ ಆಟಗಾರರ ಸಂಪರ್ಕೆ ಬಂದಿಲ್ಲ. ಹೀಗಾಗಿ ಆಟಗಾರರಿಗೆ ಯಾವುದೇ  ಆತಂಕವಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.

ಆರಂಭದಲ್ಲಿ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸುತ್ತಿಕೊಂಡಿತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ವಕ್ಕರಿಸಿದೆ

ತಂಡದ ಆಟಗಾರರು, ಸಿಬ್ಬಂದಿಗಳಲ್ಲಿ ಕರೋನಾ ಕಾಣಿಸಿಕೊಳ್ಳುತ್ತಿರುವ ಕಾರಣ ಇತರ ತಂಡಗಳು ಇದೀಗ ಮತ್ತಷ್ಟು ಮುಂಜಾಗ್ರತೆ ವಹಿಸುತ್ತಿದೆ.

loader