IPL 2020: ಪ್ರತಿ ತಂಡದ ಮೌಲ್ಯಯುತ ಆಟಗಾರನನ್ನು ಆಯ್ಕೆ ಮಾಡಿದ ಆಕಾಶ್ ಚೋಪ್ರಾ..!
ಬೆಂಗಳೂರು: ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಅಭಿಮಾನಿಗಳಲ್ಲಿ ಐಪಿಎಲ್ ನಿಧಾನವಾಗಿ ಕಾವೇರತೊಡಗಿದೆ. ಈ ಸಲ ಯಾರು ಚಾಂಪಿಯನ್ ಪಟ್ಟಕ್ಕೇರಬಹುದು. ಯಾರಿಗೆ ಆರೆಂಜ್ ಕ್ಯಾಪ್, ಮತ್ತೆ ಯಾರಿಗೆ ಪರ್ಪಲ್ ಕ್ಯಾಪ್ ಎನ್ನುವ ಲೆಕ್ಕಾಚಾರ ಜೋರಾಗಿದೆ.ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾರೆಲ್ಲಾ ಮೋಸ್ಟ್ ವ್ಯಾಲ್ಯೂಯೇಬಲ್ ಪ್ಲೇಯರ್(MVP)(ಅತಿ ಮೌಲ್ಯಯುತ ಆಟಗಾರ) ಯಾರಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. 12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆ್ಯಂಡ್ರೆ ರಸೆಲ್ ಟೂರ್ನಿಯ MVP ಆಗಿ ಹೊರಹೊಮ್ಮಿದ್ದರು.
18

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
28

ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ

ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ
38

ಸನ್‌ರೈಸರ್ಸ್ ಹೈದರಾಬಾದ್: ರಶೀದ್ ಖಾನ್

ಸನ್‌ರೈಸರ್ಸ್ ಹೈದರಾಬಾದ್: ರಶೀದ್ ಖಾನ್
48

ಕೋಲ್ಕತ ನೈಟ್ ರೈಡರ್ಸ್: ಆ್ಯಂಡ್ರೆ ರಸೆಲ್

ಕೋಲ್ಕತ ನೈಟ್ ರೈಡರ್ಸ್: ಆ್ಯಂಡ್ರೆ ರಸೆಲ್
58

ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್

ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್
68

ಕಿಂಗ್ಸ್ ಇಲೆವನ್ ಪಂಜಾಬ್: ಕೆ. ಎಲ್. ರಾಹುಲ್

ಕಿಂಗ್ಸ್ ಇಲೆವನ್ ಪಂಜಾಬ್: ಕೆ. ಎಲ್. ರಾಹುಲ್
78

ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್

ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್
88

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos