ಡೆಲ್ಲಿ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ರೋಹಿತ್ ಶರ್ಮಾ..!

First Published 4, Nov 2020, 5:47 PM

ಶಾರ್ಜಾ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 10 ವಿಕೆಟ್‌ಗಳ ಆಘಾತಕಾರಿ ಸೋಲು ಕಂಡಿದೆ.
ಲೀಗ್ ಹಂತದಲ್ಲಿ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡ ಡೇವಿಡ್ ವಾರ್ನರ್ ಪಡೆಗೆ ಶರಣಾದ ರೀತಿ ನಿಜಕ್ಕೂ ಅಚ್ಚರಿ ಮೂಡಿಸಿದೆ. ಸೋಲಿನ ನಿರಾಸೆಯಲ್ಲಿರುವ ಮುಂಬೈ ಅಭಿಮಾನಿಗಳಿಗೆ ನಾಯಕ ರೋಹಿತ್ ಶರ್ಮಾ ಗುಡ್‌ ನ್ಯೂಸ್ ನೀಡಿದ್ದಾರೆ.

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡ ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆಗಿಟ್ಟಿಸಿಕೊಂಡಿದೆ.

ಉತ್ತಮ ಗೆಲುವಿನ ಲಯದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ 10 ವಿಕೆಟ್‌ಗಳ ಜಯ ಸಾಧಿಸಿದೆ.

ಈ ಸೋಲು ಮುಂಬೈ ಇಂಡಿಯನ್ಸ್ ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಕುಗ್ಗುವಂತೆ ಮಾಡಿದ್ದು, ಮೊದಲ ಕ್ವಾಲಿಫೈಯರ್ ಪಂದ್ಯಕ್ಕೂ ರೋಹಿತ್ ಪಡೆ ಎಚ್ಚೆತ್ತುಕೊಳ್ಳಬೇಕಿದೆ.

ಮೊದಲ ಕ್ವಾಲಿಫೈಯರ್‌ಗೆ ಅರ್ಹತೆಗಿಟ್ಟಿಸಿಕೊಂಡಿದ್ದರಿಂದ ಮುಂಬೈ ತಂಡದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಹಾಗೂ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿತ್ತು.

ಇದೀಗ ಹೈದರಾಬಾದ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ನಾಯಕ ಅಭಿಮಾನಿಗಳಿಗೆ ಪಾಂಡ್ಯ ಬಗ್ಗೆ ಗುಡ್‌ ನ್ಯೂಸ್ ನೀಡಿದ್ದಾರೆ.

ಹಾರ್ದಿಕ್ ಪಾಂಡ್ಯಗೆ ಯಾವುದೇ ಫಿಟ್ನೆಸ್‌ ಸಮಸ್ಯೆಯಿಲ್ಲ. ಬೇರೆ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಬರೋಡ ಆಲ್ರೌಂಡರ್‌ಗೆ ವಿಶ್ರಾಂತಿ ನೀಡಲಾಗಿದೆ ಎಂದು ರೋಹಿತ್ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಪ್ಲೇ ಆಫ್‌ ಪಂದ್ಯಗಳಲ್ಲಿ ಖಂಡಿತ ಅಬ್ಬರಿಸುವ ವಿಶ್ವಾಸವಿದೆ ಎಂದು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಇನ್ನು ಜಸ್ಪ್ರೀತ್ ಬುಮ್ರಾ ಹಾಗೂ ಟ್ರೆಂಟ್ ಬೌಲ್ಟ್ ನಮ್ಮ ತಂಡದ ಪ್ರಮುಖ ವಿಕೆಟ್‌ ಕಬಳಿಸಬಲ್ಲ ಬೌಲರ್‌ ಆಗಿದ್ದು, ಪ್ಲೇ ಆಫ್‌ಗೂ ಮುನ್ನ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಇಬ್ಬರು ಬೌಲರ್‌ಗಳು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ತಂಡ ಕೂಡಿಕೊಳ್ಳಲಿದ್ದಾರೆ ಎನ್ನುವ ಸುಳಿವನ್ನು ನೀಡಿದ್ದಾರೆ.

ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಹಾಗೂ ಟ್ರೆಂಟ್ ಬೌಲ್ಟ್ ತಂಡ ಕೂಡಿಕೊಂಡರೆ ಮುಂಬೈ ಇಂಡಿಯನ್ಸ್ ಮತ್ತಷ್ಟು ಸದೃಢವಾಗಲಿದೆ.

ನವೆಂಬರ್‌ 05ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ಐಪಿಎಲ್ ಇತಿಹಾಸದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ದಾಖಲೆಯ 4 ಬಾರಿ ಐಪಿಎಲ್ ಆಗಿ ಹೊರಹೊಮ್ಮಿದ್ದು, ಇದೀಗ 5ನೇ ಟ್ರೋಫಿ ಮೇಲೆ ಕಣ್ಣಿಟ್ಟಿದೆ.