MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Sports
• IPL
• ಮುಂಬೈ ವಿರುದ್ಧದ ಪಂದ್ಯಕ್ಕೂ RCBಗೆ ಶಾಕ್; ಪ್ರಮುಖ ವೇಗಿ ಆಡೋದು ಡೌಟ್..!

ಮುಂಬೈ ವಿರುದ್ಧದ ಪಂದ್ಯಕ್ಕೂ RCBಗೆ ಶಾಕ್; ಪ್ರಮುಖ ವೇಗಿ ಆಡೋದು ಡೌಟ್..!

ದುಬೈ: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹೊಸ್ತಿಲಲ್ಲಿದ್ದು, ಬುಧವಾರ(ಅ.27) ನಡೆಯಲಿರುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ.ಹೌದು, ಈ ಪಂದ್ಯ ಆರಂಭಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ. ತಂಡದ ಸ್ಟಾರ್ ವೇಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎನಿಸಿದೆ.

1 Min read
Suvarna News | Asianet News
Published : Oct 27 2020, 11:23 AM IST
Share this Photo Gallery
• FB
• TW
• Linkdin
• Whatsapp
18

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ.

28

ಸದ್ಯ 11 ಪಂದ್ಯಗಳನ್ನಾಡಿರುವ ಆರ್‌ಸಿಬಿ ತಂಡ 7ರಲ್ಲಿ ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲನ್ನು ಕಾಣುವ ಮೂಲಕ ಅಂಕಪಟ್ಟಿಯಲ್ಲಿ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

38

ಇನ್ನುಳಿದ 3 ಪಂದ್ಯಗಳಲ್ಲಿ ಪ್ಲೇ ಆಫ್ ಪ್ರವೇಶಿಸಬೇಕಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನಿಷ್ಠ ಒಂದು ಪಂದ್ಯವನ್ನಾದರೂ ಗೆಲ್ಲಬೇಕಾಗಿದೆ.

48

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶೇಕ್‌ ಜಾಯೆದ್ ಮೈದಾನದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

58

ಇದೀಗ ಆರ್‌ಸಿಬಿ ತಂಡದ ಸ್ಟಾರ್ ವೇಗಿ ನವದೀಪ್ ಸೈನಿ ಗಾಯಕ್ಕೆ ತುತ್ತಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.

68

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನವದೀಪ್ ಸೈನಿ ಬಲಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು.

78

ಸಿಎಸ್‌ಕೆ ವಿರುದ್ಧದ 18ನೇ ಓವರ್‌ ಬೌಲಿಂಗ್ ಮಾಡಿಗೆ ಚೆಂಡನ್ನು ಹಿಡಿಯುವಾಗ ಸೈನಿ ತಮ್ಮ ಬಲಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ.

88

ವಿರಾಟ್ ಕೊಹ್ಲಿ 2016ರಲ್ಲಿ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಇದೇ ರೀತಿ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved