MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Sports
• IPL
• IPL 2020: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಪೂರ್ಣ ವೇಳಾಪಟ್ಟಿ!

IPL 2020: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಪೂರ್ಣ ವೇಳಾಪಟ್ಟಿ!

IPL 2020 ಟೂರ್ನಿ ವೇಳಾಪಟ್ಟಿ ಬಿಡುಗಡೆಯಾಗಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10 ರ ವರೆಗೆ ನಡೆಯಲಿರುವ ಕ್ರಿಕೆಟ್ ಹಬ್ಬಕ್ಕೆ ಇದೀಗ 8 ತಂಡಗಳು ಭರ್ಜರಿ ತಯಾರಿ ನಡೆಸುತ್ತಿದೆ. ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಹೋರಾಟ ನಡೆಸಲಿದೆ. ಸೆಪ್ಟೆಂಬರ್ 21ರಂದು RCB ಈ ಆವೃತ್ತಿಯ ಮೊದಲ ಪಂದ್ಯ ಆಡಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ.

2 Min read
Suvarna News
Published : Sep 06 2020, 06:35 PM IST
Share this Photo Gallery
• FB
• TW
• Linkdin
• Whatsapp
19

ಮಹತ್ವದ ಬದಲಾವಣೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2020ರ ಐಪಿಎಲ್ ಟೂರ್ನಿಗೆ ತಯಾರಿ ನಡೆಸುತ್ತಿದೆ. ಮೊದಲ ಪಂದ್ಯದಲ್ಲಿ RCB, ಸೈನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಹೋರಾಟ ನಡೆಸಲಿದೆ. ಸೆಪ್ಟೆಂಬರ್ 21ರಂದು ದುಬೈನಲ್ಲಿ ಈ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ.

29

ಸೆಪ್ಟೆಂಬರ್ 24ರಂದು RCB ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ತನ್ನ 2ನೇ ಲೀಗ್ ಪಂದ್ಯ ಆಡಲಿದೆ. ಈ ಪಂದ್ಯವನ್ನು ದುಬೈ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

39

ಸೆ.28 ರಂದು ಮುಂಬೈ ಇಂಡಿಯನ್ಸ್ ವಿರುದ್ಧ RCB ತನ್ನ 3ನೇ ಲೀಗ್ ಪಂದ್ಯ ಆಡಲಿದೆ. ಅಕ್ಟೋಬರ್ 03ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ 4ನೇ ಲೀಗ್ ಪಂದ್ಯ ಆಡಲಿದೆ. ಈ ಪಂದ್ಯ 3.30PM ಕ್ಕೆ ಅಬುಧಾಬಿಯಲ್ಲಿ ನಡೆಯಲಿದೆ.

49

ಅಕ್ಟೋಬರ್ 5 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟ ನಡೆಸಲಿದೆ. ಸಂಜೆ 7.30ಕ್ಕೆ ದುಬೈನಲ್ಲಿ ಈ ಪಂದ್ಯ ಆಯೋಜಿಸಲಾಗಿದೆ. ಅಕ್ಟೋಬರ್ 10 ರಂದು RCB ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಡಲಿದೆ. ಸಂಜೆ 7.30ಕ್ಕೆ ಪಂದ್ಯ ನಡೆಯಲಿದೆ.

59

ಅಕ್ಟೋಬರ್ 12 ರಂದು ಶಾರ್ಜಾದಲ್ಲಿ RCB ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಹೋರಾಟ ನಡೆಸಲಿದೆ. ಸಂಜೆ 7.30ಕ್ಕೆ ಈ ಪಂದ್ಯ ನಡೆಯಲಿದೆ. ಅಕ್ಟೋಬರ್ 15 ರಂದು ಸಂಜೆ 7.30ಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಹೋರಾಡಲಿದೆ. ಈ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ.

69

ಅಕ್ಟೋಬರ್ 17 ರಂದು ದುಬೈನಲ್ಲಿ RCB ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಲಿದೆ. 3.30PMಕ್ಕೆ ಪಂದ್ಯ ನಡೆಯಲಿದೆ. ಅಕ್ಟೋಬರ್ 21ರಂದು ಕೆಕೆಆರ್ ವಿರುದ್ಧ RCB ಹೋರಾಟ ನಡೆಸಲಿದೆ. ಅಬುಧಾಬಿಯಲ್ಲಿ ಸಂಜೆ 7.30ಕ್ಕೆ ಪಂದ್ಯ ನಡೆಯಲಿದೆ.

79

ಅಕ್ಟೋಬರ್ 25 ರಂದು 3.30PM ಕ್ಕೆ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೋರಾಟ ನಡೆಸಲಿದೆ. ಅಕ್ಟೋಬರ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಸಂಜೆ 7.30ಕ್ಕೆ ಪಂದ್ಯ ನಡೆಯಲಿದೆ.

89

ಅಕ್ಟೋಬರ್ 11 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ಹೋರಾಟ ನಡೆಸಲಿದೆ. ನವೆಂಬರ್ 2 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಂತಿಮ ಲೀಗ್ ಪಂದ್ಯ ಆಡಲಿದೆ.

99

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೀಗ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved