ಸೆ.6ಕ್ಕೆ IPL 2020 ವೇಳಾಪಟ್ಟಿ ಬಿಡುಗಡೆ; ಉದ್ಘಾಟನಾ ಪಂದ್ಯದಲ್ಲಿ CSK vs MI?

First Published 5, Sep 2020, 8:22 PM

ಕೊರೋನಾ ವೈರಸ್ ಕಾರಣ ದುಬೈಗೆ ಸ್ಥಳಾಂತರವಾಗಿರುವ IPL 2020 ಟೂರ್ನಿ ಆರಂಭಕ್ಕೆ ಇನ್ನು ಕೆಲ ದಿನಗಳು ಮಾತ್ರ ಬಾಕಿ. ಇದೀಗ ಬಿಸಿಸಿಐ ಟೂರ್ನಿ ವೇಳಾಪಟ್ಟಿ ಪ್ರಕಟಿಸಲು ಮುಂದಾಗಿದೆ. ನಾಳೆ(ಸೆ.5) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಲಿದೆ. ಉದ್ಘಾಟನಾ ಪಂದ್ಯದ ಕುತೂಹಲಕ್ಕೆ ಇಲ್ಲಿದೆ ಉತ್ತರ.

ನಾಳೆ(ಸೆ.5) IPL 2020 ಟೂರ್ನಿ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಐಪಿಎಲ್ ಚೇರ್ಮೆನ್ ಬ್ರಜೇಶ್ ಪಟೇಲ್ ಸ್ಪಷ್ಟಪಡಿಸಿದೆ. ಶನಿವಾರ(ಸೆ.4)ವೇಳಾಪಟ್ಟಿ ಬಿಡುಗಡೆ ಮಾಡುವ ಕುರಿತು ಊಹಾಪೋಹಗಳು ಎದ್ದಿತ್ತು.

ಐಪಿಎಲ್ ಗರ್ವನಿಂಗ್ ಕೌನ್ಸಿಲ್ ವೇಳಾಪಟ್ಟಿ ಬಿಡುಗಡೆ ಮಾಹಿತಿ ಖಚಿತಪಡಿಸುತ್ತಿದ್ದಂತೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಉದ್ಘಟನಾ ಪಂದ್ಯ, RCB ಪಂದ್ಯಗಳ ಮಾಹಿತಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಆಗಸ್ಟ್ ತಿಂಗಳ ಅಂತ್ಯದಲ್ಲಿ IPL 2020 ವೇಳಾಪಟ್ಟಿ ಬಿಡುಗಡೆ ಮಾಡಲು ಬಿಸಿಸಿಐ ಮುಂದಾಗಿತ್ತು. ಆದರೆ ಚೆನ್ನೈ ಸೂಪರ್ ಕಿಂಗ್ಸ್  ತಂಡದ 13 ಮಂದಿಗೆ ಕೊರೋನಾ ವೈರಸ್ ಖಚಿತಗೊಂಡ ಕಾರಣ ವೇಳಾಪಟ್ಟಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

ಐಪಿಎಲ್ ವಾಡಿಕೆ ಪ್ರಕಾರ ಕಳೆದ ಆವೃತ್ತಿಯ ಚಾಂಪಿಯನ್ ತಂಡ ಹಾಗೂ ರನ್ನರ್ ಅಪ್ ತಂಡ ಈ ಆವೃತ್ತಿಯ ಉದ್ಘಾಟನಾ ಪಂದ್ಯ ಆಡಬೇಕು. ಈ ಪ್ರಕಾರ CSK ಹಾಗೂ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಬೇಕು.

ಈ ವಾಡಿಕೆಯನ್ನು 2019ರ ಐಪಿಎಲ್ ಆವೃತ್ತಿಯಲ್ಲಿ ಬ್ರೇಕ್ ಮಾಡಲಾಗಿತ್ತು. 2019ರ ಉದ್ಘಟನಾ ಪಂದ್ಯದಲ್ಲಿ ಚೆನ್ನ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿತ್ತು.

ವಾಡಿಕೆ ಪ್ರಕರಾ 2018ರ ಫೈನಲ್ ಪಂದ್ಯ ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಬೇಕಿತ್ತು. ಆದರೆ ಕೆಲ ಬದಲಾವಣೆ ಮಾಡಲಾಗಿತ್ತು.

2020ರ ಐಪಿಎಲ್ ಟೂರ್ನಿಯಲ್ಲಿ ಇದೇ ರೀತಿ ವಾಡಿಕೆ ಬದಲಾಗುವು ಸಾಧ್ಯತೆ ಹೆಚ್ಚಿದೆ. ಕಾರಣ ಚೆನ್ನೈ ಸೂಪರ್ ಕಿಂಗ್ಸ್ ತಂಡದ 13 ಮಂದಿಗೆ ಕೊರೋನಾ ವೈರಸ್ ದೃಢಪಟ್ಟಿರುವ ಕಾರಣ ಸುರಕ್ಷತೆಯ ದೃಷ್ಟಿಯಿಂದ CSK ತಂಡದ ಮೊದಲ ಪಂದ್ಯಕ್ಕೆ ಕೆಲ ದಿನಗಳ ಅವಕಾಶ ನೀಡುವ ಸಾಧ್ಯತೆ ಇದೆ.

ಕೊರೋನಾ ವೈರಸ್ ನಿಯಂತ್ರಣಕ್ಕೆ ಬರದ ಕಾರಣ ಐಪಿಎಲ್ ಟೂರ್ನಿಯನ್ನು ಭಾರತದಿಂದ ದುಬೈಗೆ ಸ್ಥಳಾಂತರ ಮಾಡಲಾಗಿದೆ. ಕೊರೋನಾ ಕಾರಣ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭವಾಗಬೇಕಿದ್ದ ಐಪಿಎಲ್ ತಾತ್ಕಾಲಿಕ ರದ್ದಾಗಿತ್ತು.

ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಐಪಿಎಲ್ ಟೂರ್ನಿ ಆರಂಭಗೊಳ್ಳುತ್ತಿದೆ. ನವೆಂಬರ್ 10 ರಂದು ಫೈನಲ್ ಪಂದ್ಯ ನಡೆಯಲಿದೆ. ಕೊರೋನಾ ಕಾರಣ ಕ್ರೀಡಾಂಗಣಕ್ಕೆ ಅಭಿಮಾನಿಗಳ ಪ್ರವೇಶಕ್ಕೆ ಅವಕಾಶವಿಲ್ಲ.

loader