ಭಾರತ ಕಂಪನಿ ಮುಂದೆ ಬರದಿದ್ದರೆ IPL ಟೈಟಲ್ ಸ್ಪಾನ್ಸರ್‌ಗೆ ಪತಂಜಲಿ ಸಿದ್ಧ: ರಾಮ್‌ದೇವ್

First Published 17, Aug 2020, 2:43 PM

ಕೊರೋನಾ ವೈರಸ್ ಕಾರಣ ಐಪಿಎಲ್ ಟೂರ್ನಿ ದುಬೈನಲ್ಲಿ ಆಯೋಜನೆಗೊಳ್ಳುತ್ತಿದೆ. ಆದರೆ ಚೀನಾ ವಸ್ತುಗಳ ಬಹಿಷ್ಕಾರದ ಬೆನ್ನಲ್ಲೇ ಐಪಿಎಲ್ ಟೈಟಲ್ ಪ್ರಾಯೋಜಕತ್ವದಿಂದ ವಿವೋ ಹಿಂದೆ ಸರಿದಿದೆ. ಇದೀಗ ಐಪಿಎಲ್ ಟೈಟಲ್ ಪ್ರಾಯೋಜಕತ್ವಕ್ಕೆ ಬಿಸಿಸಿಐ ಹುಡುಕಾಟ ಆರಂಭಿಸಿದೆ. ಇದರ ಬೆನ್ನಲ್ಲೇ ಹಲವು ಕಂಪನಿಗಳು ಆಸಕ್ತಿ ತೋರಿತ್ತು. ಇದೀಗ ಬಾಬ್ ರಾಮ್‌ದೇವ್ ನೇತೃತ್ವದ ಪತಂಜಲಿ ಪ್ರಾಯೋಜಕತ್ವಕ್ಕೆ ಬಿಡ್ ಮಾಡುವುದರ ಕುರಿತು ರಾಮ್‌ದೇವ್ ಪ್ರತಿಕ್ರಿಯೆ ನೀಡಿದ್ದಾರೆ.

ಐಪಿಎಲ್ ಟೂರ್ನಿಗೆ ಬಿಸಿಸಿಐ ತಯಾರಿ ಭರದಿಂದ ಸಾಗಿದೆ. ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಟೂರ್ನಿ ಆರಂಭಗೊಳ್ಳುತ್ತಿದೆ. ಆದರೆ ಐಪಿಎಲ್ ಟೈಟಲ್ ಪ್ರಾಯೋಜಕತ್ವದಿಂದ ವಿವೋ ಹಿಂದೆ ಸರಿದ ಕಾರಣ ಇದೀಗ ಹೊಸ ಪ್ರಾಯೋಜಕತ್ವಕ್ಕೆ ಬಿಡ್ಡಿಂಗ್ ತಯಾರಿ ನಡೆಯುತ್ತಿದೆ.

ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದಿಕ್ ಐಪಿಎಲ್ ಟೈಟಲ್ ಪ್ರಾಯೋಜಕತ್ವದ ಬಿಡ್‌ನಲ್ಲಿ ಪಾಲ್ಗೊಳ್ಳಲಿದೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ

ಇದರ ಬೆನ್ನಲ್ಲೇ ಬಾಬಾ ರಾಮ್‌ದೇವ್ ತಮ್ಮ ಹರಿದ್ವಾರದಲ್ಲಿರುವ ಪತಂಜಲಿ ಯೋಗಪೀಠದಲ್ಲಿ ಐಪಿಎಲ್ ಟೈಟಲ್ ಪ್ರಾಯೋಜಕತ್ವ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ಯಾವುದೇ ಕಂಪನಿಗಳು ಐಪಿಎಲ್ ಟೈಟಲ್ ಪ್ರಾಯೋಜಕತ್ವಕ್ಕೆ ಬಿಡ್ ಸಲ್ಲಿಸದಿದ್ದರೆ, ಭಾರತದ ಅಭ್ಯುದಯಕ್ಕೆ ಪತಂಜಲಿ ಐಪಿಎಲ್ ಟೈಟಲ್ ಸ್ಪಾನ್ಸರ್‌ಶಿಪ್‌ ಬಿಡ್‌ನಲ್ಲಿ ಪಾಲ್ಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ

ಪ್ರಧಾನಿ ಮೋದಿ ಆತ್ಮನಿರ್ಭರ್ ಭಾರತ ಪರಿಕಲ್ಪನೆ ಬಳಿಕ ದೇಶಿ ವಸ್ತುಗಳಿಗೆ ಬೇಡಿಕೆ ಹಚ್ಚಾಗುತ್ತಿದ್ದು, ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವ ಆಂದೋಲನ ನಡೆಯುತ್ತಿದೆ. ಹೀಗಾಗಿ ಅಭಿಮಾನಿಗಳು ಐಪಿಎಲ್ ಟೈಟಲ್ ಪ್ರಾಯೋಜಕತ್ವಕ್ಕೆ ಭಾರತೀಯ ಕಂಪನಿಗಳನ್ನೇ ಆಯ್ಕೆ ಮಾಡಿ ಎಂದು ಬಿಸಿಸಿಐಗೆ ಒತ್ತಾಯಿಸಿದ್ದಾರೆ

ಜಿಯೋ ಟೆಲಿಕಾಂ, ಬೈಜೂಸ್  ಸೇರಿದಂತೆ ಹಲವು ಭಾರತೀಯ ಕಂಪನಿಗಳು ಐಪಿಎಲ್ ಟೈಟಲ್ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಳ್ಳಲು ಉತ್ಸುಕವಾಗಿದೆ

ಐಪಿಎಲ್ ಟೈಟಲ್ ಪ್ರಾಯೋಜಕತ್ವದ ಬಿಡ್ಡಿಂಗ್ ತಯಾರಿ ಬೆನ್ನಲ್ಲೇ ಪತಂಜಲಿ ಹೆಸರು ಕೇಳಿಬಂದಿತ್ತು, ಸದ್ಯ ಈ ಕುರಿತು ಬಿಸಿಸಿಐ ಕುರಿತು ಮಾತುಕತೆ ನಡೆಸಿಲ್ಲ, ಆದರೆ ಇತರ ಭಾರತೀಯ ಕಂಪನಿಗಳುು ಐಪಿಎಲ್ ಪ್ರಾಯೋಜಕತ್ವ ಒಪ್ಪಂದಕ್ಕೆ ಹಿಂದೇಟು ಹಾಕಿದರೆ, ಪತಂಜಲಿ ಸದಾ ಸಿದ್ಧವಿದೆ ಎಂದು ಬಾಬಾ ರಾಮ್‌ದೇವ್ ಸ್ಪಷ್ಟಪಡಿಸಿದ್ದಾರೆ.

ಭಾರತದ ಹಲವು ಕಂಪನಿಗಳು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪ್ರಾಯೋಜಕತ್ವ ನೀಡುತ್ತಿದೆ. ಹೀಗಾಗಿ ಐಪಿಎಲ್ ಟೂರ್ನಿಯಲ್ಲೂ ಭಾರತೀಯ ಕಂಪನಿಗಳು ಒಪ್ಪಂದ ಮಾಡಿಕೊಂಡರೆ ಒಳಿತು. ಆದರೆ ವಿದೇಶಿ ಕಂಪನಿಗಳು ಅದರಲ್ಲೂ ಚೀನಾ ಕಂಪನಿಗಳ ಪ್ರಾಯೋಜಕತ್ವ ಅವಶ್ಯಕತೆ ಇಲ್ಲ ಎಂದು ರಾಮ್‌ದೇವ್ ಹೇಳಿದ್ದಾರೆ.

ಐಪಿಎಲ್ ಟೈಟಲ್ ಪ್ರಾಯೋಜಕತ್ವದ ಬಿಡ್ ಸಲ್ಲಿಕೆ ಮಾಡಲು ಆಗಸ್ಟ್ 18 ಅಂತಿಮ ದಿನವಾಗಿದೆ. ಇದರ ಬೆನ್ನಲ್ಲೇ ಹಲವು ಕಂಪನಿಗಳು ಲೆಕ್ಕಾಚಾರದಲ್ಲಿ ತೊಡಗಿದೆ. ಇತ್ತ ಪತಂಜಲಿ ಕೂಡ ಇದೀಗ ಪ್ರಾಯೋಜಕತ್ವದಿಂದ ಆಗುವ ಲಾಭ ನಷ್ಟಗಳ ಕುರಿತು ಲೆಕ್ಕಾಚಾರ ಮಾಡುತ್ತಿದೆ.

ಸೆಪ್ಟೆಂಬರ್ 19 ರಿಂದ ನವೆಂಬರ್ 10 ರ ವರಗೆ ದುಬೈನಲ್ಲಿ ಐಪಿಎಲ್ ಟೂರ್ನಿ ನಡೆಯಲಿದೆ. ಕೊರೋನಾ ವೈರಸ್ ಕಾರಣ ಭಾರತದಿಂದ ಮಿಲಿಯನ್ ಡಾಲರ್ ಟೂರ್ನಿಯನ್ನು ದುಬೈಗೆ ಶಿಫ್ಟ್ ಮಾಡಲಾಗಿದೆ.

loader